ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು.
ಗದಗ...
ಗದಗ ಜಿಲ್ಲೆಯ ಬಿಂಕದಕಟ್ಟಿ ಮೃಗಾಲಯದಲ್ಲಿ 16 ಹದಿನಾರು ವರ್ಷ 4 ತಿಂಗಳ ಅನುಸೂಯಾ ಹೆಸರಿನ ಹುಲಿಯು ಶನಿವಾರ ಮೃತಪಟ್ಟಿದೆ.
ಹೊಲ್ಡಿಂಗ್ ಕೋಣೆಯಲ್ಲಿದ್ದ ಅನಸೂಯಾ ಹುಲಿ ತನ್ನ ವೃದ್ಧಾಪ್ಯದಿಂದ ಸಾವನ್ನಪ್ಪಿದ್ದು, ಆಕೆಯ ಮರಣದ ನಂತರ ವಿವರವಾದ...
ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನದಾಸ...
ಗದಗ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರ ಗಜೇಂದ್ರಗಡ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರವು ಒಂದು ಜೀವಾಳವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ ಎಸ್ ಹಡಪದ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕವಾಗಿ ಬಂದ ಹಣವನ್ನು ಕೂಡಿಟ್ಟು, ಅತ್ತೆ-ಸೊಸೆ ಇಬ್ಬರು ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿದ್ದಾರೆ. ಅತ್ತೆ-ಸೊಸೆಯ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಗದಗ ಜಿಲ್ಲೆಯ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.15ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿ.15ರಂದು ಬೆಳಿಗ್ಗೆ 11.05ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಅವರು, ಬೆಳಗ್ಗೆ 11.30ಕ್ಕೆ ಗದಗ ಜಿಲ್ಲೆಯ ಹರ್ಲಾಪುರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯವರು ನೂತನವಾಗಿ...
ಬೆಳಗಾವಿ ಸುವರ್ಣಸೌಧದ ಬಳಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ಗದಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ.
ಗದಗ ನಗರದ ಡಿಸಿ ಕಚೇರಿ ಮುಂಭಾಗ...
ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಬಸ್ ನಿಲ್ದಾಣವು ಅಧಿಕಾರಿಗಳ ನಿರ್ಲಕ್ಷದಿಂದ ಸ್ವಚ್ಛತೆಯಿಲ್ಲದೇ ಹಾಳಾಗಿತ್ತು. ಅನೈತಿಕ ಚಟುವಟಿಕೆಗಳು ಹಾಗೂ ಬಸ್ ನಿಲ್ದಾಣ ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟಿತ್ತು. ಇದನ್ನು ಗಮನಿಸಿದ ಈ ದಿನ ಡಾಟ್...
ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ...
ಇಡೀ ದೇಶವ್ಯಾಪಿ ಶ್ರಮವಹಿಸಿ ದುಡಿಯುತ್ತಿರುವ ಕಾರ್ಮಿಕರಿಗೆ ವೇತನದಲ್ಲಿರುವ ಅಸಮಾನತೆ ಹೋಗಲಾಡಿಸಿ ಘನತೆಯ ಬದುಕು ಸಾಗಿಸಲು ಕೇಂದ್ರ ಸರ್ಕಾರ ಒಂದೇ ರೀತಿಯ ಸಮಾನ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ...
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗದಗ ಘಟಕದ ವತಿಯಿಂದ ಲಕ್ಷ್ಮೇಶ್ವರ ಘಟಕದ ಸಹಯೋಗದಲ್ಲಿ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ಭಾರತ ರತ್ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನದ ಅಂಗವಾಗಿ ಅನ್ನ...
ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಅನುಪಮ ಕೊಡುಗೆ ನೀಡಿದ ಭಾರತೀಯ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ ಎಂದು ಡಾ ಬಾಬು ಜಗಜೀವನರ ಆದಿಜಾಂಬವ ಯುವ ಬ್ರಿಗೇಡ್ ಬೆಳಗಾವಿ ವಿಭಾಗ ಸಂಚಾಲಕ...