ಗದಗ

ಗದಗ ವಿವಿಗೆ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮರು ನಾಮಕರಣ

ಮಹಾತ್ಮಾಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ರಾಜ್ಯದ ಗದಗ ನಗರದಲ್ಲಿ ಸ್ಥಾಪನೆಯಾಗಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ 'ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

ಗದಗ | ಕಾಟಾಚಾರಕ್ಕೆ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಯುವ ಕವಿ ವೀರಪ್ಪ ತಾಳದವರ ಕಿಡಿ

"ಗದಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿಗೆ ನಮ್ಮ ಹೃತ್ಪೂರ್ವಕ ನಮಸ್ಕಾರಗಳು. ಗಜೇಂದ್ರಗಡದಲ್ಲಿ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿದೆ. ಇದನ್ನು ಕಾಟಾಚಾರಕ್ಕೆ ಮಾಡುತ್ತಿದ್ದಿರೊ ಮಾಡಬೇಕೆಂದು ಮಾಡುತ್ತಿದ್ದಿರೊ ಗೊತ್ತಿಲ್ಲ?" ಎಂದು ಯುವ ಕವಿ...

ಗದಗ ನೆಲದ ಕವಿಗಳು ಅದ್ಭುತ ಸಾಹಿತ್ಯವನ್ನು ಈ ಜಗತ್ತಿಗೆ ಕೊಟ್ಟಿದ್ದಾರೆ: ಉಪನ್ಯಾಸಕ ಎಫ್ ಏನ್ ಹುಡೇದ್

"ಗದಗ ನೆಲದ ಕವಿಗಳು ಅದ್ಭುತ ಸಾಹಿತ್ಯವನ್ನು ಈ ಜಗತ್ತಿಗೆ ಕೊಟ್ಟಿದ್ದಾರೆ' ಎನ್ನುವುದು 10ನೇ ಸಾಹಿತ್ಯ ಸಮ್ಮೇಳನದ ಗರಿಮೆಯಾಗಿದೆ. ಇಬ್ಬರು ಕವಿಗಳು ಜನಕಲ್ಯಾಣ ಎನ್ನುವ ಒಂದೇ ಉದ್ದೇಶವನ್ನು ಹೊಂದಿದ್ದರು" ಎಂದು ಉಪನ್ಯಾಸಕ ಎಫ್. ಏನ್...

ಗದಗ | ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು: ಸಮ್ಮೇಳನಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ

"ಸರಕಾರ ಕನ್ನಡ ಅನುದಾನಿತ ಶಾಲೆಗಳಿಗೆ ಅನುದಾನ ಕೊಡದ ಕಾರಣ ಕನ್ನಡ ಶಾಲೆಗಳು, ಕನ್ನಡ ಭಾಷೆ ಕ್ಷೀಣವಾಗುತ್ತಿದೆ. ಕನ್ನಡ ಶಾಲೆಗಳನ್ನು ಉಳಿಸಲು ನಾವೆಲ್ಲರೂ ಬದ್ಧರಾಗಬೇಕು" 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ....

ಗದಗ | 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಅದ್ದೂರಿ ಚಾಲನೆ

10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಚಾಲನೆ ನೀಡಿದರು. ಇಂದು ಬೆಳಿಗ್ಗೆ 10 ಗಂಟೆಗೆ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷ ಪ್ರೊ....

ಗದಗ | ಜಿಲ್ಲಾ ಸಾಹಿತ್ಯ ಸಮ್ಮೇಳನ ರಾಜಕೀಯ ಸುಮಾವೇಶ ಆಗದಿರಲಿ: ಎಸ್ ಎಫ್ ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ್

"ಗಜೇಂದ್ರಗಡ ಪಟ್ಟಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವತ್ತಿರುವ ೧೦ನೇ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯುತ್ತಿದ್ದು, ಸಮ್ಮೇಳನದ ಆಮಂತ್ರಣಿಕೆಯಲ್ಲಿ ಸಾಹಿತಿಗಳು, ಚಿಂತಕರು, ಕಲಾವಿದರು, ಹೋರಾಟಗಾರರು, ವಿದ್ವಾಂಸರು, ತುಂಬಿರದೆ ಕೇವಲ ರಾಜಕೀಯ...

ಗದಗ |  ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಸ್ ಎಫ್ ಐ ಆಗ್ರಹ

"ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಖುಷಿ ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಸರಿಯಾದ ಕಾರಣ ಗೊತ್ತಾಗಿಲ್ಲ' ಎಂದು ವರದಿಯಾಗಿದೆ. ಸರಿಯಾಗಿ ನಿಷ್ಪಕ್ಷಪಾತ ತನಿಖೆ ಮಾಡಿ ನ್ಯಾಯ ಒದಗಿಸಬೇಕು. ತಪ್ಪಿತಸ್ಥರಿಗೆ...

ಗದಗ | ಜಿಲ್ಲಾ ಪಂಚಾಯತ್ ವಿವಿಧ ಖಾಲಿ ಹುದ್ದೆ : ಅರ್ಜಿ ಹಾಕಲು ಅವಕಾಶ

ಗದಗ ಜಿಲ್ಲೆ ಹಾಗೂ ತಾಲೂಕು ನಿರ್ವಹಣಾ ಘಟಕಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 13 ವಿವಿಧ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು...

ಗದಗ | ಕನಿಷ್ಠ ಬೆಂಬಲ ಬೆಲೆ ನೀಡಲು ಆಗ್ರಹ

ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಗದಗ | ೨೦, ೨೧ ಗಜೇಂದ್ರಗಡ ಪಟ್ಟಣದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ, ವ್ಯವಸ್ಥಿತವಾಗಿ ಜರುಗಲಿ: ಸಚಿವ ಎಚ್ ಕೆ ಪಾಟೀಲ್

"ಜನೆವರಿ ೨೦, ೨೧ ರಂದು ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಜರುಗುವ ಜಿಲ್ಲಾ ಸಾಹಿತ್ಯ ಸಮ್ಮೇಳನ ಅತ್ಯಂತ ವ್ಯವಸ್ಥಿತವಾಗಿ ಜರುಗಲಿ. ಕನ್ನಡದ ಕಂಪು ಜಿಲ್ಲೆಯಲ್ಲೇಡೆ ಪಸರಿಸಲಿ" ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ...

ರಾಜ್ಯದ 11 ಜಿಲ್ಲೆಗಳಲ್ಲಿ ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಕೊರೆವ ಚಳಿ ಆರಂಭವಾಗಿದ್ದು, ಶೀತಗಾಳಿ ಜನರನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ. ಇದರ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಜನವರಿ...

ಗದಗ | ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಚವ್ಹಾಣ್ (25) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡದ...

ಈ ಹೊತ್ತಿನ ಪ್ರಮುಖ ಸುದ್ದಿ