ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ (ಜ.22) ಜರುಗಿದ ಜಿಲ್ಲಾ ವಿಪತ್ತು...
ರಾಜ್ಯದ ಭೀಕರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿ ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದುರು ರೈತ ಕೃಷಿಕೂಲಿಕಾರರು ಕರ್ನಾಟಕ ಪ್ರಾಂತ್ಯ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ್ಯ ಕೃಷಿ...
ಮಹಾಯೋಗಿ ವೇಮನರು ಭೋಗ ಜೀವನದ ದಾಸರಾಗಿ, ವೈರಾಗ್ಯವನ್ನು ತಾಳಿ, ಇಡೀ ಮಾನವ ಸಂಕುಲಕ್ಕೆ ಬದುಕಿನ ನಶ್ವರತೆಯನ್ನು ತಿಳಿಸುತ್ತಾ ವಾಸ್ತವಿಕತೆಯ ಬೆಳಕನ್ನು ಪರಿಚಯಿಸಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಕನ್ನಡ ಪ್ರಾಧ್ಯಾಪಕ...
ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಜನವರಿ 19 ರಿಂದ 25ರವರೆಗೆ ಗದಗ ಜಿಲ್ಲೆಯಾದ್ಯಂತ ರೂಟ್ ಮಾರ್ಚ್ ನಡೆಸಲು ಆರ್‌ಎಎಫ್ ತಂಡ ನಗರಕ್ಕೆ ಆಗಮಿಸಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಜಿಲ್ಲೆಯಾದ್ಯಂತ ಪ್ರಮುಖ ಸ್ಥಳಗಳಲ್ಲಿ ಸಂಚರಿಸಿ ಅಲ್ಲಿನ...
ಲಕ್ಷ್ಮೇಶ್ವರ ಪ್ರದೇಶದ ಬಡ ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕೆಂದು ಸರ್ಕಾರ ಪ್ರತ್ಯೇಕವಾಗಿ ಹಾಸ್ಟೆಲ್‌ಗಳನ್ನು ತೆರೆಯುತ್ತಾರೆ. ಈ ವಸತಿ ನಿಲಯಗಳನ್ನು ನಿರ್ವಹಿಸುವಲ್ಲಿ ಉದಾಸೀನ ತೋರುತ್ತಾರೆ. ಹೀಗೆ ಸರ್ಕಾರದ ನಿರ್ಲಕ್ಷಕ್ಕೆ ಒಳಗಾಗಿದೆ ಗದಗ ಜಿಲ್ಲೆಯ...
ಗದಗ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜನವರಿ 26, ಗಣರಾಜ್ಯೋತ್ಸವ ದಿನದಂದು ಸಂವಿಧಾನ ಪೂರ್ವ ಪೀಠಿಕೆ ಕಂಠಪಾಠ ಸ್ಪರ್ಧೆ ಏರ್ಪಡಿಸುವ ಉದ್ದೇಶದಿಂದ ಪೂರ್ವಭಾವಿ ಸಭೆ...
ಇತ್ತೀಚಿಗೆ ಸೂರಣಗಿ ಗ್ರಾಮದಲ್ಲಿ ಚಲನಚಿತ್ರ ನಟ ಯಶ್ ಹುಟ್ಟು ಹಬ್ಬದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಅವಘಡದಿಂದ ಮೃತರಾದ ಮೂವರ ಸಂತ್ರಸ್ತ ಕುಟುಂಬಗಳಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ತಲಾ...
ಗದಗ ಜಿಲ್ಲೆಯ ರೋಣ ಪುರಸಭೆಯ ಉಪಾಧ್ಯಕ್ಷ ಮಿಥುನ್.ಜಿ. ಪಾಟೀಲ್ ಅವರ 46ನೇ ಜನ್ಮದಿನದ ಪ್ರಯುಕ್ತ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಬಿ.ಸಿ.ರಮೇಶ್ ಕಬಡ್ಡಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾವಳಿಗಳನ್ನು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿ...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಜನವರಿ 8ರಂದು ನಟ ಯಶ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಟೌಟ್ ನಿಲ್ಲಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಮೃತಪಟ್ಟಿದ್ದರು. ಮೃತಪಟ್ಟ ಯುವಕರ ಮನೆಗೆ ಕಾನೂನು,...
ಕೇಂದ್ರ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸಿಐಟಿಯು ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಸಂಘಟನೆಯಿಂದ ಫೆ. 14ರವರೆಗೆ ಸಹಿ ಸಂಗ್ರಹ ಚಳುವಳಿ ಹಮ್ಮಿಕೊಂಡು ವಿವಿಧ...
"ಸ್ವಾಮಿ ವಿವೇಕಾನಂದರ ತತ್ವ ಸಂದೇಶಗಳು ಸಾರ್ವಕಾಲಿಕ. ಅವರ ತತ್ವ ಸಿದ್ಧಾಂತಗಳನ್ನು ಪ್ರಸ್ತುತ ಯುವಕರು ಇನ್ನೂ ಹೆಚ್ಚೆಚ್ಚು ಅರಿತುಕೊಳ್ಳಬೇಕು ಎಂದು ರಾಜ್ಯದ ಕಾನೂನು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ...
ಗದಗ ಜಿಲ್ಲೆ ಹೊಂಬಳದಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಟ್ಟಡವನ್ನು ಉತ್ತಮವಾಗಿ ನಿರ್ಮಿಸಲು ಭೂದಾನ ಮಾಡಿದ ಮೈಲಾರ ಕುಟುಂಬಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶಾಸಕ ಸಿ ಸಿ ಪಾಟಿಲ್ ಹೇಳಿದರು.
ಸರ್ಕಾರಿ ಕೈಗಾರಿಕಾ ತರಬೇತಿ...