ಮೈಲಾರಪ್ಪನವರ ನೇತೃತ್ವದಲ್ಲಿ ನಡೆದ ಚಳವಳಿ ಇಡೀ ದೇಶದ ಜನರನ್ನು ಬಡಿದೆಬ್ಬಿಸಿತ್ತು. ಅವರ ದೇಶಭಕ್ತಿ, ರಾಷ್ಟ್ರಾಭಿಮಾನ, ತ್ಯಾಗ, ಬಲಿದಾನಗಳು ಮತ್ತು ಆದರ್ಶಗಳು ನಮ್ಮೆಲ್ಲರಿಗೂ ಅನುಕರಣೀಯ. ತಮ್ಮ ಅಮೋಘ ಹೋರಾಟದ ಮೂಲಕ ಶಿರಹಟ್ಟಿ ತಾಲೂಕು ಭಾರತ...
ಗಜೇಂದ್ರಗಡ ನಗರ ಪ್ರಮುಖ ವಾಣಿಜ್ಯ ನಗರವಾಗಿದ್ದು, ಸುತ್ತಮುತ್ತಲಿನ ನೂರಾರು ಗ್ರಾಮದ ಜನರಿಗೆ ವ್ಯಾಪಾರ ವಹಿವಾಟಕ್ಕೆ ಪ್ರಮುಖ ನಗರವಾಗಿದೆ. ಆದ್ದರಿಂದ ವ್ಯಾಪಾರಸ್ಥರು, ರೈತರ ಟಿವಿಸಿ ಕಮಿಟಿ 2014ರ ಬೀದಿ ಬದಿ ವ್ಯಾಪಾರಸ್ಥರ ಕಾಯ್ದೆಯನ್ನು ಜಾರಿಗೂಳಿಸಬೇಕು....
"ಮನುಷ್ಯನ ಆಲಸ್ಯವನ್ನು ದೂರಮಾಡಿ, ಜ್ಞಾನವಂತರನ್ನಾಗಿಸಿ ಜೀವನದಲ್ಲಿ ಉತ್ತಮ ಬದುಕು ಕಟ್ಟಿಕೊಡುವ ಅಪಾರ ಶಕ್ತಿ ಪುಸ್ತಕಗಳಿಗಿದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯ ಶಿಕ್ಷಣ ಕ್ಷೇತ್ರದ ಹೃದಯಭಾಗ; ವಿದ್ಯಾರ್ಥಿಗಳು ಓದುವ...
"ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಮೆಷಿನ್ ಲರ್ನಿಂಗ್ (ಎಂಎಲ್) ತಂತ್ರಜ್ಞಾನಗಳು ಪ್ರತಿಯೊಂದು ಕ್ಷೇತ್ರದಲ್ಲೂ ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ...
"ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ಶಿರಹಟ್ಟಿ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ"...
"ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಸುರಕ್ಷಿತವಾಗಿ ಕರೆತಂದು, ಕಾರ್ಯಕ್ರಮ ಮುಕ್ತಾಯದ ನಂತರ ಯಾವುದೇ ತೊಂದರೆಯಾಗದಂತೆ ಅವರನ್ನು ಸುರಕ್ಷಿತವಾಗಿ ಮರಳಿ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ತಿಳಿಸಲಾಯಿತು.
ಗದಗ...
"ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–G RAM G ಯೋಜನೆಯಡಿ ರೋಣ ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಹಾಗೂ ವಿಶೇಷ ಜಾಗೃತಿ ಅಭಿಯಾನವನ್ನು ಅಗಸ್ಟ 15 ರಿಂದ ಹಮ್ಮಿಕೊಳ್ಳಲಾಗುತ್ತಿದೆ"...
"ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳ ಸೌಲಭ್ಯವು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿಯೇ ತಲುಪಬೇಕು. ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬ ಮಾಡಬಾರದು" ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ...
ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಅಧಿಸೂಚನೆಯನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಗದಗ ಜಿಲ್ಲಾ ಘಟಕದ ವತಿಯಿಂದ ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖಾಂತರ...
ಗದಗ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯು ರಾಜಾರೋಷವಾಗಿ ನಡೆಯುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭೀಮ ಶಕ್ತಿ ಸಂಘಟನೆಯ ಜಿಲ್ಲಾಧ್ಯಕ್ಷ ಅಣ್ಣಪ್ಪ ಗುತ್ತೆಮ್ಮನವರ ನೇತೃತ್ವದೊಂದಿಗೆ ಲಕ್ಷ್ಮೇಶ್ವರ ತಾಲೂಕು ತಹಶೀಲ್ದಾರರಿಗೆ...
ಗದಗ ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಸತತ ಎರಡನೇ ದಿನವೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು...
ಗದಗ ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕಾಗಿ ನಡೆದ ಪೈಪೋಟಿಗೆ ಈಗ ತೆರೆಬಿದ್ದಿದೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಶಾಸಕ ಜಿ.ಎಸ್. ಪಾಟೀಲ್ (ಗುರುಪಾದಗೌಡ ಸಂಗನಗೌಡ ಪಾಟೀಲ್) ಅವರಿಗೆ ವಿಧಾನಸಭೆಯನ್ನು ಮುನ್ನಡೆಸುವ ಅವಕಾಶ ಒದಗಿಬಂದಿದೆ. ಎರಡನೇ...