ಗದಗ

ಗದಗ |  ಕಮಲ್ ಹಾಸನ್ ಹೇಳಿಕೆ ಕನ್ನಡಿಗರಿಗೆ ನೋವು: ಕ್ಷಮೆ ಕೇಳಲು ಕರವೇ ಒತ್ತಾಯ

"ಕಮಲ್‌ ಹಾಸನ್ ಅವರು ಕನ್ನಡಿಗರ ಋಣದಲ್ಲಿ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಅವರ ಈ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದು, ಕೂಡಲೇ ಅವರು ಕ್ಷಮೆ ಕೇಳಬೇಕು" ಎಂದು ಕರವೇ ಜಿಲ್ಲಾಧ್ಯಕ್ಷ...

ಗದಗ | ಉನ್ನತ ಅಭ್ಯಾಸ ಗೈದು ಊರಿನ ಕೀರ್ತಿ ಹೆಚ್ಚಿಸಬೇಕು: ಜಿ. ವಿ. ಹಿರೇಮಠ

"ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ವೈಜ್ಞಾನಿಕ ಮನೋಭಾವ, ಸಾಮಾಜಿಕ ನಾಯಕತ್ವ, ಸಮಾಜ ಸೇವಾ ಗುಣ ಹೆಚ್ಚುವ ಕಾರ್ಯವಾಗಬೇಕು. ಉನ್ನತ ಅಭ್ಯಾಸ ಗೈದು ಊರಿನ ಕೀರ್ತಿ ಹೆಚ್ಚಿಸಬೇಕು. ಜೊತೆಗೆ ನಮ್ಮ ಭಾಗದ ಸಹ್ಯಾದ್ರಿ ಕಪ್ಪತಗುಡ್ಡವನ್ನು ನಾವೆಲ್ಲರೂ...

ಗದಗ | ಬೆನಕನಕೊಪ್ಪ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ: ವಿದ್ಯಾರ್ಥಿಗಳ ಕಲಿಕೆ ಹಿನ್ನಡೆ

ಸುಸಜ್ಜಿತ ಕಟ್ಟಡ, ಮೂಲಸೌಕರ್ಯಗಳ ಜತೆಗೆ ಉತ್ತಮ ಶಿಕ್ಷಣ ಸಿಗುತ್ತದೆಂಬ ಕಾರಣಕ್ಕೆ ಪಾಲಕರು ತಮ್ಮ ಮಕ್ಕಳನ್ನು ಚೆನ್ನಾಗಿ ಓದಿಸಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಸಿ ಮೊರಾರ್ಜಿ ದೇಸಾಯಿ ಶಾಲೆಗೆ ಸೇರಿಸುತ್ತಾರೆ. ಆದರೆ ಇಲ್ಲೊಂದು ಮೊರಾರ್ಜಿ ವಸತಿ...

ಗದಗ | ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಡಿ.ವಾಯ್.ಎಫ್.ಐ ಮನವಿ

"ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು  ಮುಂದಾಗಬೇಕು , ನಗರ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಜಾರಿಗೊಳಿಸಬೇಕು ವಾರ್ಡಿನಲ್ಲಿ ಎಲ್ಲಾ ಸಮಸ್ಯೆಗಳು ಸರಿಪಡಿಸಲು ಮಾನ್ಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಬೇಕು"...

ಗದಗ | ಐಸಿಡಿಎಸ್ ಅಲ್ಲದ ಯಾವುದೇ ಕೆಲಸವನ್ನು ಮಾಡುವುದಿಲ್ಲ: ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ

"ಬಿ.ಎಲ್.ಓ ಕೆಲಸಗಳಿಗೆ ನಮ್ಮನ್ನು ನೇಮಿಸುವುದು ಸರಿಯಲ್ಲಾ. ಐಸಿಡಿಯಸ್ ಅಲ್ಲದ ಯಾವುದೇ ಕೆಲಸವನ್ನು ನಾವು ಮಾಡುವುದಿಲ್ಲ" ಎಂದು ಅಂಗನವಾಡಿ ಕಾರ್ಯಕರ್ತರ ಸಂಘದ ತಾಲೂಕು ಅಧ್ಯಕ್ಷರು ನೀಲಮ್ಮ ಹಿರೇಮಠ ಎಂದು ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ...

ಗದಗ | ಭಾರೀ ಮಳೆ; ಬೇಕರಿಗೆ ನುಗ್ಗಿದ ನೀರು

ಮಧ್ಯಾಹ್ನ ಸುರಿದ ಭಾರೀ ಮಳೆ ಹೊಡೆತಕ್ಕೆ ಗದಗ ಜಿಲ್ಲೆಯ ಜನ ನಲುಗಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಅಂಗಡಿ, ಬೇಕರಿಗಳಿಗೆ ನೀರು ನುಗ್ಗಿ ವ್ಯಾಪಾರಿಗಳು ಪರದಾಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಗಾಳಿ...

ಗದಗ | ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ: ಹಸನಸಾಬ ತಟಗಾರ

"ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳಬೇಕು. ತ್ಯಾಗ ಬಲಿದಾನದ ಪ್ರತೀಕವನ್ನು ಸಾರುವ ಹಬ್ಬವಾಗಿದೆ" ಎಂದು ಅಂಜುಮನ್ ಇಸ್ಲಾಂ ಕಮೀಟಿ ಚೇರಮನ್ನ ಹಸನಸಾಬ ತಟಗಾರ ಹೇಳಿದರು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಈದ್ಗಾ ಮೈದಾನದಲ್ಲಿ ಬಕ್ರೀದ...

ಗದಗ | ವಾಯು ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಆಗಬೇಕು: ರಮೇಶ ಮಡಿವಾಳರ

"ವಾಯು ಮಾಲಿನ್ಯ ಮುಕ್ತ ಪರಿಸರ ನಿರ್ಮಾಣ ಆಗಬೇಕು. ಆಗ ಮಾತ್ರ ಈ ವಿಶ್ವ ಪರಿಸರ ದಿನಾಚರಣೆಗೆ ಒಂದು ಅರ್ಥ ಬರುತ್ತದೆ" ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಹೇಳಿದರು. ಗದಗ ಪಟ್ಟಣದ...

ಗದಗ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಮೇನಹಳ್ಳಿ ಶಾಲೆಯಲ್ಲಿ ಪರಿಸರ ವಚನ ವಾಚನ ಗೋಷ್ಠಿ

"ಮಕ್ಕಳಲ್ಲಿ ಪರಿಸರ ಕುರಿತು‌ ಅರಿವು ಮೂಡಿಸದಿದ್ದರೆ ಭವಿಷ್ಯದಲ್ಲಿ ಉತ್ತಮ ಪರಿಸರ ನಿರೀಕ್ಷಿಸಲು ಸಾಧ್ಯವಿಲ್ಲ.  ಹಸಿರು ನಮ್ಮೆಲ್ಲರ ಉಸಿರಾಗಬೇಕು. ಶಾಲೆ, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ  ಅವಕಾಶವಿರುವಲ್ಲೆಲ್ಲ ಸರಿಗಳನ್ನು ನೆಟ್ಟು ಪೋಷಿಸಿ ಬೆಳೆಸಬೇಕು ಎಂದು" ಕ್ಷೇತ್ರಶಿಕ್ಷಣಾಧಿಕಾರಿ...

ಗದಗ | ಆರ್.ಸಿ.ಬಿ ಸಂಭ್ರಮಾಚರಣೆ, ಕಾಲ್ತುಳಿತ, 11 ಜನರ ಸಾವು ಸರ್ಕಾರದ ನಿರ್ಲಕ್ಷ್ಯ ಎಸ್ ಎಫ್ ಐ ಖಂಡನೆ

"ಆರ್.ಸಿ.ಬಿ. ತಂಡದ ಗೆಲುವಿನ ಸಂಭ್ರಮಾಚರಣೆಗೆ ಸಾವಿರಾರು ಜನರು ಸೇರುವುದನ್ನು ರಾಜ್ಯ ಸರ್ಕಾರ ಅಂದಾಜಿಸಿ ಸರಿಯಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಇದರ ವೈಫಲ್ಯದಿಂದ  ಕಾಲ್ತುಳಿತ ಸಂಭವಿಸಿ 11 ಜನರ ಸಾವು ಮತ್ತು ಹಲವಾರು ಮಂದಿ‌...

ಗದಗ | ಬಾಲಕಿಗೆ ಮೆಸೇಜ್ ಕಳಿಸಿದ ಆರೋಪ: 3 ದಲಿತ ಯುವಕರ ಮೇಲೆ 60 ಸವರ್ಣೀಯರಿಂದ ಅಮಾನುಷ ಹಲ್ಲೆ

ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...

ಗದಗ | ‘ಸುಸಜ್ಜಿತ ಉದ್ಯಾನವನ’ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ: ಬಸವರಾಜ ಕಡೆಮನಿ

"ಬಹುತೇಕ ನಗರಗಳಲ್ಲಿ ಅತ್ಯಂತ ಸುಂದರವಾದ ಸುಸಜ್ಜಿತ ಉದ್ಯಾನವನಗಳು ಉಳ್ಳವರು, ಉದ್ದಿಮೆದಾರರು, ವ್ಯಾಪಾರಸ್ಥರು, ನೌಕರಸ್ಥರು ಇರುವ ಜಾಗದಲ್ಲಿ ಕಾಣಲು ಸಿಗುತ್ತವೆ. ಮದ್ಯಮ ಸಮುದಾಯ, ಬಡವರು ಇರುವ ಜಾಗದಲ್ಲಿ ಕಾಣಲು ಕಾಣಲು ಸಾಧ್ಯವಿದೆ" ಎಂದು ಕಾಂಗ್ರೆಸ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X