ಗದಗ

ಗದಗ | ಅಂಬೇಡ್ಕರ್ ಆಶಯದಂತೆ ಬೌದ್ಧ ಧಮ್ಮ ಸ್ವೀಕರಿಸಿದ ಜಿಲ್ಲೆಯ ದಲಿತ ಕುಟುಂಬಗಳು

ಡಾ.ಬಿ.ಆರ್. ಅಂಬೇಡ್ಕರ್ ಅವರ‌ ಆಶಯದಂತೆ ಗದಗ ಜಿಲ್ಲೆಯ ಸುಮಾರು 160 ಜನ ನಾಗಪುರದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದಾರೆ. ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರು ತಮ್ಮ ಇಡೀ ಜೀವಿತಾವಧಿಯಲ್ಲಿ ಹಿಂದೂ ಧರ್ಮದಲ್ಲಿನ ಜಾತೀಯತೆ, ಮೇಲು ಕೀಳು,...

ಗದಗ | ₹75 ಲಕ್ಷ ವೆಚ್ಚದಲ್ಲಿ ಕೆರೆ ಅಭಿವೃದ್ಧಿ; ಕಾಮಗಾರಿಗೆ ಸಚಿವ ಎಚ್ ಕೆ ಪಾಟೀಲ್ ಚಾಲನೆ

ನಾಗಾವಿ ಗ್ರಾಮದ ಹಿರೇಕೇರಿ ಹಾಗೂ ಭೂಕೈಯ್ಯನ ಕೆರೆ ಅಭಿವೃದ್ಧಿಗೆ ₹75 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್‌ ಕೆ ಪಾಟೀಲ್...

ಗದಗ-ಹಾವೇರಿ ಸೇರಿದಂತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರೀ...

ಗದಗ | ನಿನ್ನೆ ಸುರಿದ ಮಳೆಗೆ ಉಕ್ಕಿ ಹರಿದ ಹಳ್ಳ ; ಸಂಚಾರ ಸ್ಥಗಿತ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮ ವ್ಯಾಪ್ತಿಯಲ್ಲಿ ಬರುವ ಹಳ್ಳವು ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ಮೆಲ್ಭಾಗಕ್ಕೆ ನೀರು ಆವರಿಸಿಕೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ. ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿರುವ...

ಗದಗ | ವ್ಯಾಪಾರ ಮಳಿಗೆಗಳಿಂದ ₹20 ರಿಂದ ₹25 ಲಕ್ಷ ಬಾಕಿ; ನರೇಗಲ್ ಪ. ಪಂ. ಆದಾಯಕ್ಕೆ ಹೊಡೆತ

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಟ್ಟಣ ಪಂಚಾಯತ್ ಮಳಿಗೆಗಳ ಟೆಂಡರ್‌ ಸಮಸ್ಯೆ ಹೆಚ್ಚಿನ ಸಮಯ ಪಡೆದುಕೊಂಡಿದ್ದು, ಲಕ್ಷಾಂತರ ಬಾಕಿ ಉಳಿದಿದೆ. ಇದರಿಂದ ಪಟ್ಟಣ ಪಂಚಾಯತ್ ಆದಾಯಕ್ಕೆ ಹೊಡೆತ ಬಿದ್ದಿರುವ ಬಗ್ಗೆ ನರೇಗಲ್ ಪಟ್ಟಣ...

ಗದಗ | ಮಿತಿಮೀರಿದ ಡಕೋಟಾ ಬಸ್ ಹಾವಳಿ: ಪ್ರಯಾಣಿಕರ ಪರದಾಟ

ಮಳೆಯಲ್ಲಿ ಸೋರುತ್ತಿರೋ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿರುವ ಜನರ ಪರದಾಟ ಹೇಳತ್ತೀರದ್ದಾಗಿದೆ. ಗದಗ-ಮುಂಡರಗಿ ಸರ್ಕಾರಿ ಬಸ್‌ ಸಂಪೂರ್ಣ ಮೇಲ್ಬಾವಣಿ ಸೋರಿಕೆ ಆಗುತ್ತಿದ್ದು ಪ್ರಯಾಣಿಕರು ಬಸ್ ನಲ್ಲಿ ಕೊಡೆ ಹಿಡಿದು ಪ್ರಯಾಣ ಮಾಡುವ...

ಗದಗ | ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ: ಬಿ ವೈ ವಿಜಯೇಂದ್ರ

ಜವಾಬ್ದಾರಿಯುತ ಸರ್ಕಾರ ಹೇಗೆ ನಡೆದುಕೊಳ್ಳಬೇಕು ಎಂಬುದು ಕಾಂಗ್ರೆಸ್ ಸರ್ಕಾರಕ್ಕೆ ಗೊತ್ತಿಲ್ಲ. ಇಷ್ಟು ದಿನದಿಂದ ಪ್ರತಿಭಟನೆ ಮಾಡುತ್ತಿದ್ದೀರಲ್ಲ, ಸಂಬಂಧಿಸಿದ ಸಚಿವರು ಸೌಜನ್ಯಕ್ಕಾದರೂ ಭೇಟಿಯಾಗಿ ಮನವಿ ಸ್ವೀಕರಿಸಿಲ್ಲ. ನಿಮ್ಮ ಸೌಜನ್ಯ ಆಲಿಸದ ದುರಹಂಕಾರ ವರ್ತನೆಯನ್ನು ಯಾರೂ...

ಗದಗ | ಅನ್ಯಭಾಷೆ ಎಲ್ಲೆಲ್ಲಿ ಕಾಣುತ್ತಿದೆ, ಅಲ್ಲೆಲ್ಲ ಕನ್ನಡ ಭಾಷೆ ಕಾಣಬೇಕು: ಚಂದ್ರು ಪೂಜಾರ್

ನಮ್ಮ ಕನ್ನಡ ಭಾಷೆಯನ್ನು ಮಾತನಾಡುವ ನೆಲದಲ್ಲಿ ಕನ್ನಡ ಮರೆಯಾಗುತ್ತಿದೆ. ನಾವು ಮಾತನಾಡುವ ಕನ್ನಡ ಭಾಷೆಯನ್ನೇ ವ್ಯವಹಾರಿಕ ಭಾಷೆಯನ್ನಾಗಿ ಮಾಡಬೇಕು. ಆದರೆ ಅದು ಆಗುತ್ತಿಲ್ಲ. ಕನ್ನಡ ಭಾಷೆ ಇರುವ ಜಾಗದಲ್ಲಿ ಅನ್ಯ ಭಾಷೆಗಳೇ ಕಾಣುತ್ತಿರುವುದು...

ಗದಗ  | ಚಾಲಕರ ಹುದ್ದೆಗೆ ಖಾಸಗಿ ಜಾಹೀರಾತಿನಲ್ಲಿ ಅರ್ಜಿ ಅಹ್ವಾನ; ಖಾಸಗೀಕರಣವಾಗಲಿದೆಯೇ ವಾಯವ್ಯ ಕರ್ನಾಟಕ ಸಾರಿಗೆ?

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಏಜೆನ್ಸಿ ಜಾಹೀರಾತಿನಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತುಂಬಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಿದ್ದಾರೆ. ಈ ಪ್ರಕ್ರಿಯೆ ಕರ್ನಾಟಕ...

ಗದಗ | ಕಪ್ಪತಗುಡ್ಡದ ಜೀವ ವೈವಿಧ್ಯತೆ ಕಾಪಾಡಬೇಕಿದೆ: ಸಂಸದ ಬೊಮ್ಮಾಯಿ

ಗದಗ ಜಿಲ್ಲೆಯ ಕಪ್ಪತಗುಡ್ಡದ ಜೀವ ವೈವಿಧ್ಯತೆಯಲ್ಲಿ ಅಸಮತೋಲನ ಉಂಟಾಗಿದ್ದು, ಅದನ್ನು ಸರಿಪಡಿಸುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು...

ಗದಗ | ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ನೋವಿನ ಸಂಗತಿ: ರೈತ ಮುಖಂಡ ವಿಠ್ಠಲ ಜಾಧವ್

ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು...

ಗದಗ | ‘ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ’ಗೆ ಅಂದಯ್ಯ ಅರವಟಗಿಮಠ ಭಾಜನ

ಹೊಸ ತಲೆಮಾರಿನ ವಚನ ಸಾಹಿತ್ಯ ಅಧ್ಯಯನಕಾರರಿಗೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಜಂಟಿಯಾಗಿ ನೀಡುವ 'ರಮಣಶ್ರೀ ಶರಣ ಉತ್ತೇಜನ ಪ್ರಶಸ್ತಿ' ಘೋಷಣೆಯಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ