ಬಡವರ ಹಸಿವು ನೀಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದ ಮಹತ್ವದ ಯೋಜನೆ ಇಂದಿರಾ ಕ್ಯಾಂಟೀನ್. ಆದರೆ, ಗದಗ ಜಿಲ್ಲೆ ರೋಣ ಪಟ್ಟಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಿ ಏಳು ತಿಂಗಳು ಕಳೆದರೂ ಬಾಗಿಲು...
ಮಾಜಿ ಪ್ರೇಮಿಯ ಬ್ಲ್ಯಾಕ್‌ಮೇಲ್‌ಗೆ ಬೇಸತ್ತ ದೈಹಿಕ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್ (29) ಮೃತ ಶಿಕ್ಷಕಿ.
ಕಳೆದ 5 ವರ್ಷಗಳಿಂದ ಮೈಲಾರಿ ಎಂಬಾತನನ್ನು ಸೈರಾಬಾನು...
"ಕುವೆಂಪು ಅವರ ಸಾಹಿತ್ಯವನ್ನು ಕುರಿತು ಕೀರ್ತಿನಾಥ ಕುರ್ತಕೋಟಿ ಅವರು ವಿಮರ್ಶ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ ಬೇಂದ್ರೆ ಅವರ ಆಳವಾದ ಸಾಹಿತ್ಯವನ್ನೂ ಅಧ್ಯಯನ ಮಾಡಿದ್ದರು. ಶಂಕರ ಮೋಕಾಶಿ ಪುಣೆಕರ, ಗಿರೀಶ್ ಕಾರ್ನಾಡ ಇನ್ನೂ ಸಮಕಾಲೀನರು...
"ಆಂಗ್ಲ ವ್ಯಾಮೋಹಕ್ಕೆ ಚಿಕ್ಕ ಮಕ್ಕಳು ಇಂಗ್ಲಿಷ್ ಭಾಷೆಯನ್ನು ಬಳಸುವ ದುಸ್ಥಿತಿಯಲ್ಲಿದ್ದೇವೆ. ಇಂಗ್ಲಿಷ್ ಲಿಪಿಗೂ ಭಾಷೆಗೂ ವ್ಯತ್ಯಾಸವಿದೆ. ಬರೆದಂತೆ ಇಂಗ್ಲಿಷ್ ಉಚ್ಚರಿಸಲು ಬರುವುದಿಲ್ಲ. ಕನ್ನಡವನ್ನು ನಾವು ಹೇಗೆ ಬರೆಯುತ್ತೇವೆಯೋ ಹಾಗೆಯೇ ಉಚ್ಚರಿಸುತ್ತೇವೆ. ಇಂಗ್ಲಿಷ್ ಪರಿಪೂರ್ಣ...
"ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿದ್ದರೆ ಮಕ್ಕಳ ಕಲಿಕೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಇಂಗ್ಲೀಷ್ ಮತ್ತು ಮಾತೃಭಾಷೆ ಎಂದರೆ ಕಿಟಕಿ ಹಾಗೂ ಬಾಗಿಲು ಇದ್ದಂತೆ. ಮಾತೃಭಾಷೆಯಲ್ಲಿ ಕಲಿತವರು ಅತ್ಯಧಿಕ ಪ್ರತಿಭಾನ್ವಿತರಾಗಿಯೂ ಹೊರಹೊಮ್ಮಿದ್ದಾರೆ. ಕನ್ನಡದಲ್ಲಿ ಕಲಿ, ಜೊತೆಗೆ ಇಂಗ್ಲೀಷನ್ನೂ...
5ನೇ ಗದಗ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಇಂದು ಗದಗ ಜಿಲ್ಲೆಯ ಗದಗ ತಾಲ್ಲೂಕು ಕುರ್ತಕೋಟಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರು ಸರೋಜಾ ಬೂದಪ್ಪ ಅಂಗಡಿ ಅವರು ಚಾಲನೆ ನೀಡಿದರು.
ಕುರ್ತಕೋಟಿ ಗ್ರಾಮದಲ್ಲಿ...
"ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಸಂಖ್ಯೆ ಆಧಾರಿತ ಜನಗಣತಿಯನ್ನು ಒಪ್ಪಬೇಕು' ಎಂದು ನಿರಂತರವಾಗಿ ಪ್ರತಿಪಾದನೆ ಮಾಡುತ್ತ ಬಂದವರು. ಈ ಮೇಲ್ಜಾತಿ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂತರಾಜು ವರದಿಯ ದತ್ತಾಂಶಗಳನ್ನು ಸರಕಾರ ಒಪ್ಪಿಕೊಂಡು ಅನುಷ್ಟಾನಗೊಳಿಸುವ...
ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ. ಅಂತಹ ಸಂವಿಧಾನದಿಂದ ರಾಜಕೀಯದಲ್ಲಿ ಸಮಾನತೆ ಇದೆ. ಆದರೆ ಸಾಮಾಜಿಕವಾಗಿ ಸಮಾನತೆಯಾಗಬೇಕಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಹೇಳಿದರು.
ಗದಗ ನಗರದ ಬಿ...
ಡಾ. ಬಿ ಆರ್ ಅಂಬೇಡ್ಕರ್ ಅವರು ಮನೋಸ್ವಾತಂತ್ರ್ಯ, ಧಾರ್ಮಿಕ ಸುಧಾರಣೆ, ಸಮಾನತೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಮಹತ್ವ ನೀಡಿದ್ದವರು. ಸಾಮಾಜಿಕ ಪ್ರಜಾಪ್ರಭುತ್ವದ ಹಾದಿಯ ಮೂಲಕ ನವ ಭಾರತವನ್ನು ರೂಪಿಸಿದರು ಎಂದು ಕರ್ನಾಟಕ...
"ದೇಶ ಕಂಡ ಅಪ್ರತಿಮ ಸಾಧಕ ಅಂಬೇಡ್ಕರ್ ಅವರು ಶಿಕ್ಷಣದಿಂದ ಅಸಮಾನತೆಯನ್ನ ಹೊಡೆದೊಡಿಸಿ, ಸಮಾಜದಲ್ಲಿ ಸಮಾನತೆಗಾಗಿ ಹೋರಾಡಿದ ಡಾ. ಬಿ ಆರ್ ಅಂಬೇಡ್ಕರ್ ಅವರು ನಮಗೆಲ್ಲರಿಗೂ ಸ್ಫೂರ್ತಿ" ಎಂದು ಗ್ರಾಮದ ಹಿರಿಯ ಮುಖಂಡ ದೇವಣ್ಣ...
"ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ ಮೂರು ದಿನಗಳಲ್ಲಿ ಹಾವೇರಿ ಗದಗ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ" ಎಂದು ಹವಾಮಾನ...
"ಸಣ್ಣಪುಟ್ಟ ವ್ಯಾಪಾರ ಮಾಡುವ ಮುಖಾಂತರ ನಾಗರಿಕರ ಅಗತ್ಯಗಳನ್ನು ಪೂರೈಸುತ್ತಿರುವ ಬೀದಿಬದಿ ವ್ಯಾಪಾರಿಗಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಈ ಮುಖಾಂತರ ಅವರ ಜೀವನೋಪಾಯ ಹಕ್ಕು, ಸಂರಕ್ಷಣೆ ಖಾತ್ರಿಪಡಿಸುವುದು ಸ್ಥಳಿಯ ಸಂಸ್ಥೆಗಳ ಕರ್ತವ್ಯ ಆಗಬೇಕು"...