ಗದಗ

ಹಾವೇರಿ | ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯ ಬೃಹತ್ ನ್ಯಾಯ ಸಮಾವೇಶಕ್ಕೆ ಡಿವೈಎಫ್ಐ ಬೆಂಬಲ

"ಧರ್ಮಸ್ಥಳ ಪ್ರದೇಶ ವ್ಯಾಪ್ತಿಯಲ್ಲಿ ಅಸಹಜ ಸಾವು, ಮಹಿಳೆಯರ ನಾಪತ್ತೆ, ಕೊಲೆ, ಭೂ ಆಕ್ರಮಗಳು, ಮಿತಿಮೀರಿದ ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಸೆಪ್ಟೆಂಬರ್ 25 ರಂದು...

ಗದಗ | ಇಂದು ಸಿಎಂ ಜಿಲ್ಲಾ ಪ್ರವಾಸ 

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗದಗ ಜಿಲ್ಲಾ ಪ್ರವಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.  ಬೆಳಿಗ್ಗೆ...

ಗದಗ | ದಲಿತ ಮಹಿಳೆಗೆ ಅವಮಾನ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು

'ಚಾಮುಂಡಿ ದೇವಿಗೆ ಹೂ ಹಾಕುವವರು ಸನಾತನ ಧರ್ಮದವರೇ ಆಗಿರಬೇಕು. ಸಾಮಾನ್ಯ ದಲಿತ ಮಹಿಳೆಗೂ ಅಧಿಕಾರವಿಲ್ಲ' ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯ್ದೆ...

ಗದಗ | ಭೀಕರ ಅಪಘಾತ; ಇಬ್ಬರು ಪೊಲೀಸ್‌ ಕಾನ್ ಸ್ಟೆಬಲ್​ ಸೇರಿ ಮೂವರು ಸಾವು

ಭೀಕರ ಅಪಘಾತದಲ್ಲಿ ಇಬ್ಬರು ಕಾನ್ ಸ್ಟೆಬಲ್​ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ. ಗೋವಾ ರಾಜ್ಯಕ್ಕೆ ಸೇರಿದ ಕದಂಬ ಬಸ್ ಹಾಗೂ ಕಾರಿನ...

ಗದಗ | ಸರಕಾರಿ ರಸ್ತೆ ಅತೀಕ್ರಮಣ, ಕ್ರಮ ಕೈಗೊಳ್ಳಲು ಆಗ್ರಹ: ದೀಪಿಕ್ ಪಾಟೀಲ್

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಪೇಠಬಣ ಗ್ರಾಮದಲ್ಲಿ ಸರ್ವೆ 11 ರಲ್ಲಿ ದಾಖಲಾಗಿರುವ ಸರ್ಕಾರಿ ರಸ್ತೆಯನ್ನು ಅತೀಕ್ರಮಣ ಮಾಡಿದ್ದು ಹಕ್ಕುಸ್ಥಾಪನೆಯ ಕುರಿತಂತೆ ಕೆಲವು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಸಮಾಜ ಸೇವಕ ದೀಪಕ...

ಗದಗ | ಭಾರತೀಯ ಕಿಸಾನ್ ಸಂಘ ವತಿಯಿಂದ ಭಗವಾನ್ ಬಲರಾಮ ಜಯಂತಿ ಆಚರಣೆ

"ಇಂದಿನ ರೈತರು ಕೃಷಿಯ ಬಗ್ಗೆ ಆಸಕ್ತಿ ಕಳೆದು ಕೊಳ್ಳಬಾರದು ಸಾವಯುವ ಕೃಷಿ ಅಳವಡಿಸಿಕೊಂಡು ದೇಶಕ್ಕೆ ಅನ್ನ ಹಾಕ ಬೇಕು. ರೈತರ ಆರಾಧ್ಯ ದೈವ ಶ್ರೀ ಭಗವಾನ್ ಬಲರಾಮ ಆಗಿದ್ದಾರೆ" ಎಂದು ಜಿಲ್ಲಾ ಪ್ರದಾನ...

ಗದಗ | ಕಡ್ಡಾಯವಾಗಿ ದೇವದಾಸಿ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು: ಯು ಬಸವರಾಜ

"ದೇವದಾಸಿ ಮಹಿಳೆಯರು, ಮಕ್ಕಳು, ಮರಿ ಮೊಮ್ಮಕ್ಕಳು ಸಮೀಕ್ಷೆಯಿಂದ ಹೊರಗೆ ಉಳಿಯಬಾರದು. ಸರಕಾರ ಮತ್ತೊಮ್ಮೆ ಸರ್ವೇ ಮಾಡುವುದಿಲ್ಲವೆಂದು ಸರಕಾರ ಹೇಳಿದೆ. ಹಾಗಾಗಿ ಇದೇ ತಿಂಗಳು 15ರಿಂದ ಸರ್ವೇ ಆರಂಭವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಕಡ್ಡಾಯವಾಗಿ...

ಗದಗ | ಗುರುವಿಗೆ ಶರಣಾದರೆ ಜೀವನ ಸಾರ್ಥಕ : ಪ್ರೊ. ಕಸ್ತೂರಿ ದಳವಾಯಿ

"ತಾಯಿ, ತಂದೆ, ಗುರು ಪ್ರತಿಯೊಬ್ಬರ ಜೀವನದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ. ಒಳ್ಳೆಯ ಸಂಸ್ಕಾರ ನೀಡಿ, ಮಾನವೀಯ ಮೌಲ್ಯ ತಿಳಿಸುತ್ತಾರೆ. ಈ ಮೂವರನ್ನು ಯಾವಾಗಲೂ ಗೌರವಿಸಬೇಕು. ಗುರುವಿಗೆ ಶರಣಾದರೆ ಜೀವನ ಸಾರ್ಥಕ" ಎಂದು ಪ್ರೊ....

ಗದಗ | ತಹಸೀಲ್ದಾರ್ ಲಿಖಿತ ಭರವಸೆ; ಬಗರ್ ಹುಕುಂ ಅನಿರ್ದಿಷ್ಟವಧಿ ಧರಣಿ ಮುಕ್ತಾಯ

"ಕಳೆದ ಮೂರು ದಿನಗಳಿಂದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ನಡೆದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿಗಾಗಿ ಒತ್ತಾಯಿಸಿ ನಡೆದ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ಲಿಖಿತ ಭರವಸೆ ನೀಡಿದ ಬಳಿಕ ಸಾಂಕೇತಿಕವಾಗಿ ಮೊಟುಕುಗೊಳಿಸಲಾಯಿತು. ಗದಗ...

ಗದಗ | ಹಳ್ಳದಲ್ಲಿ ಕೊಚ್ಚಿಹೋಗಿದ್ದ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿ ಮೃತದೇಹ ಪತ್ತ

ನಿನ್ನೆ ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಇಲಾಖೆಯ ಮಹಿಳಾ ಸಿಬ್ಬಂದಿಯ ಮೃತದೇಹ ಬುಧವಾರ ಪತ್ತೆಯಾಗಿದೆ. ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾ.ಸ.ಹಡಗಲಿ ಗ್ರಾಮ ಕೌಜಗೇರಿ ಗ್ರಾಮದ ನಡುವೆ ಇರುವ ಹಳ್ಳ...

ಗದಗ | ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿ: ಮೂವರ ಪೈಕಿ ಇಬ್ಬರ ರಕ್ಷಣೆ

ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುವ ಸಮಯದಲ್ಲಿ ಮೂವರು ಆರೋಗ್ಯ ಇಲಾಖೆ ಸಿಬ್ಬಂದಿ ಕೊಚ್ಚಿಹೋದ ಘಟನೆ ಮಂಗಳವಾರ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಯಾ.ಸ.ಹಡಗಲಿ ಗ್ರಾಮ ಕೌಜಗೇರಿ ಗ್ರಾಮದ ನಡುವೆ ಇರುವ...

ಗದಗ | ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿದದಿಂದ ಬೆಂಗಳೂರಿಗೆ ಬೈಕ್ ರ‌್ಯಾಲಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾಡಳಿತ ಭವನದಿಂದ ಬೆಂಗಳೂರಿಗೆ ಸೆ.14ರಂದು ರವಿವಾರದಂದು ಬೈಕ್ ರ‌್ಯಾಲಿ ಏರ್ಪಡಿಸಿದ್ದರು. ಈ ವೇಳೆ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಬೈಕ್...

ಈ ಹೊತ್ತಿನ ಪ್ರಮುಖ ಸುದ್ದಿ