ಶಿಶುಪಾಲನಾ ಕೇಂದ್ರ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸುವುದರ ಜೊತೆಗೆ ಸಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಐಇಸಿ ಸಂಯೋಜಕ ವಿ ಎಸ್ ಸಜ್ಜನ ಹೇಳಿದರು.
ರೋಣ ತಾಲೂಕ ಪಂಚಾಯತ್...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರ ಧರಣಿ
ಕೇಂದ್ರ ಸರ್ಕಾರ ಜನಸಾಮಾನ್ಯರ ಜೀವನದ ಮೇಲೆ ಮರಣಾಂತಿಕ ದಾಳಿ ನಡೆಸಿದೆ.
ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ ಆಗಸ್ಟ್ 9ರ ಕ್ವಿಟ್ ಇಂಡಿಯಾ ಚಳುವಳಿ...
ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಂಡು ಪೊಲೀಸ್ ಇಲಾಖೆಯು 'ಥರ್ಡ ಐ' ಯೋಜನೆ ಜಾರಿಗೊಳಿಸುತ್ತಿದೆ. ಇದರಿಂದ ನಗರಗಳಲ್ಲಿ ಸಾರಿಗೆ ಸಂಚಾರ ವ್ಯವಸ್ಥೆಯಲ್ಲಿ ಬಹುದೊಡ್ಡ ಬದಲಾವಣೆ ಸಾಧ್ಯವಾಗಲಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು...
ಎಲ್ಲ ಜ್ಞಾನಗಳ ಮೂಲ ಜಾನಪದ ಸಾಹಿತ್ಯವಾಗಿದೆ. ಜಾನಪದ ಸಾಹಿತ್ಯ ನಮ್ಮ ಬದುಕಿನ ಪ್ರತಿ ಹಂತದಲ್ಲು ಮಾರ್ಗದರ್ಶಿಯಾಗಿ ನಿಂತಿದೆ. ನಿರಕ್ಷರಿಗಳಾದ ಜನಪದರು ಕಾವ್ಯವನ್ನು ರಚಿಸುವ ಸೃಜನಶೀಲ ಗುಣವನ್ನು ಹೊಂದಿದ್ದರು ಎಂದು ಡಾ.ರಾಜಶೇಖರ ದಾನರಡ್ಡಿ ಹೇಳಿದ್ದಾರೆ.
ಗದಗದಲ್ಲಿರುವ...
ಕೈಮಗ್ಗದ ನೇಕಾರಿಕೆಯಲ್ಲಿ ಸಿಹಿ-ಕಹಿ ಅನುಭವ ಅನುಭವಿಸಿದಂತಹ ನೇಕಾರರು ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಸಂಭ್ರಮಿಸುವ ಸ್ಥಿತಿಯಲ್ಲಿ ಇಲ್ಲ. ಈ ಕುರಿತು ಆತ್ಮಾವಲೋಕನ ಮಾಡುವದು ಅಗತ್ಯವಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು...
ಸಮಾಜದಲ್ಲಿ ಅಸಮಾನತೆ, ಜಾತೀಯತೆ ತುಂಬಿಕೊಂಡು ಮನುಷ್ಯರನ್ನು ಮನುಷ್ಯರಂತೆ ಕಾಣುತ್ತಿಲ್ಲ. ಸಂವಿಧಾನವನ್ನು ರಕ್ಷಿಸಿ, ಅದರ ಆಶಯಗಳಂತೆ ಬದುಕಬೇಕು. ಹಾಗೆ ಸಮಾಜದ ಬದಲಾವಣೆಯೂ ಆಗಬೇಕು ಎಂದು ಹೋರಾಟಗಾರ ಕೇಶವ ಕಟ್ಟಿಮನಿ ಹೇಳಿದರು.
ಗದಗ ಪಟ್ಟಣದಲ್ಲಿ ರಾಷ್ಟ್ರೀಯ ಜಾತ್ಯತೀತ...
ದೇವದಾಸಿಯರು ಹಾಗೂ ಅವರ ಕುಟುಂಬಗಳ ಸದಸ್ಯರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಗಳು ಒಗ್ಗೂಡಿ ಗದಗ...
ಮನರೇಗಾ ಯೋಜನೆಯು ಗ್ರಾಮೀಣ ಮಹಿಳೆಯರ ಜೀವನ ಹಸನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಯೋಜನೆಯ ಸದ್ಬಳಕೆಯಲ್ಲಿ ಎಲ್ಲರ ಸಹಭಾಗಿತ್ವ, ಸಹಕಾರ ಅತ್ಯಗತ್ಯ ಎಂದು ಎಡಿಪಿಸಿ ಕಿರಣ ಕುಮಾರ್ ಎಸ್.ಎಚ್ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯವೆಂದು ಗದಗ ಜಿಲ್ಲಾ ಎಸ್‌ಸಿ/ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಸುರೇಶ ವಾಯ್ ಚಲವಾದಿ ಕಿಡಿಕಾರಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ)...
ವ್ಯಸನ ಮುಕ್ತ ಸಮಾಜವನ್ನು ದುಶ್ಚಟಗಳು ಮತ್ತು ವ್ಯಸನ ಮುಕ್ತವಾಗಿಸುವಲ್ಲಿ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರವಾಗಿದೆ. ಅವರು ಜೋಳಿಗೆ ಹಿಡಿದುಕೊಂಡು ಬಿಕ್ಷೆ ಬೇಡುತ್ತಿದ್ದರು. ಕೆಟ್ಟ ಹವ್ಯಾಸ, ಕೆಟ್ಟ ಚಟಗಳನ್ನು ಜೋಳಿಗೆಯಲ್ಲಿ ಹಾಕಿ ನಂತರ ಅವುಗಳನ್ನು...
ಗದಗ ಜಿಲ್ಲೆಯ ಬಿದರಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಸುನಿತಾ ಅವರು ಖೊಟ್ಟಿ ಜಾತಿ (ಎಸ್‌ಸಿ) ಪ್ರಮಾಣ ಪತ್ರ ಪಡೆದು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವುದನ್ನು ತಡೆಗಟ್ಟಬೇಕೆಂದು ಕರ್ನಾಟಕ ದಲಿತ ಸಂಘರ್ಷ...