ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಅವೈಜ್ಞಾನಿಕವಾಗಿ ರಚನೆಯಾಗಿವೆ ಎಂಬ ಅಳಲು ಪ್ರತಿ ಕ್ಷೇತ್ರದಲ್ಲೂ ಇದೆ. ತಾಲ್ಲೂಕು ಒಂದು ಕ್ಷೇತ್ರದಲ್ಲಿದ್ದರೆ, ವಿಧಾನಸಭೆ ಮತ್ತೊಂದು ಕ್ಷೇತ್ರದಲ್ಲಿ. ಕ್ಷೇತ್ರವಾಸಿಗಳ ಈ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ಗೆದ್ದವರದು...
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದ ಯೋಜನೆಗಳು, ಡಾಂಬರ್ ಕಾಣದ ಹಳ್ಳಿ ರಸ್ತೆಗಳು, ಸ್ಥಳೀಯವಾಗಿ ಮಹಿಳೆಯರ ಸಮಸ್ಯೆಗಳು, ದುಡಿಯುವ ವರ್ಗದ ಸಮಸ್ಯೆ,...
ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಯುವ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ನೀರು ಮತ್ತು ತಂಪು ಪಾನೀಯಾದ ಕಸಿದುಕೊಂಡಿದ್ದರು. ಪರಿಣಾಮ ವ್ಯಾಪಾರಿ ಅಪಾರ ನಷ್ಟ ಅನುಭವಿಸಿ,...
ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ದೇಶದ ಅಭಿವೃದ್ಧಿಯಲ್ಲಿ ಶಾಸಕಾಂಗ ಉತ್ತಮವಾಗಿರುವುದು ಅವಶ್ಯಕವಾಗಿದೆ. ಹಾಗಾಗಿ ಉತ್ತಮರ ಆಯ್ಕೆ ಮಾಡುವಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಿಂಗನಗೌಡ...
ಪ್ರತಿಯೊಬ್ಬರು ಮತದಾನ ಮಾಡುವಂತೆ ಕರೆ
ಸಂಸ್ಥೆಯ ಅಧ್ಯಕ್ಷ ನಿಂಗನಗೌಡ ಪಾಟೀಲ್ ನೇತೃತ್ವ
ಗದಗ ನಗರದ ಹಲವಡೆ ‘ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್’ ವತಿಯಿಂದ ಸಸಿ ನಡುವ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.
ಗದಗ ಮೂಲದ ಈ ಸಂಸ್ಥೆಯ...
ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಸರಳ ವಿವಾಹ
ದೇವದಾಸಿ ಕುಟುಂಬಕ್ಕೆ ಭೂಮಿ, ಮನೆ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ
12ನೇ ಶತಮಾನದಲ್ಲಿ ಅಸಮಾನತೆ, ಜಾತಿ ಅಸಮಾನತೆಯನ್ನು ತೊಲಗಿಸಿ ಬಸವಣ್ಣ ಸಮಾನತೆ ಸಾರಿದರೆ, ಡಾ. ಬಿ ಆರ್...
ಅಮಿತ್ ಶಾ ಭಾಗಿಯಾಗಿದ್ದ ಪ್ರಚಾರ ಸಭೆಯಲ್ಲಿ ನಡೆದ ಘಟನೆ
ತಂಪು ಪಾನೀಯ ಗಾಡಿಯನ್ನು ಹರಿದು ಮುಕ್ಕಿದ ಬಿಜೆಪಿ ಕಾರ್ಯಕರ್ತರು
ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಟಾಟಾ ಏಸ್ ವಾಹನದಲ್ಲಿ ತಂಪು ಪಾನೀಯ...
ಸುಳ್ಳು ಹೇಳಿ, ದಲಿತರ ಮತ ಕೇಳುತ್ತಿರುವ ಬಿಜೆಪಿ
ಸಂವಿಧಾನ ಗೆಲ್ಲಿಸಿ, ಮನುವಾದ ಸೋಲಿಸುವಂತೆ ಕರೆ
ಮುಂಬರುವ ಚುನಾವಣೆಯಲ್ಲಿ ಸಂವಿಧಾನ ಗೆಲ್ಲಬೇಕು, ಮನುವಾದ ಸೋಲಬೇಕು ಇದಕ್ಕಾಗಿ ‘ದಲಿತ ಐಕ್ಯತಾ ಹೋರಾಟ ಚಾಲನೆ ಸಮಿತಿ’ಯು ಸಂವಿಧಾನ ಪರವಾಗಿ ಕಾಂಗ್ರೆಸ್...
ರಾಹುಲ್ ಗಾಂಧಿ ಅವರು ರಾಜ್ಯದಲ್ಲಿ ಎಲ್ಲೆಲ್ಲಿ ಬರುತ್ತಾರೋ ಅಲ್ಲಿ ದೊಡ್ಡಮಟ್ಟದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಒಂದು ವೇಳೆ ಗೆಲ್ಲದಿದ್ದರೆ ನನ್ನ ಹೆಸರು ಬದಲಾಯಿಸಿಕೊಳ್ಳುತ್ತೇನೆ ಎಂದು ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸವಾಲು...
ಜಿಲ್ಲೆಯ ಹಲವೆಡೆ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆ
ಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಲಿ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಈದುಲ್ ಫಿತ್ರ್ ನಮಾಜ್ ನೆರವೇರಿಸಿ ಪರಸ್ಪರ...
ರಾಜೀನಾಮೆ ಸಲ್ಲಿಸಿ 2 ವರ್ಷ ಕಳೆದರೂ ಆಗದ ಅಂಗೀಕಾರ
ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಚಂದ್ರು ಲಮಾಣಿ
ಶಿರಹಟ್ಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಷರತ್ತುಬದ್ಧವಾಗಿ ರಾಜೀನಾಮೆ ಅಂಗೀಕರಿಸಿದೆ. ನಾಮಪತ್ರ...
ವೀರಶೈವ ಲಿಂಗಾಯತರ ನೇತೃತ್ವದಲ್ಲಿ ನಡೆದ ಇಫ್ತಿಯಾರ್ ಕೂಟ
ಅಂಜುಮಾನ್ ಇಸ್ಲಾಂ ಕಮಿಟಿ ವತಿಯಿಂದ ಆಹಾರದ ಕಿಟ್ ವಿತರಣೆ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಮರು ಆಚರಿಸುವ ರಂಜಾನ್ ತಿಂಗಳ ಉಪವಾಸದ ಹಿನ್ನೆಲೆಯಲ್ಲಿ ಮಂಗಳವಾರ...