"ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾನ್ ದೂತ ಭಗವಾನ್ ಬುದ್ಧ. ಬುದ್ಧರ ವಿಚಾರ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಶಾಂತಿ ಮಂತ್ರದ ಬೀಜ ಬಿತ್ತಬೇಕು ಎಂದು ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ ತಿಳಿಸಿದರು.
ಗದಗ...
ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿಯಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಚೋಳಿನ್ ಓಣಿಯಲ್ಲಿ ನಡೆದಿದೆ.
ಪ್ರೇಮವ್ವ ಶರಣಪ್ಪ ಚೋಳಿನ (52) ಮೃತ ಮಹಿಳೆ. ಪೂಜೆಗೆ ಹೂವು ತರಲು ಹೋಗುವ ವೇಳೆ ಏಕಾಏಕಿ...
ಪ್ರಕೃತಿಯ ಸೌಂದರ್ಯ ಅಗಾಧತೆಯನ್ನು ಎಷ್ಟು ವರ್ಣಿಸಿದರೂ ಕಡಿಮೆಯೇ. ಈ ನಿಸರ್ಗದ ಮಡಿಲಿನಲ್ಲಿ ಅದೆಷ್ಟೋ ಹೂವುಗಳು ಅರಳಿ ʼನಾನೆಷ್ಟು ಚಂದ ಅಲ್ಲವೇʼ ಎಂದು ಪೈಪೋಟಿಗೆ ಇಳಿದಾಗ, ʼನನ್ನಂತ ಚೆಲುವೆ ಯಾರಿಲ್ಲʼ ಎಂದು ನೋಡುಗರ ಕಣ್ಮನ...
"ಹೇಮರೆಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿ ದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತ್ತಿದ್ದರು. ಮಲ್ಲಿಕಾರ್ಜುನನ ಅನುಗ್ರಹದಿಂದ ಆದರ್ಶ ಶರಣೆಯಾಗಿ ರೂಪುಗೊಂಡರು. ಜೀವನದ ಕಡೆಯಲ್ಲಿ ದೇವರನ್ನೆ ಸಾಕ್ಷಾತ್ಕರಿಸಿಕೊಂಡರು. ಅವರು ಆಧ್ಯಾತ್ಮಿಕ ಕ್ಷೇತ್ರದ...
"ದೇಶದಲ್ಲಿ ಯುದ್ದದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸರ್ವ ಸನ್ನದ್ಧರಾಗಬೇಕು" ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಕರೆ ನೀಡಿದರು.
ಗದಗ ಪಟ್ಟಣದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ದೇಶದಲ್ಲಿ ಯುದ್ದ...
"ಡಾ. ಬಿ ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ, 2025-26ನೇ ಸಾಲಿನ ಎಸ್ಎಸ್ ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ, ಗದಗ ಜಿಲ್ಲೆಯ ಪರಿಶಿಷ್ಟ...
ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮುಂಡರಗಿ ಪಟ್ಟಣದ ನ್ಯೂ ಮಹಾಂತೇಶ ಬೇಕರಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಮಹಾಂತೇಶ ಬೇಕರಿ ಸುಟ್ಟು ಕರಕಲಾಗಿದ್ದು, ಘಟನೆಗೆ ಶಾರ್ಟ್...
"ಮಳೆಗಾಲದಲ್ಲಿ ಸಿಡಿ ಮೇಲೆ ಹರಿಯುವ ನೀರಿನಿಂದ ರೈತರ ಹೊಲಗಳಿಗೆ, ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು 50 ಲಕ್ಷ ರೂ ಕಾಮಗಾರಿ ನಡೆಯಲಿದೆ" ಎಂದು ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿ ಶಿರಹಟ್ಟಿ ಶಾಸಕ...
"ಬಹು ದೊಡ್ಡ ಸಂಖ್ಯೆಯಲ್ಲಿರುವ ದುಡಿಯುವ ಜನರನ್ನು ಕಾರ್ಪೊರೇಟ್ ಹುನ್ನಾರಗಳನ್ನು ಅರಿತು ವಿಫಲಗೊಳಿಸುವ ಸಾಮರ್ಥ್ಯ ಪಡೆದು ರಾಜಕೀಯ, ಸಾಂಸ್ಕೃತಿಕ ಪ್ರಜ್ಞಾವಂತರಾಗಬೇಕು. ಕಾರ್ಮಿಕ ಚಳುವಳಿ ವ್ಯಕ್ತಿತ್ವದ ಬೆಳವಣಿಗೆಯ ಆಶಯ ಎದೆಯಲ್ಲಿದೆ" ಎಂದು ಸಿ.ಐ.ಟಿ.ಯು ಮುಖಂಡ ಎಂ...
"ದೇಶದಲ್ಲಿ ಪ್ರಸ್ತುತ ದಿನಮಾನದ ಬದಲಾವಣೆಗಳಲ್ಲಿ ರಾಷ್ಟ್ರದ ಏಕತೆಗೆ ಸಮಾನತೆಯ ಹರಿಕಾರ ಬಸವಣ್ಣನವರ ಕ್ರಾಂತಿಕಾರಿ ವಿಚಾರಧಾರೆಗಳು ಅವಶ್ಯವಾಗಿವೆ" ಎಂದು ಎಸ್ಎಫ್ಐ ರಾಷ್ಟ್ರೀಯ ಉಪಾಧ್ಯಕ್ಷ ನಿತೀಶ ನಾರಾಯಣ ಹೇಳಿದರು.
ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತ ವಿದ್ಯಾರ್ಥಿ...
"ಬಸವಣ್ಣನವರ ತತ್ವ ಹಾಗೂ ಭಾರತೀಯ ಸಂವಿಧಾನದ ಆಶಯ ಒಂದೇ. ಇದನ್ನು ನಿವೆಲ್ಲರೂ ನಾವು ಅರಿಯಬೇಕಾಗಿದೆ. ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ತತ್ವ ವಿಚಾರಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಬದ್ಧವಾಗಿದೆ" ಎಂದು...
"ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ. ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ ಕೂಡ ಮಾಡಲಾಗುವುದು" ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು,...