ಗದಗ

ಗದಗ | ಪರಸಾಪುರ ಗ್ರಾಮದಲ್ಲಿ ಶಾಖಾ ಗ್ರಂಥಾಲಯ ಉದ್ಘಾಟನೆ

"ವಿದ್ಯಾವಂತ ಯುವ ಜನರು ಶಾಖಾ ಗ್ರಂಥಾಲಯದ ಉಪಯೋಗವನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗಬೇಕು" ಎಂದು ಶಾಖಾ ಗ್ರಂಥಾಲಯ ಉದ್ಘಾಟಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮಣ್ಣ ದೊಡ್ಡಮನಿ ಸಲಹೆ ನೀಡಿದರು. ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ...

ಗದಗ | ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇಮಕ

ಗದಗ ಜಿಲ್ಲೆಗೆ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿ ರೋಹನ್ ಜಗದೀಶ...

ಗದಗ | ನವ ಗುಲಾಮಗಿರಿಗೆ ತಳ್ಳುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಲು ಒತ್ತಾಯಿಸಿ: ಬೃಹತ್ ಪ್ರತಿಭಟನೆ

"ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿ ಮಾಡಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಸಾರ್ವತ್ರಿಕ ಮುಷ್ಕರ ನಡೆಯುತ್ತಿದ್ದು, ಕಾರ್ಮಿಕರು ವಿವಿಧ ಸಮಸ್ಯೆಗಳನ್ನು ನಿರಂತರ ಅನುಭವಿಸುತ್ತಿದ್ದಾರೆ....

ಗದಗ | ಪಿಎಸ್ಐ ನಾಗರಾಜ್ ಗಡದ ಅವರಿಗೆ ಸನ್ಮಾನ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಪಿಎಸ್ಐ ನಾಗರಾಜ್ ಗಡದ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ  ರಾಜ್ಯ ಉಪಾಧ್ಯಕ್ಷರು ಹಾಲಪ್ಪ ವರವಿ, "ಸಮಾಜವನ್ನು ಸುವ್ಯವಸ್ಥಿತವಾಗಿ ಇರಲು ಪೊಲೀಸರ ಪಾತ್ರ...

ಗದಗ | ನೂತನ ತಹಸೀಲ್ದಾರರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನ

ಲಕ್ಷ್ಮೇಶ್ವರ ತಾಲೂಕಿಗೆ ನೂತನ ತಹಶೀಲ್ದಾರ ನೇಮಕ ಆದ ಧನಂಜಯ ಮಾಲಗಿತ್ತಿ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನೂತನ ತಹಸೀಲ್ದಾರರಿಗೆ ಸನ್ಮಾನಿಸಿದರು  ಈ ಸಂದರ್ಭದಲ್ಲಿ...

ಗದಗ | ಮತಗಟ್ಟೆ ಮಟ್ಟದ ಚುನಾವಣಾ ಭಾಗದ ಕೆಲಸ ನೀಡದಂತೆ ಅಂಗನವಾಡಿ ನೌಕರರು ಜಿಲ್ಲಾಧಿಕಾರಿಗೆ ಮನವಿ

"ನಮ್ಮ ಇಲಾಖೆಯ ಕೆಲಸವನ್ನು ಹೊರತುಪಡಿಸಿ ಬೇರೆ ಇಲಾಖೆಯ ಕೆಲಸ ಮಾಡಬಾರದೆಂದು ಆದೇಶವಿದೆ. ನಮಗೆ ಅಂಗನವಾಡಿ ಕೆಲಸ ಹೆಚ್ಚೆ ಇದೆ. ಪೋಷಣೆ, ಎಫ್.ಆರ್‌.ಎಸ್, ಪಿ.ಎಂ.ಎ.ವಿ.ವಾಯ್, ಭಾಗ್ಯಲಕ್ಷ್ಮಿ , ಮಾತೃಪೂರ್ಣ ಯೋಜನೆ ಇಷ್ಟೆಲ್ಲಾ ಕೆಲಸಗಳನ್ನು ಮಾಡುತ್ತಿದ್ದೇವೆ....

ಗದಗ  | ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿಧಿಯಾಗಿ ಅಮರಪ್ಪ ಎಚ್ ದೊಡ್ಡಮನಿ ಆಯ್ಕೆ

ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘಕ್ಕೆ ರಾಜ್ಯ ಪ್ರತಿನಿದಿಯಾಗಿ ಅಮರಪ್ಪ ಎಚ್. ದೂಡ್ಡಮನಿ ಆಯ್ಕೆಯಾದದರು. ಗದಗ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಗ್ರಾಮ ಸಹಾಯಕರ ಜಾಗೃತಿ ಸಭೆಯಲ್ಲಿ ಗ್ರಾಮ ಸಹಾಯಕರ ಸಂಘದ...

ಗದಗ | ರಾಜ್ಯ ಸರಕಾರ ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ: ಜೆಡಿಎಸ್ ಆರೋಪ

"ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ" ಎಂದು ಜೆಡಿಎಸ್ ಪಕ್ಷದ ಮುಖಂಡರು ಆರೋಪಿಸಿದರು. ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ರಾಜ್ಯ ಸರಕಾರ...

ಗದಗ | ಬಂಜಾರ ಸಮುದಾಯದ ಶ್ರೀಮತ ಸಾಹಿತ್ಯ ಕಲೆ ಸಂಸ್ಕೃತಿ ಮಾದರಿಯದು: ಪ್ರೊ. ಎಸ್. ವ್ಹಿ. ಸಂಕನೂರ 

"ಬಂಜಾರ ಸಮುದಾಯವು ಅತ್ಯಂತ ಹಿಂದುಳಿದಿದ್ದು, ಶ್ರಮಜೀವಿಗಳ ಸಮಾಜವಾಗಿದೆ. ಬಂಜಾರ ಸಮುದಾಯದ ಶ್ರೀಮಂತ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಮಾದರಿಯದಾಗಿದೆ. ಬಂಜಾರ ಸಾಹಿತ್ಯವನ್ನು ದಾಖಲೀಕರಣವಾಗಬೇಕು. ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕು" ಎಂದು ವಿಧಾನ...

ಗದಗ | ನಾಡಿನ ಅಭಿವೃದ್ಧಿಗೆ ಕೆಂಪೇಗೌಡರ ಪಾತ್ರ ಅಪಾರ: ಕೆ. ಎಂ. ಮಾಕಣ್ಣವರ

"ಕೆಂಪೇಗೌಡ ನಾಡು ಕಂಡಂತಹ ಉತ್ತಮ ಆಡಳಿತಗಾರರು. ಕನ್ನಡ ನಾಡಿನ ಅಭಿವೃದ್ಧಿಯಲ್ಲಿ ಅವರ ಪಾತ್ರ ಅಪಾರ" ಎಂದು ಪ್ರಾಚಾರ್ಯ ಕೆ.ಎಂ. ಮಾಕಣ್ಣವರ ಹೇಳಿದರು. ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಕೊಣ್ಣೂರ ಕೆ.ಇ.ಎಸ್ ಸಂಯುಕ್ತ ಪದವಿ ಪೂರ್ವ...

ಗದಗ | ಉಚಿತವಾಗಿ ಟ್ಯಾಂಕರ ಮೂಲಕ ನೀರು ಪೂರೈಕೆ ಕ್ರಮ: ನಗರಸಭೆ ಪೌರಾಯುಕ್ತ

"ಜೂನ್‌ 28ರಿಂದ ಕುಡಿಯುವ ನೀರಿನ ಪೂರೈಕೆ ಪ್ರಾರಂಭಿಸಲಾಗಿದೆ. ಒಂದು ವೇಳೆ ನೀರು ಪೂರೈಕೆಯಲ್ಲಿ ವಿಳಂಬವಾದ ಪ್ರದೇಶಗಳಿಗೆ ನಗರಸಭೆಯಿಂದ ನಿಯೋಜಿಸಲಾದ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಯನ್ನು ಉಚಿತವಾಗಿ ಮಾಡಲಾಗುವುದು" ಎಂದು ನಗರಸಭೆ ಪೌರಾಯುಕ್ತ ರಮೇಶ್‌...

ಗದಗ | ಶಾಂತಿಯುತ ಹೋರಾಟವನ್ನು ಹತ್ತಿಕ್ಕಿ, ಹೋರಾಟಗಾರರನ್ನು ಬಂದಿಸಿದ್ದು ಖಂಡನಿಯ: ಬಾಲು ರಾಠೋಡ

"ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ನಾವು ನಮ್ಮ ಸಂಘಟನೆಗಳಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X