ಗದಗ

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನ

ಹಾವೇರಿ ಲೋಕಸಭಾ ಕ್ಷೇತ್ರದ ಚುನಾಚಣೆಯಲ್ಲಿ ಅಂತಿಮವಾಗಿ ಶೇ.77.60 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯ ಜೂನ್ 4ರಂದು ದೇವಗಿರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್...

ಹಾವೇರಿ | ಮತಯಂತ್ರಗಳ ಸ್ಟ್ರಾಂಗ್‍ರೂಮ್‍ಗೆ ಬಿಗಿ-ಭದ್ರತೆ

ಹಾವೇರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, 18ನೇ ಲೋಕಸಭೆಯ ಸಾರ್ವತ್ರಿಕ ಚುನಾವಣೆಯ ಹಾವೇರಿ ಕ್ಷೇತ್ರದಲ್ಲಿ ಶೇ.77.60ರಷ್ಟು ಮತದಾನವಾಗಿದೆ. ಮತಎಣಿಕೆ ಕೇಂದ್ರವಾದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಇವಿಎಂಗಳನ್ನು ಪೊಲೀಸ್...

ಗದಗ | ಅಕ್ರಮ ಮದ್ಯ ಮಾರಾಟ; ಕಣ್ಣುಮುಚ್ಚಿ ಕುಳಿತ ಅಧಿಕಾರಿಗಳು

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ರಾಜಾರೋಷವಾಗಿ ನಡೆಯುತ್ತಿದೆ. ಆದರೂ, ಅಬಕಾರಿ ಇಲಾಖೆಯ ಅಧಿಕಾರಿಗಳು ಮಾರಾಟ ಮಾಡುವವರ ವಿರುದ್ದ ಕಡಿವಾಣ ಹಾಕದೇ ಇರುವುದು...

ಗದಗ | ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡದ ಬೊಮ್ಮಾಯಿ: ಜಿ ಎಸ್‌ ಪಾಟೀಲ ಟೀಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣ ಇದ್ದು, ಕಾಂಗ್ರೆಸ್‌ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಗದಗ ಜಿಲ್ಲಾ...

ಗದಗ | ಮನರೇಗಾ ಕೆಲಸದ ನಂತರ ಕಾರ್ಮಿಕರಿಗೆ ಕಬಡ್ಡಿ, ಖೋಖೋ ಕ್ರೀಡೆ

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ಮನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಲು...

ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಏ.22ರಂದು ಗದಗ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ನಗರದ ಹಳೇ ಡಿ.ಸಿ ಆಫೀಸ್‌...

ಗದಗ | ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ

ಮುಂಗಾರು ಆರಂಭ ಆಗುವವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ...

ಗದಗದ ಒಂದೇ ಕುಟುಂಬದ ನಾಲ್ವರ ಹತ್ಯೆ: ಪ್ರಕರಣ ಭೇದಿಸಿದ ಪೊಲೀಸರು: ಮಗ ವಿನಾಯಕನಿಂದಲೇ ಸುಪಾರಿ!

ಲೋಕಸಭಾ ಚುನಾವಣೆಯ ಹೊತ್ತಲ್ಲೇ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರ ತಂಡ, ಸುಪಾರಿ ಕೊಟ್ಟಿದ್ದ ಮಗ ಸೇರಿದಂತೆ ಒಟ್ಟು...

ಗದಗ | ಅಭಿವೃದ್ಧಿ ಕಾಣದ ಗ್ರಾಮ; ಗ್ರಾ.ಪಂ ಅಧ್ಯಕ್ಷೆ ವಿರುದ್ಧ ದುರಾಡಳಿತದ ಆರೋಪ

ಗದಗ ಜಿಲ್ಲೆ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಬೇಸಿಗೆ ಆರಂಭದ ಹಿನ್ನೆಲೆಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, ಕಳೆದ 25 ದಿನಗಳಿಂದ ಕುಡಿಯುವ ನೀರಿಲ್ಲದೆ ಹಾಗೂ ಗ್ರಾಮದಲ್ಲಿ ಸ್ವಚ್ಚತೆಯನ್ನೇ ಕಾಣದೆ ಗಬ್ಬೆದ್ದು ನಾರುತ್ತಿರುವ ಚರಂಡಿಗಳಿಂದ...

ಗದಗ | ನೇಹಾ ಕೊಲೆ ಆರೋಪಿ ಫಯಜ್‌ಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಘಟನೆಯ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಾಮಾಜಿಕ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಫಕ್ಕೀರೇಶ ಮ್ಯಾಟನ್ನವರ ಅವರು ಆಗ್ರಹಿಸಿದರು. ಈ ಕುರಿತು ಗದಗನಲ್ಲಿ ಪತ್ರಿಕಾಗೋಷ್ಠಿ...

ಗದಗ | ಒಂದೇ ಕುಟುಂಬ ನಾಲ್ವರ ಕೊಲೆ ಪೂರ್ವ ನಿಯೋಜಿತ ಎಂದ ಎಸ್​​ಪಿ ಬಿ.ಎಸ್.ನೇಮಗೌಡ

ಗದಗದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಕೃತ್ಯ ಪೂರ್ವ ನಿಯೋಜಿತವಾಗಿದೆ ಎಂದು ಎಸ್​ಪಿ ಬಿ.ಎಸ್.ನೇಮಗೌಡ ಹೇಳಿದ್ದಾರೆ. ಈ ಬಗ್ಗೆ ಗದಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಈ ಕೃತ್ಯ...

ಗದಗ | ಮುಂಡರಗಿ ತಾಲೂಕು ಪಂಚಾಯತ್ ವಿಶಿಷ್ಟ ನಡೆ; ಮದುವೆ ಮನೆಯಲ್ಲಿ ಮತದಾನ ಜಾಗೃತಿ

ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ...

ಈ ಹೊತ್ತಿನ ಪ್ರಮುಖ ಸುದ್ದಿ