ಕಡಲೆ ಖರೀದಿಸಿದ ಹಣ ವಾಪಸ್ ಕೊಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆ ಖರೀದಿಸಿದ ₹6.50 ಕೋಟಿ ಹಣ ನೀಡದೆ ವಂಚಿಸಿರುವ ದಲ್ಲಾಳಿಯಿಂದ ಹಣ ಕೊಡಿಸುವವರೆಗೂ ಪ್ರತಿಭಟನೆಯ...
ಕೇವಲ ಆರು ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿದ್ದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರನ್ನು ದಿಡೀರ್ ವರ್ಗಾವಣೆಯನ್ನು ಸರಕಾರ ಆದೇಶ ಮಾಡಿದ್ದು, ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ್ ಅವರು ಅಧಿಕಾರ ಸ್ವೀಕರಿಸಿದರು.
ಈ...
ಗೋಡೆ ಕುಸಿದು 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ದಂಡಾಪೂರ ಕುರುಬಗೇರಿ ಓಣಿಯಲ್ಲಿ ಘಟನೆ ಜರುಗಿದೆ.
ಮೃತ ಬಾಲಕ ಪ್ರದೀಪ್ ಗೋನಾಳ್ ಎಂದು ತಿಳಿದು ಬಂದಿದೆ. ಈತ ಶಾಲೆಯಿಂದ...
“ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ” ಎಂದು ಹಿರಿಯ ಪತ್ರಕರ್ತ ಅನಿಲ್ ಹೊಸಮನಿ ಬೇಸರ ವ್ಯಕ್ತಪಡಿಸಿದರು.
ಗದಗ ಪಟ್ಟಣದ ಕಬ್ಬಿಗರ ಕೂಟ ಭವನದಲ್ಲಿ ನಡೆದ...
ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮೀನಾರಾಯಣ ನಾಗವಾರ ಅವರ ನುಡಿ ನಮನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಡಿಎಸ್‌ಎಸ್ ಗದಗ ಜಿಲ್ಲಾ ಮುಖಂಡರು ತಿಳಿಸಿದ್ದಾರೆ.
ಗದಗ ಪಟ್ಟಣದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸಾಮ್ರಾಜ್ಯ ವಿಸ್ತರಣೆಗಾಗಿ ಜಗತ್ತಿನಲ್ಲಿ ಅನೇಕ ಕದನಗಳು ನಡೆದು ಹೋಗಿವೆ. ಆದರೆ ಅಸಮಾನ ವ್ಯವಸ್ಥೆಯ ವಿರುದ್ಧ ಸಿಡಿದು, ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ಧವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ಕವಿ ವೀರಪ್ಪ ತಾಳದವರ ಹೇಳಿದರು.
ಗದಗ...
ಫೈನಾನ್ಸ್ ಕಂಪನಿಯಲ್ಲಿ ಮಗ ಮಾಡಿದ್ದ ಸಾಲ ತೀರಿಸುವಂತೆ ಕಂಪನಿಯ ಸಿಬ್ಬಂದಿಗಳು ಸಾಲಗಾರನ ತಾಯಿಗೆ ಕಿರುಕುಳ ನೀಡಿದ್ದು, ಇಡೀ ದಿನ ಕಚೆರಿಯಲ್ಲಿ ಕೂಡಿ ಹಾಕಿ ಹಿಂಸಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಡಾ. ಬಿ ಆರ್ ಅಂಬೇಡ್ಕರ್ ಅಭಿಮಾನಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟವು...
ಕೇಂದ್ರ ಸರ್ಕಾರದ ಮಹತ್ತರ ಅಮೃತ-2 ಯೋಜನೆಯಡಿ ಕೈಗೆತ್ತಿಕೊಂಡಿರುವ ಜಲಜೀವನ್ ಮಿಷನ್(ಜೆಜೆಎಂ) ಕುಡಿಯುವ ನೀರಿನ ಕಾಮಗಾರಿಯು ಎಂಜಿನಿಯರ್, ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ಕಳಪೆಯಾಗಿದೆ ಎಂದು ಗದಗ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಸಂತೋಷ...
ದೇಶದ ಪ್ರಥಮ ಮಹಿಳಾ ಶಿಕ್ಷಕಿ, ಅಕ್ಷರದವ್ವ "ಸಾವಿತ್ರಿ ಬಾ ಫುಲೆ ಪ್ರಶಸ್ತಿ" ಗೌರವಕ್ಕೆ ಹಳ್ಳಿರಂಗ ಶಾಲೆ ಆಯ್ಕೆಯಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆಯು "ಸಾವಿತ್ರಿ ಬಾ ಪುಲೆ" ಪ್ರಶಸ್ತಿಗೆ...
ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಒಳ ಮತ್ತು ಹೊರ ರೋಗಿಗಳಿಗೆ ಉಚಿತವಾಗಿ ಸ್ಕ್ಯಾನಿಂಗ್ ಮಾಡಿಬೇಕಿತ್ತು. ಆದರೆ ಹೊರಗೆ ಫಲಕವನ್ನೂ ಹಾಕದೆ ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಾಮಾಜಿಕ ಹೋರಾಟಗಾರ...
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ವಸತಿ ರಹಿತ ನಿರಾಶ್ರಿತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಪಟ್ಟಣದ ಪ್ರದೇಶಗಳಲ್ಲಿ ಜಿ + 1 ಮಾದರಿಯಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಡವರಿಗೆ, ಮನೆಯಿಲ್ಲದ ನಿರಾಶ್ರಿತರಿಗೆ, ಕೊಳಚೆ ನಿವಾಸಿಗಳಿಗೆ...