ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ
ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡುವಂತೆ ಸಮಿತಿಗೆ ಸೂಚನೆ
ಗದಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ...
ಪಂಡಿತ್ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರ ಲೋಕಾರ್ಪಣೆ
ರಂಗಮಂದಿರಗಳನ್ನು ಪ್ರತಿ ಜಿಲ್ಲೆಗೆ ನಿರ್ಮಾಣ ಮಾಡಲು ಆಲೋಚನೆ
ಕರ್ನಾಟಕ ರಾಜ್ಯ ಎಂದು ನಾಮಕರಣವಾಗಿ 50 ವರ್ಷ ತುಂಬಿದ ಹಿನ್ನೆಲೆ ವರ್ಷವಿಡಿ ಸಂಗೀತ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುವುದು. ರಾಜ್ಯ...
ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ಬಹುತೇಕ ಉದ್ಯಾನಗಳನ್ನು ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಹಾಗೂ ಸಾಹಿತ್ಯಿಕವಾಗಿ ಅಭಿವೃದ್ಧಿಪಡಿಸಲಾಗಿದೆ. ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ್ ಅವರ ಅಪೇಕ್ಷೆಯ ಮೇರೆಗೆ ಈ ಉದ್ಯಾನಗಳಲ್ಲಿ ಜೂನ್...
ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಬಾಲಕನ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಹಾಗೂ ಸಿಬ್ಬಂದಿ...
ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲ
ನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸ
ಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ...
ದಿಲ್ಲಿ ಮಟ್ಟದಲ್ಲಿ ಮುಂಚೂಣಿ ಮುಖಂಡರೆನಿಸಿಕೊಂಡಿರುವ ಎಚ್ ಕೆ ಪಾಟೀಲರು, ರಾಜ್ಯದಲ್ಲಿ ಪ್ರಭಾವಿ ಜನನಾಯಕರಾಗಿ ಬೆಳೆಯಲು ಸಾಧ್ಯವಾಗಲೇ ಇಲ್ಲ. ಗದಗ ಜಿಲ್ಲೆಗಷ್ಟೇ ಸೀಮಿತವಾಗಿ ಬೇರೆ ಜಿಲ್ಲೆಗಳತ್ತ ವಿಸ್ತರಿಸಲೂ ಇಲ್ಲ. ಅದಕ್ಕೆ ಬಹಳ ಮುಖ್ಯವಾದ ಕಾರಣ,...
ಗದಗ ಜಿಲ್ಲೆಯಲ್ಲಿ ಜನಪರ ಹಾಗೂ ಪಾರದರ್ಶಕ ಆಡಳಿತ ನೀಡುವುದರ ಮೂಲಕ ಜನಪರ, ಬಡವರ ಪರ ಕೆಲಸ ನಿರ್ವಹಿಸಿ ಜಿಲ್ಲೆಯನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಅಗತ್ಯವಿರುವ ಎಲ್ಲ...
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಅಂಟಿಕೊಂಡಿರುವ ಪಿಡುಗು
ಸಾಮಾಜಿಕ ಪಿಡುಗು ಆಗಿರುವ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಗಮನ ನೀಡುವದರ ಜೊತೆಗೆ ಬಾಲಕಾರ್ಮಿಕ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ದೊರಕಿಸುವ ಕಾರ್ಯವಾಗಬೇಕು ಎಂದು ಪ್ರಧಾನ...
ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಪುನರ್ವಸತಿ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ದೇವದಾಸಿ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದಾರೆ. ಆದರೂ ಈವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈಗಲಾದರೂ ನೂತನ ಸರ್ಕಾರ ದೇವದಾಸಿಯರ ಬೇಡಿಕೆಗಳನ್ನು ಗಂಭೀರವಾಗಿ...
ಕಾರಹುಣ್ಣಿಮೆಯ ದಿನ ಉತ್ತರಕರ್ನಾಟಕದಲ್ಲಿ ಗಾಳಿಪಟ ಹಾರಿಸುವುದು ವಾಡಿಕೆ. ಈ ಗಾಳಿಪಟದ ಮುಂಜಾ ದಾರಕ್ಕೆ ಸಿಲುಕಿ ಗಾಯಗೊಂಡಿದ್ದ ಯುವಕ ಆರು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಮೃತಪಟ್ಟಿದ್ದಾನೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ...