ಗದಗ

ಗದಗ | ನೀರಿನ ಅರವಟಿಗೆ ಸೇವೆ ಆರಂಭಿಸಿದ ಡಿವೈಎಫ್ಐ

ಅಂಬೇಡ್ಕರ್ ಅವರ 132ನೇ ಜಯಂತೋತ್ಸವದ ಅಂಗವಾಗಿ ಸೇವೆ ಆರಂಭ ನಗರದ ಹಲವು ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಅರವಟಿಗೆ ಇಟ್ಟ ಯುವಕರು ರಾಜ್ಯದಲ್ಲಿ ದಿನದಿಂದ ದಿನಕ್ಕೆ ತೀವ್ರವಾಗಿ ಬೇಸಿಗೆಯ ಬಿರು ಬಿಸಿಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಪ್ರಜಾಸತ್ತಾತ್ಮಕ...

ಗದಗ | ರಾಜಕಾರಣದಲ್ಲಿ ಮೂಲ ಅಸ್ಪೃಷ್ಯರು ತುಳಿತಕ್ಕೆ ಒಳಗಾಗಿದ್ದಾರೆ: ರಾಮಣ್ಣ ಗಡದ

'ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಿದ್ದು ಸ್ವಾಗತಾರ್ಹ' 'ಸದಾಶಿವ ಆಯೋಗದ ವರದಿ ಜಾರಿ ಹೋರಾಟಕ್ಕೆ ಶ್ರಮಿಸಿದವರಿಗೆ ಅಭಿನಂದನೆ' ಶತ-ಶತಮಾನಗಳಿಂದ ಅಸ್ಪ್ರಶ್ಯತೆಯಲ್ಲಿ ಬೆಂದ ಅತ್ಯಂತ ಶೋಷಿತ ಸಮುದಾಯಗಳಾದ ಮಾದಿಗ, ಛಲವಾದಿ, ಸಮಗಾರ, ಡೋಹರ ಮತ್ತು ಮೋಚಿಗಾರ...

ಬಿಜೆಪಿ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ; ಶಾಸಕ ರಾಮಪ್ಪ ಲಮಾಣಿ ವಿರುದ್ಧ ಭುಗಿಲೆದ್ದ ಆಕ್ರೋಶ

ಅನಕ್ಷರಸ್ಥ ಶಾಸಕ ನಮಗೆ ಬೇಡ ಎಂದು ಕಿಡಿ ಕೇಂದ್ರ ಮತ್ತು ರಾಜ್ಯ ನಾಯಕರಿಗೆ ಸಂದೇಶ ಮುಂಬರುವ ವಿಧಾನಸಭಾ ಚುನಾವಣೆ ಎದುರಿಸಲು ಸಿದ್ದತೆ ನಡೆಸುತ್ತಿರುವ ಬಿಜೆಪಿಗೆ ಟಿಕೆಟ್‌ ಘೋಷಣೆಗೂ ಮುನ್ನವೇ ಬಂಡಾಯ ಎದುರಾಗಿದ್ದು, ಗದಗ ಜಿಲ್ಲೆ ಶಿರಹಟ್ಟಿ...

ಗದಗ | ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ: ಪಿಡಿಓ ಶೈನಾಜ್

ನರೇಗಾ ಕೂಲಿಕಾರರಿಗೆ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿ ಬೋಧನೆ ವೃದ್ಧರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಭಾರತ ಸಂವಿಧಾನ ನಮಗೆ ನೀಡಿರುವ ಈ ಹಕ್ಕನ್ನು ಮರೆಯದೇ ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುವ್ಯವಸ್ಥಿತ...

ಗದಗ | ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಸಮಸ್ಯೆ ಬಗೆಹರಿಸುವಂತೆ ಮನವಿ

ವಿದ್ಯಾದಾನ ಶಿಕ್ಷಣ ಸಮಿತಿ ಆಡಳಿತ ಮಂಡಳಿಯಿಂದ ಬೆದರಿಕೆ ಪತ್ರಿಕಾಗೋಷ್ಠಿಯಲ್ಲಿ ಯೂಸೂಪ್ ಮಜ್ಜಗಿ ಕುಟುಂಬ ಆರೋಪ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಬಗ್ಗೆ ಎದ್ದಿರುವ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಮಜ್ಜಗಿ ಕುಟುಂಬದ ಸದಸ್ಯ ಯೂಸಫ್‌ ಮಜ್ಜಗಿ...

ಗದಗ | ಮನರೇಗಾ ಯೋಜನೆ ಗ್ರಾಮದ ಮನೆ ಮನೆಗೂ ತಲುಪಲಿ: ಗ್ರಾ.ಪಂ ಅಧ್ಯಕ್ಷ ಲಕ್ಷ್ಮಣ ಕಂಬಳಿ

ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ‘ರೋಜ್‌ಗಾರ್ ಜಾಗೃತಿ ವಾಹನ’ ಜಾಗೃತಿ ಸಂಚಾರ ವಾಹನಕ್ಕೆ ಗ್ರಾ.ಪಂ ಅಧ್ಯಕ್ಷ ಹಸಿರು ನಿಶಾನೆ ಚಿಕ್ಕನರಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಮನೆಗೂ ಮನರೇಗಾ ಯೋಜನೆ ತಲುಪುವಂತಾಗಬೇಕು. ಯೋಜನೆಯ ಉದ್ದೇಶ ಸಾಕಾರವಾದಾಗ ಮಾತ್ರ ಉದ್ಯೋಗ...

ಗದಗ | ಸಿಬ್ಬಂದಿ ಕೊರತೆ: ಮೃಗಾಲಯ ನಿರ್ವಹಣೆಗೆ ಸ್ವಯಂಸೇವಕರ ನೆರವಿಗೆ ಅಧಿಕಾರಿಗಳ ಮನವಿ

20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ 30 ಸ್ವಯಂಸೇವಕರನ್ನು ಹುಡುಕುತ್ತಿರುವ ಅಧಿಕಾರಿಗಳು ಗದಗ ಜಿಲ್ಲೆಯಲ್ಲಿರುವ ಬಿಂಕದಕಟ್ಟಿ ಮೃಗಾಲಯದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ತಡವಾಗುತ್ತಿರುವ ಹಿನ್ನೆಲೆ, ಮೃಗಾಲಯದ ಕೆಲಸಗಳಲ್ಲಿ ಸ್ವಯಂಸೇವಕರು ತೊಡಗಿಸಿಕೊಳ್ಳಬಹುದು. ಶೀಘ್ರದಲ್ಲಿಯೇ ಸ್ವಯಂಸೇವಕರನ್ನು...

ಗದಗ | ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹24 ಲಕ್ಷ ವಶ

ಮುಳಗುಂದ ಚೆಕ್ ಪೊಸ್ಟ್‌ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆ ವಾಹನ, ಆಸ್ತಿ ಖರೀದಿಗೆ ಹಣ ಎಂದ ಪ್ರಯಾಣಿಕರು ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ₹24 ಲಕ್ಷ ಹಣವನ್ನು ಗದಗ ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X