"ಕೆ ಎಚ್ ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರನ್ನು ಸೇವೆಯಿಂದ ಅಮಾನತ್ತು ಮಾಡಲು ಅನೇಕ ಗುರುತರಗಳ ಆರೋಪಗಳಿದ್ದು ಸಂಸ್ಥೆಯನ್ನು ಆರ್ಥಿಕವಾಗಿ ಹಿಂದುಳಿಯಲು ಏನೆಲ್ಲಾ ಮಾಡಬಹುದು ಅದನ್ನೆಲ್ಲಾ ಮಾಡುತ್ತಿದ್ದಾರೆ. ಕೂಡಲೇ ನಿರ್ದೇಶಕರನ್ನು ಅಮಾನತು ಮಾಡಬೇಕು"ಎಂದು...
"ಅಭ್ಯರ್ಥಿಗಳು ವೇಗವಾಗಿ ಸಾಗುವ ಕಾಲಕ್ಕೆ ತಕ್ಕಂತೆ ತಮ್ಮ ಕೌಶಲ್ಯ ವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು" ಎಂದು ಕರ್ನಾಟಕ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ದೀ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.
ಗದಗ ಪಟ್ಟಣದ ಕೆ ಎಚ್...
"ನಿರುದ್ಯೋಗಿಗಳು ಸ್ವಯಂ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಲು ಪ್ರವಾಸಿ ಟ್ಯಾಕ್ಸಿ ಸಹಕಾರಿಯಾಗಲಿದೆ" ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ...
"ರಕ್ಷಿಸಿ! ರಕ್ಷಿಸಿ! ಕಪ್ಪತಗುಡ್ಡ ರಕ್ಷಿಸಿ, ಗಿಡ ಮರ ಕಡಿಯಯಬೇಡ, ಪ್ರಾಣಿ ಪಕ್ಷಿಗಳ ಗೂಡ ಕದಿಯಬೇಡ, ಹಸಿರೇ ಉಸಿರಂತಿ ನಾನು ಬಾಡುವಾಗ ನೀರು ಹಾಕದೇ ಏಕೆ ಕುಂತಿ, ನಾನು ಕಪ್ಪತ ಗುಡ್ಡ, ನನ್ನನ್ನು ಬೆಂಕಿಯಿಂದ...
ಮುಂಗಾರು ಬಿತ್ತನೆ ಆರಂಭ ಆಗುತ್ತಿದ್ದು, ರೈತರಿಗೆ ರಸಗೊಬ್ಬರದ ಕೊರತೆ ಉಂಟಾಗುತ್ತಿದೆ. ಕೂಡಲೇ ರೈತರಿಗೆ ಸಮರ್ಪಕ ರಸಗೊಬ್ಬರ ವಿತರಣೆ ಮಾಡಬೇಕು ಎಂದು ಕರವೇ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.
ಗದಗ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ...
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ...
ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು...
"ಸರ್ಕಾರದ ನೀಯಮಗಳನ್ನು ಗಾಳಿಗೆ ತೂರಿ ಯಾವುದೇ ಅಡತಡೆಗಳಿಲ್ಲದೆ ಶಾಸಕರ ಮೂಗಿನ ನೇರಕ್ಕೆ ಖಾಸಗಿ ಕಂಪನಿಗಳು ನೈಸರ್ಗಿಕ ವಿದ್ಯುತ್ ಉತ್ಪಾದನೆಯ ಹೆಸರಿನಲ್ಲಿ ಏಷ್ಯಯಾ ಖಂಡದಲ್ಲಿಯೇ ಅತೀ ಗರಿಷ್ಟ ಪ್ರಮಾಣದ ಭೂಮಿಯನ್ನು ಗದಗ ಜಿಲ್ಲೆ ಒಂದರಲ್ಲಿಯೇ...
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮ ಪಂಚಾಯಿತಿಯ ವೆಂಕಟಾಪುರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ತಮ್ಮ ವೇತನವನ್ನು ಶಿಕ್ಷಣಕ್ಕಾಗಿ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.
ಮನರೇಗಾ(MNREGA) ಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೂವರು ವಿದ್ಯಾರ್ಥಿನಿಯರು...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಪಂಚಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಗದಗ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಸಾಧನೆಗೆ ಗದಗ ಜಿಲ್ಲೆ ಪ್ರಶಂಸನೀಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಪ್ರತಿ ವರ್ಷ ಪ್ರಕಟಿಸುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಬಿ.ಶ್ರೀನಿವಾಸ ಅವರ ಕೃತಿ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು" ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೃತಿಯ ಲೇಖಕ...
"ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ ತಿಳಿಸಿದರು.
ಗದಗ...