ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದಲ್ಲಿ ಗದಗ ಜಿಲ್ಲಾ ಪಂಚಾಯತ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆಸಿದ ಮಿಶ್ರ ತಳಿ ಆಕಳು, ಕರುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ...
2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಬಿಳಿ ಜೋಳ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಜೆ ನದಿಗೆ ಹಾರಿದ್ದ ತಾಲೂಕಿನ ಮಕ್ಕುಂಪುರ ಗ್ರಾಮದ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ಗುರುವಾರ ಸಾಮೂಹಿಕ ಅಂತ್ಯಕ್ರಿಯೆ ಮಾಡಲಾಯಿತು.
ಬಾಲಕ ವೇದಾಂತ್ ಮೃತದೇಹ ಬುಧವಾರ...
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಂಬಂಧ ಗದಗ ಸಿಇಎನ್...
ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದ ಅನ್ನದಾನೇಶ್ವರ ಮಠದ ಪ್ರಸಾದ ನಿಲಯದ 11.19 ಗುಂಟೆ ಎಕರೆ ಆಸ್ತಿ ವಕ್ಫ್ ಹೆಸರಿಗೆ ನಮೂದಾಗಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2019-20 ಬಿಜೆಪಿ ಸರ್ಕಾರದ ಅವಧಿಯಲ್ಲೇ...
ಮಾಜಿ ಶಾಸಕ ಕಳಕಪ್ಪ ಬಂಡಿಯವರು ಗಜೇಂದ್ರಗಡ ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಸಾರ್ವಜನಿಕರ ಎದುರಿಗೆ ಏಕವಚನದಲ್ಲಿ ನಿಂದಿಸಿ ಸರ್ಕಾರಿ ನೌಕರರಿಗೆ ಬೆದರಿಕೆ ಒಡ್ಡಿರುವುದು ಖಂಡನೀಯ. ಹೀಗಾಗಿ, ಇದರ ವಿರುದ್ಧ ಜಿಲ್ಲಾಡಳಿತವು ಸೂಕ್ತ ಕ್ರಮ...
ರಾಜ್ಯದಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡಿನವರು ತಮ್ಮ ಹೆಸರುಗಳನ್ನು ದಾಖಲಿಸಿರುವುದನ್ನು ರದ್ದುಪಡಿಸಬೇಕು. ವಕ್ಫ್ ಪರ ಇರುವ ಕಾನೂನನ್ನು ತಿದ್ದುಪಡಿ ಮಾಡಬೇಕು ಎಂದು ರೈತ ಸಂಘದ ಗದಗ ಜಿಲ್ಲೆಯ ರೋಣ ತಾಲೂಕು ಅಧ್ಯಕ್ಷ...
ಹುಯಿಲಗೋಳ ನಾರಾಯಣರ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಯು ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ ಗೀತೆಯಾಗಿತ್ತು ಎಂದು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ ಅವರು...
ಕನ್ನಡ ಕೇವಲ ಭಾಷೆಯಲ್ಲ, ಕನ್ನಡ ಭಾಷೆ ಅನ್ನ ನೀಡುವ ಅಕ್ಷಯ ಪಾತ್ರೆಯಾಗಿದೆ ಎಂದು ಅಂಜುಮನ್ ಇಸ್ಲಾಂ ಕಮಿಟಿಯ ಮಾಜಿ ಅಧ್ಯಕ್ಷ ಎಂ ಎಚ್ ಕೋಲಕಾರ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಇಸ್ಲಾಂ...
ಗದಗ ತಾಲೂಕಿನ ಹೊಂಬಳ ಮತ್ತು ಮುಂಡರಗಿ ತಾಲ್ಲೂಕಿನ ಚುರ್ಚಿಹಾಳ, ಡಂಬಳ, ಕದಂಪೂರ, ಪೇಟಾಲೂರ ವಿವಿಧ ಗ್ರಾಮಗಳಲ್ಲಿ ಬುಧವಾರ ಅಧಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಬೆಳೆ ಹಾನಿ ಪರಿಸ್ಥಿತಿಯನ್ನು...
ನಿರಂತರ ಮಳೆ ಸುರಿದ ಪರಿಣಾಮವಾಗಿ ಕೊಯ್ಲಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆತು ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದ್ದು, ಗದಗ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳಗಳನ್ನು ವಿತರಣೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಕೆಲವು ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ...