ನೀಟ್ ರದ್ದುಪಡಿಸಬೇಕು, ಹಾಸ್ಟೆಲ್ ಪ್ರಾರಂಭಿಸಿ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗಿರುವ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಗಜೇಂದ್ರಗಡದ ಪುರಸಭೆಯಿಂದ ಹೊರಟ ವಿದ್ಯಾರ್ಥಿಗಳ ಮೆರವಣಿಗೆಯು...
ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ...
ವಚನ ಸಾಹಿತ್ಯದ ತತ್ವಗಳನ್ನು ಅರಿತು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಕಾಯಕ, ದಾಸೋಹ ಸಿದ್ಧಾಂತಗಳಡಿ ನವಸಮಾಜ ನಿರ್ಮಾಣವಾಗಬೇಕು ಎಂದು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಗದಗ ನಗರದ ಶ್ರೀ ಜಗದ್ಗುರು...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಪುರಸ್ಕಾರ ಸಮಿತಿಯು ಲಿಂ. ತೋಂಟದ ಸಿದ್ಧಲಿಂಗ ಶ್ರೀಗಳ ನೆನಪಿನಲ್ಲಿ ನೀಡುವ ರಾಜ್ಯಮಟ್ಟದ 'ಡಾ.ತೋಂಟದ ಸಿದ್ಧಲಿಂಗ ಶ್ರೀ ಪುರಸ್ಕಾರ’ಕ್ಕೆ ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ...
ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮಹಿಳೆಯರು ಮಳೆಗಾಲದಲ್ಲಿ ಕೂಲಿ ಕೆಲಸ ಕಡಿಮೆಯಾದಾಗ ನೈಸರ್ಗಿಕವಾಗಿ ಬೆಳೆಯುವ ಬೇವಿನ ಬೀಜ ಹೆಕ್ಕುವುದನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ವಿಶೇಷ. ಹೊಲದ ಬದುವುಗಳಲ್ಲಿ, ಕಿನಾಲು...
ಪಟ್ಟಣ ಪ್ರದೇಶಗಳಿಗೆ ಹಳ್ಳಿಗಳಿಂದ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು, ಕೆಲಸ-ಕಾರ್ಯಗಳಿಗಾಗಿ ಸಾಮಾನ್ಯ ಜನರು ದಿನನಿತ್ಯ ಬರುತ್ತಾರೆ. ಆದರೆ, ಅವರ ಪ್ರಯಾಣಕ್ಕೆ ಅನುಕೂಲರ ಸಾರಿಗೆ ವ್ಯವಸ್ಥೆಯಿಲ್ಲ. ಹಳ್ಳಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲೆಯ...
ಗದಗ ಜಿಲ್ಲೆಯ ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಸ್‌ಎಫ್‌ಸಿ ವಿಶೇಷ ಅನುದಾನ ಕಾಂಗ್ರೆಸ್ ವಾರ್ಡ್‌ಗಳಿಗೆ ಹಂಚಿಕೆಯಾಗದೆ ಅವೈಜ್ಞಾನಿಕವಾಗಿ ಬಳಕೆ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ತನಿಖೆಗೆ ಒಳಪಡಿಸಬೇಕು ಎಂದು ಪುರಸಭೆ ಸದಸ್ಯ ಸಂತೋಷ್...
ರಾಜ್ಯದಲ್ಲಿ ನಡೆದ ದಲಿತ ಚಳುವಳಿ- ಹೋರಾಟ ನಡೆದು ಬಂದ ದಾರಿಯ ಐತಿಹಾಸಿಕ ಮಹತ್ವದ ಹೆಜ್ಜೆಗಳ ಕುರಿತು ಅವಲೋಕನ ಮಾಡುವ ಮತ್ತು ಚಳವಳಿಯ ಮುನ್ನೋಟವನ್ನು ಚರ್ಚೆಗೆ ಒಡ್ಡಿಕೊಳ್ಳುತ್ತ ಈ ಕಾಲದ ಶೋಷಿತ ಸಮುದಾಯಗಳ ಸಮಸ್ಯೆ...
ಶೋಷಿತರ ಪರವಾಗಿ ಧ್ವನಿ ಎತ್ತಲು ಪ್ರೊ. ಬಿ. ಕೃಷ್ಣಪ್ಪ ಅವರು ಕರ್ನಾಟಕ ದಲಿತ ಚಳವಳಿಯನ್ನು ಆರಂಭ ಮಾಡಿದರು. ದಲಿತ ಸಂಘರ್ಷ ಸಮಿತಿ (ದಸಂಸ) ಹುಟ್ಟಿ ಸುಧೀರ್ಘ ಹೋರಾಟದೊಂದಿಗೆ 50 ವರ್ಷ ಪೂರೈಸಿದೆ. ಈ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ತಾಲೂಕಿನ ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರದೂರ ಗ್ರಾಮದ ರೈತ ಮೈಲೆಪ್ಪ ತಳಗೇರಿ ಅವರು ಕರಿಬೇವು ಬೆಳೆಯುವ ಮೂಲಕ ಆರ್ಥಿಕ ಸ್ವಾವಲಂಬನೆ ಕಂಡುಕೊಂಡಿದ್ದಾರೆ.
ಈ ಮೊದಲು, ಮೈಲೆಪ್ಪ ತಮ್ಮ...
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮದ ದಲಿತ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರಿದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೋನಿಗೆ ಗಜೇಂದ್ರಗಡ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ...
ಮನರೇಗಾ ಯೋಜನೆಯಡಿ ಕೈಗೊಂಡ ಸಾಮೂಹಿಕ ಕಾಮಗಾರಿಗಳಲ್ಲಿ ಮಹಿಳಾ ಕೂಲಿಕಾರರು ಪುರುಷ ಕೂಲಿಕಾರರಿಗಿಂತ ಹೆಚ್ಚು ಪ್ರಮಾಣದಲ್ಲಿ ಭಾಗವಹಿಸುವ ಮೂಲಕ ನರಗುಂದ ತಾಲೂಕಿನಲ್ಲಿ ಕಳೆದ ನಾಲ್ಕೈದು ವರ್ಷಗಳಲ್ಲಿ ಮೇಲುಗೈ ಸಾಧಿಸಿದ್ದಾರೆ. ತಾಲೂಕಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ...