ಪ್ರವಾಸಿ ಟ್ಯಾಕ್ಸಿ ಪಡೆದ ಯುವಜನತೆ ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು, ಶ್ರದ್ಧೆಯಿಂದ ಕಾರ್ಯನಿರ್ವಹಿಸಿ ಉತ್ತಮ ಜೀವನ ನಡೆಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್ ಹೇಳಿದರು.
ಗದಗ...
ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಪ್ರಾಚ್ಯಾವಶೇಷ ಸಂಗ್ರಹಣೆ ಕಾರ್ಯ ಪರಿಣಾಮಕಾರಿಯಾಗಿ ಮುಂದುವರೆಯಬೇಕು. ಈ ನಿಟ್ಟಿನಲ್ಲಿ ಪೂರಕ ಚಟುವಟಿಕೆಗಳು ನಡೆಯಲಿ ಎಂದು...
ಗದಗ ವಿದ್ಯಾರ್ಥಿಗಳಿಗೆ ತಾವು ಕಲಿಯುವ ಶಾಲೆಯ ಅಭಿವೃದ್ಧಿ ಕುರಿತಿರುವ ಅಭಿಪ್ರಾಯ, ಆಕಾಂಕ್ಷೆಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಮುಕ್ತ ವೇದಿಕೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಹೇಳಿದರು.
ನಗರದ...
ಗದಗ ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು...
ಪ್ರಚಲಿತ ಕಾಲದ ಸಂಶೋಧಕರು ಒಂದೊಂದು ಕ್ಷೇತ್ರಕ್ಕೆ ಸೀಮಿತವಾಗಿದ್ದು ಡಾ. ಎಂ ಎಂ ಕಲಬುರ್ಗಿಯವರು ಯೋಜನೆ, ಬೋಧನೆ, ಸಂಶೋಧನೆ ಮುಂತಾದ ಐದು ತತ್ವಗಳ ಹಿನ್ನೆಲೆಯ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು ಎಂದು ಹಿರಿಯ ವಿದ್ವಾಂಸ ಡಾ. ವೀರಣ್ಣ...
ರೈತ ದೇಶದ ಬೆನ್ನೆಲೆಬು ಎಂದು ಹೇಳುತ್ತಿರುವ ರಾಜಕಾರಣಿಗಳು ರೈತರ ಬೆನ್ನೆಲುಬನ್ನು ಮುರಿಯಲು ಯತ್ನಿಸುತ್ತಿದ್ದು, ಅವರ ಜಮೀನುಗಳನ್ನು ವಕ್ಫ್ ಬೋರ್ಡಿನ ಹೆಸರಿನಲ್ಲಿ ಮಾಡುತ್ತಿರುವುದು ತುಂಬಾ ಅನ್ಯಾಯದ ಕೆಲಸ ಎಂದು ಭಾರತೀಯ ಕಿಸಾನ್ ಸಂಘದ ಲಕ್ಷ್ಮೇಶ್ವರ...
ತಾಯ್ನೆಲಕ್ಕಾಗಿ ಶೌರ್ಯದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ...
ಮುಂಡರಗಿ ಪಟ್ಟಣದ ಕೊಪ್ಪಳ ಕ್ರಾಸ್‌ನಲ್ಲಿ ಆಟೋಗಳನ್ನು ನಿಲ್ಲುವಷ್ಟು ಆಟೋ ಸ್ಟ್ಯಾಂಡ್ ಕಲ್ಪಿಸಿ, ನಮಗೆ ಯಾರು ತಂಟೆ ತಕರಾರು ಮಾಡದಂತೆ ನಮಗೆ ಆಟೋ ಚಲಾಯಿಸಿಕೊಂಡು ನಮ್ಮ ಬದುಕನ್ನು ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಯಂಗ್ ಇಂಡಿಯಾ...
ಕೆ ಎಸ್ ಆರ್ ಟಿ ಸಿ ಬಸ್ ವಿದ್ಯಾರ್ಥಿ ತಲೆ ಮೇಲೆ ಹರಿದು ಸ್ಥಳದಲ್ಲಿಯೇ ವಿದ್ಯಾರ್ಥಿ ಮೃತಪಟ್ಟ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ.
ರಾಘವೇಂದ್ರ ಮಣಿಕಟ್ಟಿ (20) ಮೃತ...
ಅಕ್ರಮ ಮರಳು ಸಾಗಾಣಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ತುಂಬಾ ನಷ್ಟವಾಗುತ್ತಿದೆ. ಈ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯದೇ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ತಮ್ಮ ಪಾಲಿಗೆ ಪ್ರಸಾದ ಎಂಬಂತೆ ಸ್ವೀಕರಿಸಿ ಕಣ್ಮುಚ್ಚಿ ಕುಳಿತುಕೊಂಡಿದ್ದಾರೆ...
ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ...
ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವಂಬರ್ 10 ಮತ್ತು...