ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕಾನೂನುಬದ್ಧವಾಗಿ 'ಕೆಲಸ ಮಾಡುವ ಹಕ್ಕನ್ನು' ಪ್ರತಿಪಾದಿಸುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿಗೆ ನಮೂನೆ-6ರ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಕೇಳಿ...
ಸರ್ಕಾರಿ ನೌಕರರು ತಮ್ಮ ದೈನಂದಿನ ಕರ್ತವ್ಯದಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ನೌಕರರು ಸೇವಾ ಕರ್ತವ್ಯದಲ್ಲಿ ಶ್ರೇಷ್ಠ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಸೂಚನೆ ನೀಡಿದರು.
ಗದಗ ಜಿಲ್ಲಾ...
ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗಬಾರದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ....
ಗಜೇಂದ್ರಗಡ ತಾಲೂಕಿನ ಎಲ್ಲ ಹಳ್ಳಿಗಳಿಗೆ ಬಸ್ ಸಂಪರ್ಕ ಒದಗಿಸಬೇಕು. ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಿರ್ಮಾಣ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಗದಗ...
ಗದಗ ಜಿಲ್ಲೆಯ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಸ್ತೆಯ ಎರಡು ಬದಿಯಲ್ಲಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಸಪ್ತಾಹ ಮತ್ತು ವನ ಮಹೋತ್ಸವಕ್ಕೆ ಗ್ರಾಮ ಪಂಚಾಯತಿ...
ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆಗೆ ಒಳಪಡಿಸಿದ್ದು, 5 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲು ಧಾರವಾಡದ ಎಸ್‌ಡಿಡಿಎಂ ನಾರಾಯಣ ಹಾರ್ಟ್ ಸೆಂಟರ್ ವೈದ್ಯ ಡಾ. ಜಯಪ್ರಕಾಶ ಅವರು ಸಲಹೆ ನೀಡಿದರು.
ವೈದ್ಯರ ದಿನಾಚರಣೆ...
ಮುಂಗಾರು ಮಳೆಯಾಗದೆ ರೈತರು ಕಂಗಾಲಾಗಿದ್ದಾರೆ. ಬರದ ಆತಂಕ ಎದುರಾಗಿದೆ. ಈ ನಡುವೆ, ಕಳಪೆ ಬಿತ್ತನೆ ಬೀಜದಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ರೈತರು ಸಿಲುಕಿದ್ದಾರೆ. ಸೂರ್ಯಕಾಂತಿ ಬೆಳೆಯುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ರೈತರು ಬಿತ್ತನೆ...
ಯಾವ ವಿಶ್ವವಿದ್ಯಾಲಯಗಳು ಮಾಡಲಾಗದ ಸಾಧನೆಯನ್ನು ಡಾ. ಫ ಗು ಹಳಕಟ್ಟಿ ಅವರು ವಚನ, ಸಾಹಿತ್ಯ ಸಂರಕ್ಷಣೆಯಲ್ಲಿ ಮಾಡಿದ್ದಾರೆ. ಅವರ ವಚನ ಸಾಹಿತ್ಯ ಸಂರಕ್ಷಣೆಗೆ ನೀಡಿದ ಕೊಡುಗೆ ಅನನ್ಯ ಎಂದು ಪ್ರವಾಸೋದ್ಯಮ ಇಲಾಖೆ ಹಾಗೂ...
ರಾಜ್ಯದಲ್ಲಿ ಮುಂಗಾರು ಈಗ ಚುರುಕಾಗಿದ್ದು, ಎಲ್ಲೆಡೆ ಮಳೆ ಸುರಿಯುತ್ತಿದೆ. ಮಳೆಗಾಲ ಇರುವ ಹಿನ್ನೆಲೆ, ಗದಗ-ಬೇಟಗೇರಿ ನಗರಸಭೆಯ 35 ವಾರ್ಡ್‌ಗಳಲ್ಲಿರುವ ಚರಂಡಿಯನ್ನು ಕೂಡಲೇ ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ, ನಗರಸಭೆ ಕಾರ್ಯಾಲಯದ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು...
ಉದ್ದಿಮೆಗೆ ಸಂಬಂಧಿಸಿದ ಕಾನೂನಿನ ಎಲ್ಲ ನಿಯಮಗಳನ್ನು ಅರಿತುಕೊಂಡು ಮೂಲ ಮಾಲೀಕರು ಹಾಗೂ ಗುತ್ತಿಗೆದಾರರು ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಜೊತೆಗೆ ಕಾಲ-ಕಾಲಕ್ಕೆ ಸರಿಯಾದ ವೇತನವನ್ನು ಒದಗಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ (ಎಸ್‌ಸಿ/ಎಸ್‌ಟಿ) ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ಸರ್ಕಾರಿ ಸೌಲಭ್ಯಗಳನ್ನು ಸೂಕ್ತ ಸಮಯದಲ್ಲಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚನೆ ನೀಡಿದ್ದಾರೆ....
ಗದಗ್‌ನಲ್ಲಿರುವ ಸಾತ್ನಕೋತ್ತರ ಪದವಿ ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರವಾಸೋದ್ಯಮ ಇಲಾಖೆ ಎಚ್.ಕೆ ಪಾಟೀಲ್ ಭೇಟಿ ನೀಡಿದ್ದು, ಕಾಲೇಜಿನ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದ್ದಾರೆ.
ಗುರುವಾರ ಕಾಲೇಜಿಗೆ ಭೇಟಿ ನೀಡಿದ್ದ ಅವರು...