ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ರಾಜ್ಯ ಸರಕಾರ ಗಣಿನೆಗೆ ತಗೊಂಡು ಪರಿಗಣಿಸಿ, 'ಸರ್ವರಿಗೂ ಸಮಪಾಲು ಸಮ ಬಾಳು' ಎಂಬಂತೆ ಮುಖ್ಯ ಮಂತ್ರಿ ಶ್ರೀ...
"ನಿರಂತರವಾಗಿ ಕೃಷಿ ಕಾಯಕ ಮಾಡುವ ಮನೋತ್ಸರ್ಯ ರೈತರಿಗೆ ಬಡತನವಿಲ್ಲ. ಎಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕ ಸಾಂಬಾದ ಬಿಲೇನಿಯರ್ ಫಾರ್ಮರ್ ಆಪ್ ಇಂಡಿಯಾ ಖ್ಯಾತಿಯ ರೈತ ಭೀರಪ್ಪ ವಗ್ಗಿ ಹೇಳಿದರು.
ಗದಗ ಪಟ್ಟಣದಲ್ಲಿ ದುರ್ಗಾದೇವಿ...
ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾಗಿ(ಸಿಇಓ) ಸೇವೆ ಸಲ್ಲಿಸುತ್ತಿದ್ದ ಶ್ರೀ ಭರತ್ ಎಸ್. ಅವರನ್ನು ತಕ್ಷಣದಿಂದಲೇ ವರ್ಗಾವಣೆ ಮಾಡಿ, ಬೆಂಗಳೂರಿನ ಪ್ರೌಢಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಈ...
ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು ಗದಗ ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾ ಭವನದಲ್ಲಿ ಬೆಳಿಗ್ಗೆ 10:30 ಗಂಟೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರಿಂದ...
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.
ಮೃತ ವಿದ್ಯಾರ್ಥಿನಿ ಚಿತ್ರದುರ್ಗದ...
"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ ಸರ್ಕಾರ ವಿಶೇಷ ಸಚಿವ ಸಂಪುಟದಲ್ಲಿ ಜಸ್ಟಿಸ್ ನಾಗಮೋಹನ ದಾಸ್ ಅವರ ವರದಿಯನ್ನು ಪರಿಷ್ಕರಿಸಿ ಮೂರು ಗುಂಪುಗಳಾಗಿ ವಿಂಗಡಿಸಿ ಒಳಮೀಸಲಾತಿ ಅಂಗೀಕಾರ...
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ ನಿಲಯಗಳನ್ನು ಪ್ರಾರಂಭಿಸಲಾಗಿದೆ. ಆದರೆ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ದಿನ ನಿತ್ಯ ಸಂಕಷ್ಟ ಎದುರಿಸುತ್ತಿದ್ದರೂ ಅವರ ಗೋಳು ಕೇಳುವವರೇ...
ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಕ್ರೆಬೈಲ್ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷ
ಗದಗ ಜಿಲ್ಲೆಯಲ್ಲಿ ಹೆಚ್ಚು ಮಳೆ ಆಗುತ್ತಿರುರುವುದರಿಂದ ಮಕ್ಕಳ ಆರೋಗ್ಯದ ಹಿತ...
ಇತ್ತೀಚೆಗೆ ನಡೆದ ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರು ಸೋಮವಾರ...
ಒಂದು ಜಿಲ್ಲೆಯ ಅಭಿವೃದ್ಧಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಅಲ್ಲಿಯ ರಸ್ತೆ ಸಂಪರ್ಕ ಜಾಲ ಗಮನಿಸಿದರೆ ಸಾಕು ಅರ್ಥವಾಗುತ್ತದೆ. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸರಾಗವಾಗಿ, ಕಡಿಮೆ ಅವಧಿಯಲ್ಲಿ ಸರಕು ಸಾಗಣೆಗೆ,...
"ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಸಾಮಾಜಿಕ ಭದ್ರತೆ ಅಡಿಯಲ್ಲಿ ಮಂಡಳಿ ರಚನೆ ಮಾಡಬೇಕು. ನಿಜವಾದ ಅರ್ಹ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ದೊರಯಬೇಕು" ಎಂದು ಸಮಾವೇಶ ಉದ್ಘಾಟಿಸಿದ ಕೃಷಿ ಕೂಲಿಕಾರರ ಸಂಘದ ತಾಲೂಕಾಧ್ಯಕ್ಷ ಬಾಲು ರಾಠೋಡ...
"ನಮ್ಮ ಸಂವಿಧಾನದ ರಾಷ್ಟ್ರ ಧ್ವಜದ ನಿಯಮಗಳಲ್ಲಿ ಒಂದು ನಿಯಮ ಇದೆ ಅದು ನಮ್ಮ ರಾಷ್ಟ್ರ ಧ್ವಜದ ಸಮಾನಾಂತರವಾಗಿ ಯಾವುದೇ ಧ್ವಜವನ್ನು ಹಾರಿಸಬಾರದದು ಎಂದು ಇದೆ. ಆದರೆ ಗದಗ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯವರು...