ಗದಗ

ಗದಗ | ಅಕ್ರಮ ಮರಳುಗಾರಿಕೆ ಪ್ರಶ್ನಿಸಿದ ರೈತನ ಮೇಲೆ ಮಾರಣಾಂತಿಕ ಹಲ್ಲೆ

ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ರೈತನ ಮೇಲೆ ದಂಧೆಕೋರರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಶೀರನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ...

ಗದಗ | ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ನೀಡಲಿ: ತೋಟದ

"ನಿರುದ್ಯೋಗಿ ಯುವಕರಿಗೆ ಸರಕಾರ ಉದ್ಯೋಗ ಕಲ್ಪಿಸಬೇಕು" ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ ರಾಜ್ಯ ಸಮಿತಿ ಸದಸ್ಯ ಫಯಾಜ್ ತೋಟದ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಶಿವಾಜಿಪೇಟೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್...

ಗದಗ | ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ ಬಲಪಡಿಸಬೇಕು: ಎಸ್ ಎಫ್ ಐ ಒತ್ತಾಯ

"ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಮುಂದೆ ನಡೆಯುವ ರಾಜ್ಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಮೀಸಲಿಟ್ಟು, ಶಿಕ್ಷಣ ಕ್ಷೇತ್ರವನ್ನು ರಾಜ್ಯ ಸರ್ಕಾರ ಬಲಪಡಿಸಬೇಕು" ಎಂದು  ಎಸ್ ಎಫ್ ಐ...

ಗದಗ | ಮಾರ್ಚ್ 1ರಂದು ಡಿವೈಎಫ್ಐ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

"ಬಹುತ್ವ ಪರಂಪರೆಯನ್ನು ಗಟ್ಟಿಗೊಳಿಸಲು ಯುವಜನತೆ ಡಿವೈಎಫ್ಐ ಸಂಘಟನೆಯನ್ನು ಬೆಂಬಲಿಸಬೇಕು. ಹಾಗಾಗಿ ಮಾರ್ಚ್ 1ರಂದು ಡಿ.ವೈ.ಎಫ್.ಐ  ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಆಗಲಿದೆ" ಎಂದು ಪತ್ರಿಕಾ ಗೋಷ್ಠಿಯಲ್ಲಿ ಮುಖಂಡ ದಾವಲಾಸಬ್ ತಾಳಿಕೋಟೆ ತಿಳಿಸಿದರು. ಗದಗ ಜಿಲ್ಲೆಯ ಗಜೇಂದ್ರಗಡ...

ಗದಗ | ಮಾರ್ಚ್ 3ರಂದು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ

"ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿರುವ 2025 ಮಾರ್ಚ್ 3ರಿಂದ ಸಿಐಟಿಯು ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು ತಮ್ಮ ಬೇಡಿಕೆಗಳಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾರ್ಚ್ ಮೂರರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ...

ಗದಗ | ಭಾರತ ಕಮ್ಯೂನಿಸ್ಟ್ ಪಕ್ಷದ 24ನೇ ಮಹಾ ಅಧಿವೇಶನದ ರಾಜಕೀಯ ಕರುಡು ವರದಿ ಬಿಡುಗಡೆ

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) CPIM ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ರಾಜಕೀಯ ವ್ಯವಸ್ಥೆಯ ಪ್ರಜಾಪ್ರಭುತ್ವ ಮಾತ್ರವಲ್ಲದೆ, ಪಕ್ಷದ ಆಂತರಿಕ ವಿಚಾರಗಳಲ್ಲೂ ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದೆ. ಎಂದು  24ನೇ   ಮಹಾ...

ಗದಗ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಫೆ. 18ರಂದು ಜಿಲ್ಲಾ ಪ್ರವಾಸ

ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಎಸ್. ಲಾಡ್ ಫೆ.18ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.18ರಂದು ಬೆಳಿಗ್ಗೆ 9.30ರಿಂದ 10.30ರವರೆಗೆ ಗದಗ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...

ಗದಗ | ಬಿಜೆಪಿ ಮೂರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಆದೇಶ : ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ

ಗದಗ-ಬೆಟಗೇರಿ ನಗರಸಭೆ ಮಾಲಿಕತ್ವದ 54 ವಕಾರ ಸಾಲುಗಳ ಆಸ್ತಿಯನ್ನು ಕಾನೂನು ಬಾಹಿರವಾಗಿ ಗುತ್ತಿಗೆ ನೀಡಲು ನಕಲಿ ದಾಖಲೆ ಸೃಷ್ಟಿಸಿ, ಅದಕ್ಕೆ ಅಂದಿನ ಪೌರಾಯುಕ್ತರ ಹೆಸರಲ್ಲಿ ನಕಲಿ ಸಹಿ ಮಾಡಿದ ಆರೋಪ ಪ್ರಕರಣಕ್ಕೆ ಬಿಜೆಪಿ...

ಗದಗ | ಛಲವಾದಿ ಸಮಾಜಕ್ಕೆ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿಗೆ ಮನವಿ

"ಅನೇಕ ದಶಕಗಳಿಂದ ಸಮಾಜದ ಒಳಿತಿಗಾಗಿ ಮತ್ತು ಸಮಾಜದ ಅಭಿವೃದ್ಧಿಗಾಗಿ ಅನೇಕ ಜನ ಹಿರಿಯರು ತಮ್ಮ ಜೀವನವನ್ನೇ ಸವೆಸಿದ್ದಾರೆ. ಇಂತಹ ಸದೃಢ ಸಮಾಜ ಕಟ್ಟುವಲ್ಲಿ ಶ್ರಮಿಸಿದ. ಸಮಾಜದ ಹಿರಿಯರನ್ನು ಮತ್ತು ನಾಯಕರ ಸ್ಮರಣೆಗೆ ಭೂಮಿ...

ಗದಗ | ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ: ಮಹೇಶ ಪೋತದಾರ

"ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡುವಲ್ಲಿ ಹಾಗೂ ಪ್ರಬುದ್ಧ ರಾಷ್ಟ್ರ ನಿರ್ಮಾಣದಲ್ಲಿ ಅಂಬೇಡ್ಕ‌ರ್ ಪಾತ್ರ ಅವಿಸ್ಮರಣೀಯ. ತಮ್ಮೆಲ್ಲರಿಗೂ ವಿದ್ಯಾಭ್ಯಾಸ, ಶಿಕ್ಷಣ ಓದು ಎಷ್ಟು ಮುಖ್ಯ ಎಂಬುದನ್ನು ಡಾ. ಅಂಬೇಡ್ಕರ್‌ನೋಡಿ ಅರಿಯಬೇಕಿದೆ" ಎಂದು ಸಮಾಜ ಕಲ್ಯಾಣ...

ಗದಗ | ಕಳಪೆ ಕಾಮಗಾರಿ ಕುಸಿದು ಬಿದ್ದ ಡಾ. ಬಿ ಆರ್ ಅಂಬೇಡ್ಕರ್ ಭವನದ ಗೋಪುರ

ಕಳೆದ ಎಂಟು ವರ್ಷಗಳ ಹಿಂದೆ ಉದ್ಘಾಟನೆಯಾಗಿದ್ದ ಡಾ. ಬಿ ಆರ್ ಅಂಬೇಡ್ಕರ್ ಭವನವು ಕಳಪೆ ಕಾಮಗಾರಿಯಿಂದ ಕೂಡಿದ್ದು, ಭವನದ ಗೋಪುರವು ಕುಸಿದು ಬಿದ್ದಿರುವ ಘಟನೆ ಗದಗ ಪಟ್ಟಣದಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯಲ್ಲಿ ಬರುವ ಟಿಪ್ಪು...

ಗದಗ | ಬಗರ್ ಹುಕುಂ ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ : ಯು ಬಸವರಾಜ್

"ಜಮೀನು ಗ್ರಾಮೀಣ ಜನರ ಉತ್ಪಾದನೆಯ ಏಕೈಕ ಮಾರ್ಗವಾಗಿದೆ. ಗಜೇಂದ್ರಗಡ ತಾಲ್ಲೂಕಿನಲ್ಲಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಿಲ್ಲ. ಅರ್ಜಿ ಸಲ್ಲಿಸಿದವರಿಗೆ ಮನೆ, ನಿವೇಶನ ಹಂಚಿಕೆ ಮಾಡಿಲ್ಲ. ಬಗರ್ ಹುಕುಂ ಸಾಗುವಳಿ ಚೀಟಿ,...

ಈ ಹೊತ್ತಿನ ಪ್ರಮುಖ ಸುದ್ದಿ