"ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ನಾವು ನಮ್ಮ ಸಂಘಟನೆಗಳಿಂದ...
"ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು ಕೂಡಲೇ ಡೊನೇಷನ್ ಹಾವಳಿ ತಡೆಗಟ್ಟಬೇಕು. ಬಡ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟವಾಡುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ದ ಕ್ರಮ ಜರುಗಿಸಬೇಕು" ಎಂದು ಡಿ.ವಿ.ಪಿ ಮುಖಂಡರು...
ಅಲ್ಪಸಂಖ್ಯಾತರ ಹಾಸ್ಟೆಲ್‌ಗೆ ಸುಸಜ್ಜಿತ ಕಟ್ಟಡ ಇದ್ದರೂ ಕೂಡ ಮೂಲ ಸೌಕರ್ಯಗಳ ಕೊರತೆಗಳು ಎದ್ದುಕಾಣುತ್ತಿವೆ. ಶೌಚಾಲಯ ನಿರ್ವಹಣೆ ಸಮಸ್ಯೆ, ಗ್ರಂಥಾಲಯ ಸೌಲಭ್ಯಗಳ ಕೊರತೆ, ಸ್ಪೋರ್ಟ್ಸ್ ಸಾಮಗ್ರಿಗಳ ಕೊರತೆ ಜತೆಗೆ ಇನ್ನೂ ಅನೇಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು...
ಶಾಲೆಯ ಕೊಠಡಿ ಏಕಏಕಿ ಮೇಲ್ಛಾವಣಿ ಪದರ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ನಡೆದಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸರ್ಕಾರಿ...
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಗದಗ ಶಹರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ (CPI) ಡಿ.ಬಿ. ಪಾಟೀಲ ಮನೆ ಹಾಗೂ ಕಚೇರಿ ಸೇರಿದಂತೆ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ...
ತಹಶೀಲ್ದಾರ್ ಕಛೇರಿಯನ್ನು ಎಪಿಎಂಸಿ ಆವರಣದಲ್ಲಿರುವ ಟೆಂಡರ್ ಹಾಲ್‌ಗೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಹಾಗೂ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಯುವ ಬ್ರಿಗೇಡ್...
"ಅಕ್ರಮ ಗಣಿಗಾರಿಕೆ ಕುರಿತು ಸರ್ಕಾರದ ಕ್ರಮದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರ ಪತ್ರಕ್ಕೆ ನಿಮ್ಮ ಪ್ರತಿಕ್ರಿಯೆ ಏನು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಸದ ಬಸವರಾಜ...
"ಭಾರತ ಪರಂಪರೆಯ ಸಮೃದ್ಧ ಆರೋಗ್ಯದ ಸಾಧನೆಯಿಂದ ಯೋಗವು ನಮ್ಮ ಜೀವನ ಶೈಲಿಯಾಗಬೇಕು. ಪ್ರಕೃತಿದತ್ತ ಆಹಾರ ವಿಹಾರದೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳುವಂತಾಗಬೇಕು" ಎಂದು ಮುಂಡರಗಿ ಪುರಸಭೆಯ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.
ಗದಗ ಜಿಲ್ಲೆಯ ಮುಂಡರಗಿ...
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಔಷಧಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ರಾಜ್ಯದಲ್ಲಿ ಮುಚ್ಚಲ್ಪಡುತ್ತಿವೆ ಎಂಬ ಆತಂಕ ಸೃಷ್ಟಿಯಾಗಿದೆ. ಇದರ ಭಾಗವಾಗಿ, ಗದಗ ಜಿಲ್ಲೆಯ ನರಗುಂದ...
"ರೈತ ಕಾರ್ಮಿಕರ, ಕೂಲಿಕಾರರ ಜನ ವಿರೋಧಿ ಕೇಂದ್ರ ರಾಜ್ಯ ಸರ್ಕಾರದ ನೀತಿ ವಿರೋಧಿಸಿ ಇದೆ ಜಜುಲೈ 9ರಂದು ಎಲ್ಲಾ ತಾಲೂಕು ಜಿಲ್ಲೆಯಲ್ಲಿ ಸಾರ್ವತ್ರಿಕ ಮುಷ್ಕರಕ್ಕೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕಾಧ್ಯಕ್ಷ...
"ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಖಾಸಗಿ ಶಾಲಾ ಕಾಲೇಜುಗಳು ವಿಪರಿತವಾದ ಡೊನೇಷನ್ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ತಾಲೂಕು ಮಟ್ಟದಲ್ಲಿ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು" ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು...
ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೀಡಾದ ನರಗುಂದ ಹಾಗೂ ರೋಣ ಭಾಗದ ಹಳ್ಳಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ಜಿಲ್ಲೆಯ ನರಗುಂದ...