ಗದಗ

ಗದಗ | ಕೋಮುವಾದಿ ಪಕ್ಷ ಹಾಗೂ ಸಂಘಟನೆ ಅಂಬೇಡ್ಕರ್ ಜಯಂತಿ ಆಚರಣೆ ಹಿಂದೆ ರಾಜಕೀಯ ಹುನ್ನಾರ : ಮುತ್ತು ಬಿಳಿಯಲಿ

"ಏಪ್ರಿಲ್ 14 ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನ ಆ ದಿನ ಇಡೀ ಜಗತ್ತೆ ಅವರ ಜನ್ಮದಿನವನ್ನು ಅತೀ ವಿಜೃಂಭಣೆಯಿಂದ ಆಚರಿಸುತ್ತದೆ. ಅದರಲ್ಲೂ ದೇಶದ ದಲಿತರ ಪಾಲಿಗೆ ಏಪ್ರಿಲ್ 14 ನೇ ದಿನ...

ಗದಗ | ರಂಝಾ‌ನ್ ಮುಸ್ಲಿಮರ ಆಧ್ಯಾತ್ಮಿಕ ಬೆಳವಣಿಗೆಗೆ ಅವಕಾಶ‌ ಒದಗಿಸುತ್ತದೆ: ಲಾಲಹುಸೇನ ಕಂದಗಲ್ಲ

ರಂಝಾ‌ನ್ ಸಮಯದಲ್ಲಿ ಉಪವಾಸವು ಮುಸ್ಲಿಮರಿಗೆ ಆತ್ಮಾವಲೋಕನ, ಆಧ್ಯಾತ್ಮಿಕ ಬೆಳವಣಿಗೆ ಮತ್ತು ಬಡವರ ಬಗ್ಗೆ ಹೆಚ್ಚಿನ ಸಹಾನುಭೂತಿಗೆ ಅವಕಾಶ‌ ಒದಗಿಸುತ್ತದೆ ಎಂದು ಲಾಲಹುಸೇನ ಕಂದಗಲ್ಲ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ...

ಗದಗ | ಗೊಗೇರಿ ಗ್ರಾಮಲ್ಲಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ 28ಕ್ಕೆ ಸೌಹಾರ್ದ ಇಫ್ತಾರ ಕೂಟ

"ಗೋಗೇರಿ ಗ್ರಾಮದಲ್ಲಿ ಹಲವಾರು ದಶಕಗಳಿಂದ ಜಾತ್ರೆ, ಉರುಸು, ಮೊಹರಮ್ ಸೇರಿದಂತೆ ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಒಟ್ಟಾಗಿ ಇದೇ ತಿಂಗಳು 28ಕ್ಕೆ ಸೌಹಾರ್ದ ಇಫ್ತಾರ ಕೂಟ ಆಯೋಜಿಸಿದ್ದು, ಭಾವೈಕ್ಯತೆಯಿಂದ ಆಚರಿಸುತ್ತಾರೆ" ಎಂದು ಗ್ರಾಮಸ್ಥ...

ಗದಗ | ಲಕ್ಷ್ಮೇಶ್ವರ ಪೊಲೀಸ್ ಠಾಣೆ ಬೆಂಕಿ ಹಚ್ಚಿದ ಪ್ರಕರಣ ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ, 36.87 ಲಕ್ಷ ದಂಡ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87...

ಗದಗ | ತಾಲ್ಲೂಕು ಸಮ್ಮೇಳನಾಧ್ಯಕ್ಷ ಜೆ.ಕೆ.ಜಮಾದಾರ ಆಯ್ಕೆ

"ಶಿಕ್ಷಕರಾಗಿ, ಸೃಜನಶೀಲ ಬರಹದ ಮೂಲಕ ಸಾಹಿತ್ಯಿಕ ವಲಯವನ್ನು ಶ್ರೀಮಂತಗೊಳಿಸಿದ ಕೀರ್ತಿ ಜೆ.ಕೆ.ಜಮಾದಾರ ಅವರಿಗೆ ಸಲ್ಲುವುದು.  ಅವರ ಸಾಹಿತ್ಯ ಸೇವೆ ಮನಗಂಡು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸೂಕ್ತವಾಗಿದೆ" ಎಂದು ಸಮ್ಮೇಳನದ ಸ್ವಾಗತ ಸಮಿತಿ...

ಗದಗ | ಉದಾತ್ತ ಕಾರಣಕ್ಕಾಗಿ ಮಾಡಿದ ತ್ಯಾಗ ಎಂದಿಗೂ ವ್ಯರ್ಥವಾಗದು: ಗಣೇಶ ರಾಠೋಡ

"ಉದಾತ್ತ ಕಾರಣಕ್ಕಾಗಿ ಮಾಡುವ ತ್ಯಾಗ ಎಂದಿಗೂ ವ್ಯರ್ಥವಾಗದು. ಅಂತಹ ಒಂದು ತ್ಯಾಗವನ್ನು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ್ದಾರೆ. ಭಗತ್ ಸಿಂಗ್ ಮೊದಲು ಕ್ರಾಂತಿಕಾರಿಯಾಗಿ ಯೋಚಿಸಿದ್ದು, ಅವರು ಬೆಳೆಯುತ್ತಾ, ಹೆಚ್ಚಿನ ಸಾಹಿತ್ಯ ಓದುತ್ತಾ, ಜಗತ್ತಿನ ಸಮಾಜವಾದಿ...

ಗದಗ | ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ: ನಟ ಚೇತನ ಅಹಿಂಸಾ

ನಾವು ಯಾವುದೇ ಪಕ್ಷದ ವಿರುದ್ಧ, ಯಾವುದೇ ಜನಾಂಗದ ವಿರುದ್ಧ, ಯಾವುದೇ ವ್ಯಕ್ತಿ ವಿರುದ್ಧವಲ್ಲ ನಮ್ಮ ಹೋರಾಟ ಅನ್ಯಾಯ ಅಸಮಾನತೆ ವಿರುದ್ಧವಾಗಿದೆ. ಉತ್ತಮ, ಸಮಾಜ ನಿರ್ಮಾಣದ ಕನಸು ಹೊಂದಿದ್ದೇವೆ" ಎಂದು ಚಲನಚಿತ್ರ ನಟ, ಸಾಮಾಜಿಕ...

ಗದಗ | ಸೂರಣಗಿ ಗ್ರಾಪಂ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಶಿರನಹಳ್ಳಿ ಅವಿರತ ಆಯ್ಕೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಚಿನ್ನಪ್ಪ ಶಿರನಹಳ್ಳಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನೂತನವಾಗಿ ಆಯ್ಕೆಯಾದ ಅವರಿಗೆ ದೊಡ್ಡೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಚಂದ್ರಶೇಖರ ಈಳಿಗೇರ ಸನ್ಮಾನಗೈದು...

ಗದಗ | ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಚಳುವಳಿ, ಹೋರಾಟಗಳನ್ನು ಮಾಡಿದರು: ಡಿ. ಎಚ್ ಪೂಜಾರ

"ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಈ ದೇಶದಿಂದ ಓಡಿಸಲು ಅನೇಕ ಚಳುವಳಿ ಹೋರಾಟಗಳನ್ನು ಮಾಡಿದರು. ಶೋಷಿತರಗೆ ನ್ಯಾಯ ಕೊಡಿಸುವಲ್ಲಿ ಶ್ರಮಿಸಿದರು" ಎಂದು ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ. ಎಸ್. ಎಸ್. ತಾಲ್ಲೂಕು...

ಗದಗ | ಅರ್ಹ ಫಲಾನುಭವಿಗಳಿಗೆ ಕಾಲಮಿತಿಯಲ್ಲಿಯೇ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅರ್ಹ ಫಲಾನುಭವಿಗಳ ಆಯ್ಕೆ ಕೈಗೊಂಡು ಕಾಲಮಿತಿಯಲ್ಲಿಯೇ ಅವರಿಗೆ ಸೌಲಭ್ಯ ದೊರಕಿಸಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ತಿಳಿಸಿದರು.ಗದಗ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧವಾರ...

ಗದಗ | ಡಾ. ಜಿ. ಎಸ್. ಆಮೂರವರು ಒಬ್ಬರು ಶ್ರೇಷ್ಠ ಪಯಣಿಗರು: ಡಾ. ಜಿ. ಎಂ. ಹೆಗಡೆ

"ಡಾ. ಜಿ. ಎಸ್. ಆಮೂರವರು ಒಬ್ಬರು ಶ್ರೇಷ್ಠ ಪಯಣಿಗರು. ಕನ್ನಡ ಪ್ರಪಂಚಕ್ಕೆ ಶ್ರೇಷ್ಠ ವಿಮರ್ಶಾ ಕೃತಿಗಳನ್ನು ಕೊಟ್ಟು ಬೆರಗುಗೊಳಿಸಿದವರು" ಎಂದು ಹಿರಿಯ ವಿಮರ್ಶಕರು ಡಾ. ಜಿ. ಎಂ. ಹೆಗಡೆ ಹೇಳಿದರು. ಡಾ. ಜಿ. ಎಸ್...

ಗದಗ | ನಾಳೆ ಡಾ. ಜಿ. ಎಸ್. ಅಮೂರರ ಕುರಿತು ವಿಚಾರ ಸಂಕಿರಣ

"ಡಾ. ಜಿ. ಎಸ್. ಆಮೂರರ ಮೇರು ವಿಮರ್ಶಾ ಕೃತಿಗಳ' ಕುರಿತು ನಾಳೆ ಜೆ ಟಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ" ಎಂದು ಡಾ. ಅಂದಯ್ಯ ಅರವಟಗಿಮಠ ಹೇಳಿದರು. ಗದಗ ಪಟ್ಟಣದ ಪತ್ರಿಕಾ ಗೋಷ್ಠಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ