ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಮತ್ತು ಮುಂಡರಗಿ ತಾಲೂಕುಗಳ ಕೃಷಿ ಜಮೀನುಗಳಿಗೆ ಸಂಪುಟ ದರ್ಜೆ ಸಚಿವ ಬಸವರಾಜ ರಾಯರೆಡ್ಡಿ ಶುಕ್ರವಾರ ಭೇಟಿ ನೀಡಿ ಬೆಳೆಗಳ...
ವಿದ್ಯಾರ್ಥಿಗಳಿಗೆ ಬುದ್ಧರ ಮೂರ್ತಿಯನ್ನು ಹಸ್ತಾಂತರಿಸಿ ಸಿಹಿ ಹಂಚುವ ಮೂಲಕ ಡಾ. ಜಿ ಪರಮೇಶ್ವರ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು.
ಗದಗ ಪಟ್ಟಣದ ಗದಗ-ಬೆಟಗೇರಿ ನಗರದ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಉಪಮುಖ್ಯ...
ಉಪ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ಕೆ ಎನ್ ಫಣೀಂದ್ರ ಅವರು ಶುಕ್ರವಾರ ಗದಗ ಪಟ್ಟಣದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಚೇರಿಯಲ್ಲಿನ ರೆಜಿಸ್ಟರ್‌ಗಳನ್ನು ಪರಿಶೀಲಿಸಿದ ಅವರು ಜಪ್ತಿ...
ಎರಡನೇ ನೂತನ ಸಚಿವ ಸಂಪುಟದಲ್ಲಿ ಎಚ್ ಕೆ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಗೆ ಸಾಮೂಹಿಕವಾಗಿ ತಮ್ಮ...
ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ಆಗಸ್ಟ್ 5ರಿಂದ 7ರವರೆಗೆ ಪ್ರವಾಸ ಕೈಗೊಳ್ಳಲಿದ್ದು, ಆ.5ರ ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 4.45ಕ್ಕೆ...
ನರಗುಂದ ಪುರಸಭೆ ವ್ಯಾಪ್ತಿಯ ಹಳೆ ಎಪಿಎಂಸಿ ಶಾಲೆಗಳ ಸುತ್ತಮುತ್ತ ಸಾರ್ವಜನಿಕ ಸ್ವಚ್ಛತೆ ಕಾಪಾಡಿ ಮತ್ತು ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಬೇಕು. ಪುರಸಭೆ ವ್ಯಾಪ್ತಿಯಲ್ಲಿರುವ ಅನೇಕ ಸರ್ಕಾರಿ, ಖಾಸಗಿ ಶಾಲೆಗಳ ಸುತ್ತಮುತ್ತ ಸಾರ್ವಜನಿಕರು ಮೂತ್ರ ವಿಸರ್ಜನೆ,...
ದೇಶದ ನಿಜವಾದ ಆಸ್ತಿ ಎಂದರೆ ಈಗಿನ ಯುವಕರು ಮತ್ತು ವಿದ್ಯಾರ್ಥಿಗಳು. ಹಾಗಾಗಿ ಯುವಜನರು ಸ್ವಯಂ ಪ್ರೇರಣೆಯಿಂದ ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ಹಾಗೂ ನಶಾಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಧಾನ ಪರಿಷತ್...
ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗಾಗಿ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಅನೇಕ ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ ನಗರಸಭೆ ಪೌರಾಯುಕ್ತರು ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಗಮನ ನೀಡದೆ ಸ್ಲಂ...
ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಗೃಹ ಇಲಾಖೆಗೆ ಪತ್ರ ಬರೆದು, ಖುದ್ದು ಭೇಟಿ ನೀಡಿ ಮನವಿ ಮಾಡುವುದಾಗಿ ರಾಜ್ಯ...
"ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಮಹಿಳೆಯರು ಅನ್ಯಾಯ ಮತ್ತು ದೌರ್ಜನ್ಯದ ವಿರುದ್ಧ ಧ್ವನಿ ಎತ್ತಬೇಕು. ಜಿಲ್ಲೆಯ ಮಹಿಳೆಯರು ದೌರ್ಜನ್ಯ ರಹಿತರಾಗಿರಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ...
ಗದಗದಲ್ಲಿ ವಿಮುಕ್ತ ದೇವದಾಸಿ ತಾಯಂದಿರ ಮಹಾ ಒಕ್ಕೂಟ ಕರ್ನಾಟಕ ಮತ್ತು ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ಗದಗ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ವಿಮುಕ್ತ ದೇವದಾಸಿ ತಾಯಂದಿರ ಸಮಗ್ರ...
ಪ್ರಸನ್ ಅವರ ರಚನೆಯ 'ಜಂಗಮದ ಬದುಕು' ನಾಟಕವನ್ನು ಯಶೀಶ್ ಎಸ್ ಕೊಳ್ಳೆಗಾಲ ನಿರ್ದೇಶನದಲ್ಲಿ ಜಂಗಮರಾಟ ಪ್ರಸ್ತುತ ಪಡಿಸುತ್ತಿದ್ದು, ಇಂದು ಬುಧವಾರ (ಜುಲೈ 28ಕ್ಕೆ) ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮೈಸೂರ ಮಠದಲ್ಲಿ ಆಯೋಜಿಸಲಾಗಿದೆ.
ಕನ್ನಡ...