ಹಮ್ಮಗಿ ಡ್ಯಾಮಿನ ಹಿನ್ನೀರಿನ ಪ್ರದೇಶವಾದ ಗುಮ್ಮಗೋಳದಿಂದ ಲಕ್ಷ್ಮೇಶ್ವರ ನಗರಕ್ಕೆ ಶಾಶ್ವತವಾದ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ...
ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ...
ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ದೊಡ್ಡೂರ...
ಗದಗ ಜಿಲ್ಲೆಯ ನೂತನ ಡಿಸಿಯಾಗಿ ಗೋವಿಂದ ರೆಡ್ಡಿ ಅವರು ನಿರ್ಗಮಿತ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರಿಂದ ಅಧಿಕಾರ ಸ್ವೀಕರಿಸಿದ್ದು, ಜಿಲ್ಲೆಯ ಅನೇಕ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನ ಹರಿಸಬೇಕಿದೆ.
ಕುಡಿಯುವ ನೀರಿನ ಸಮಸ್ಯೆ :...
ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.
ಜಿಲ್ಲಾಡಳಿತ...
ಗದಗ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 100 ಗ್ರಾಮಗಳನ್ನು ವ್ಯಾಜ್ಯ ಮುಕ್ತವಾಗಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಕಾನೂನು ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದ್ದಾರೆ.
ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ...
ರಾಜ್ಯದಲ್ಲಿರುವ ಅಂಗನವಾಡಿಗಳ ಸ್ಥಿತಿಗತಿಗಳ ಬಗ್ಗೆ ಈ ದಿನ.ಕಾಮ್ ಪ್ರಕಟಿಸುತ್ತಿರುವ ಸರಣಿ ವರದಿಯ ಭಾಗ-3
ಗದಗ ಜಿಲ್ಲೆಯ ರೋಣ ತಾಲೂಕಿನ ಅಂಗನವಾಡಿಗಳ ಸ್ಥಿತಿ ಹೇಗಿದೆ ಎಂದು ಈ ದಿನ. ಕಾಮ್ "ರಿಯಾಲಿಟಿ ಚೆಕ್ ಮಾಡಿತು. ಸದ್ಯ...
ಉತ್ತರ ಕರ್ನಾಟಕದ ರೈತರು ಒಳ್ಳೆಯ ಬೆಲೆ ಬರುತ್ತದೆ ಎಂದು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೆಣಸಿನಕಾಯಿ ಈಗ ಕಂದು ಬಣ್ಣಕ್ಕೆ ತಿರುಗುತ್ತಿವೆ. ಇದರಿಂದ ರೈತರು ಮನೆಯಲ್ಲೂ ಇಟ್ಟುಕೊಳ್ಳಲಾಗದೆ, ಮಾರಾಟ ಮಾಡಲೂ ಆಗದೆ ಪರಿತಪಿಸುವಂತಾಗಿದೆ.
ಕಳೆದ ಬಾರಿ ಮೆಣಸಿನಕಾಯಿ...
ಪ್ರಧಾನ ಮಂತ್ರಿಗಳ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆಸಿದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿ...
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನದಾಫ್ ಬಡಾವಣೆಯಲ್ಲಿ ಮಸೀದಿ ನಿರ್ಮಾಣವಾಗಿದ್ದು, ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ ಜಿ ಪಾಟೀಲ್ ಅವರು ಸಂವಿಧಾನದ ಪೀಠಿಕೆ ಓದುವ ಮೂಲಕ ಮಸೀದಿ-ಏ-ಉಮರ್ ಕಟ್ಟಡವನ್ನು ಉದ್ಘಾಟಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ...
ಶಿರುಂಜ ಗ್ರಾಮದ 5 ವರ್ಷದ ಬಾಲಕ ಡೆಂಘೀ ಜ್ವರದಿಂದ ಮೃತಪಟ್ಟಿದ್ದು, ಗದಗದಲ್ಲಿ ಡೆಂಘೀಗೆ ಮೊದಲ ಬಲಿಯಾಗಿದ್ದಾನೆ.
ಗದಗ ತಾಲೂಕಿನ ಶಿರುಂಜ ಗ್ರಾಮದ ಚಿರಾಯಿ ಹೊಸಮನಿ(5)ಯನ್ನು ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ...
ರೋಸ್ಟರ್ ನಿಯಮಗಳ ಅನುಸಾರವಾಗಿ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆಗಳು ಕಡ್ಡಾಯವಾಗಿ ಇರಲೇಬೇಕೆಂದು ಸರಕಾರ ಸುತ್ತೋಲೆ ಹೊರಡಿಸಲು ಬೇಗ ಕ್ರಮಕೈಗೊಳ್ಳಬೇಕು. ಈಗಾಗಲೇ ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ...