ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯಿಂದ ಕಬ್ಬು ಬೆಳೆಗಾರರಿಗೆ ವರ್ಷಕ್ಕೆ ₹4,000 ಕೋಟಿ ವೆಚ್ಚವಾಗುತ್ತಿದೆ. ಈ ದೇಶದ ಬಂಡವಾಳ ಶಾಹಿಗಳು ಬೆಲೆ ನಿಗದಿಪಡಿಸುತ್ತಾರೆ. ಆದರೆ ರೈತರು ಬೆಳೆದ ಬೆಳೆಗೆ ನಿಜವಾದ ಬೆಲೆ ಸಿಗಬೇಕಾದರೆ...
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೂ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಗಜೇಂದ್ರಗಡದ ಬಸ್ ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ದಿನನಿತ್ಯ 2:30 ಗಂಟೆಗೆ...
ಕಳಪೆ ಬೀಜ ವಿತರಣೆ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಇದರಿಂದ ರೈತರ ಶ್ರಮವೆಲ್ಲಾ ವ್ಯರ್ಥವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಜಿಲ್ಲಾ ಅಧ್ಯಕ್ಷ ಶರಣು ಗೋಡಿ ಆಕ್ರೋಶ ವ್ಯಕ್ತಪಡಿಸಿದರು.
ಗದಗ ಜಿಲ್ಲೆಯ ಮುಂಡರಗಿ...
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ-ಚುನಾವಣೆಗೆ ಜುಲೈ 23 ರಂದು ಮತದಾನ ಜರುಗಲಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.
"ಚುನಾವಣೆ ಘೋಷಣೆ ದಿನಾಂಕದಿಂದ...
ಗದಗ ಜಿಲ್ಲೆಯ ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳಲ್ಲಿ ಮೆರಿಟ್, ಕೌನ್ಸಲಿಂಗ್ ಅಧಾರದಲ್ಲಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆಯನ್ನು ಕೈಬಿಡಬೇಕು. ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ಗಳಲ್ಲಿ ಪ್ರವೇಶ ನೀಡಬೇಕು ಎಂದು ಎಸ್‌ಎಫ್‌ಐ ಒತ್ತಾಯಿಸಿದೆ.
ಹಾಸ್ಟೆಲ್‌ಗಳಲ್ಲಿ ಆಯ್ಕೆ...
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಕುರಿತು ಅರಿವು ಮೂಡಿಸುವುದು ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಎಲ್ಲ ಇಲಾಖೆಯ ಕರ್ತವ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ...
ರಾಜ್ಯದ ಜನಸಾಮಾನ್ಯರ ಬದುಕು ಹಸನಾಗಬೇಕು, ಹಸಿವು ಮುಕ್ತವಾಗಬೇಕೆಂದು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆ ನೆಮ್ಮದಿ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಆಸರೆಯಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ...
ಕೆಲವರು ʼಸಂವಿಧಾನ ಬದಲಾಯಿಸುವುದಕ್ಕಾಗಿಯೇ ನಾವು ಬಂದಿದ್ದೇವೆʼ ಎಂದು ಹೇಳುತ್ತಾರೆ. ಪ್ರಸ್ತುತದಲ್ಲಿಯೂ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇಂತಹ ಶೋಷಣೆಗಳ ವಿರುದ್ದ ದನಿ ಎತ್ತಬೇಕು, ಪ್ರಶ್ನಿಸಬೇಕು, ಪ್ರತಿಭಟಿಸಬೇಕು. ಧೈರ್ಯ ಬರಬೇಕಾದರೆ ಉನ್ನತ ಶಿಕ್ಷಣ ಪಡೆಯಬೇಕು...
ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವತಂತ್ರ ಬದುಕಿಗೆ ಮನರೇಗಾ ಆಸರೆ ಆಗಿದೆ. ಅಗತ್ಯವಿರುವ ಎಲ್ಲ ಮಹಿಳೆಯರು ತಮ್ಮ ಗ್ರಾಮ ಪಂಚಾಯತಿಗೆ ನಮೊನೆ-6ರಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಆ ಮೂಲಕ, ಆರ್ಥಿಕವಾಗಿ ಸದೃಡರಾಗಿ...
ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ, ಮೇಟ್ರಿಕ್ ಪೂರ್ವ, ಮೇಟ್ರಿಕ ನಂತರ ವಸತಿ ನಿಲಯ ಮಂಜೂರು ಮಾಡಬೇಕೆಂದು ಅಂಜುಮನ್ ಇಸ್ಲಾಂ ಕಮೀಟಿ ಮುಖಂಡರು ಒತ್ತಾಯಿಸಿದ್ದಾರೆ. ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ...
ಭಾರತ ಸರ್ವಜನಾಂಗದ ಶಾಂತಿಯ ತೋಟ. ಈ ದೇಶದಲ್ಲಿ ಎಲ್ಲ ಧರ್ಮದವರು ಸ್ವಚ್ಛಂದವಾಗಿ ಬದುಕುತ್ತಿದ್ದಾರೆ. ಈ ಬದುಕನ್ನು, ಈ ತೋಟವನ್ನು ಜಾತಿಯ ಹೆಸರಿನಲ್ಲಿ, ಗೋಹತ್ಯೆ ಹೆಸರಿನಲ್ಲಿ, ದಲಿತರ ಮೇಲೆ ದೌರ್ಜನ್ಯ ಮಾಡುವುದನ್ನು ನಿಲ್ಲಿಸಬೇಕು ಎಂದು...
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಅಡಿ ಕೈಗೊಳ್ಳುವ ಎಲ್ಲ ಕಾಮಗಾರಿಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಓಂಬಡ್ಸಮನ್ ಮತ್ತು ಆಯುಕ್ತಾಲಯದ ಉಚಿತ ಸಹಾಯವಾಣಿ ನಮೂದಿಸಬೇಕು ಎಂದು ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ...