ಗದಗ

ಗದಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರು ಪ್ರೀಡಂ ಪಾರ್ಕ್‌ನಲ್ಲಿ ಜುಲೈ 3ಕ್ಕೆ ಜನಾಗ್ರಹ ಸಮಾವೇಶ: ಬಾಲರಾಜ ಅರಬರ್

"​ರಾಜ್ಯದ ಶೋಷಿತ ಸಮುದಾಯಗಳ ಹಕ್ಕುಗಳ ರಕ್ಷಣೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಜುಲೈ 3ಕ್ಕೆ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಬೃಹತ್ ದಲಿತ ಜನಾಗ್ರಹ...

ಗದಗ | ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೊ ಲಸಿಕೆ ಹಾಕಿಸಿ: ಪ್ರೊ. ಎಸ್.ವಿ. ಸಂಕನೂರ

"ಪೋಲಿಯೊ ಮುಕ್ತ ಭಾರತ ನಿರ್ಮಾಣದ ಸಂಕಲ್ಪವನ್ನು ಯಶಸ್ವಿಗೊಳಿಸಲು ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪೋಲಿಯೊ ಲಸಿಕೆ ಹಾಕಿಸ" ಎಂದು ವಿಧಾನ ಪರಿಷತ್ ಶಾಸಕ ಪ್ರೊ. ಎಸ್.ವಿ. ಸಂಕನೂರ ಅವರು ಸಾರ್ವಜನಿಕರಲ್ಲಿ ಮನವಿ...

ಗದಗ | ಸ್ಲಂ ಜನಾಂದೋಲನ ರಾಜ್ಯ ಸಂಚಾಲಕರಾಗಿ ಎ.ನರಸಿಂಹಮೂರ್ತಿ ಪುನರ್ ಆಯ್ಕೆ

ಸೋಮವಾರ ಗದಗದ ಲಯನ್ಸ್ ಕ್ಲಬ್‌ನಲ್ಲಿ ನಡೆದ ರಾಜ್ಯ ಪ್ರತಿನಿಧಿಗಳ ಸಮ್ಮೇಳನದಲ್ಲಿ ಮುಂದಿನ 3 ವರ್ಷಗಳ ಅವಧಿಗೆ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ವಿಶೇಷ ವೀಕ್ಷಕರಾಗಿದ್ದ ಹೈ ಕೋರ್ಟ್...

ಗದಗ | ಇವತ್ತಿನ ಸರ್ಕಾರ ಕಾರ್ಪೋರೇಟಗಳ ಉದ್ದಾರಕ್ಕಾಗಿ ಕೆಲಸ ಮಾಡುತ್ತಿದೆ: ಪರಮ ಪೂಜ್ಯ ಪ್ರಭು ಮಹಾಂತ ಸ್ವಾಮಿ

"ನಮ್ಮ ದೇಶ ರಾಜ್ಯದಲ್ಲಿ ಲೋಕ ಕಲ್ಯಾಣ ಮಾಡುತ್ತೇವೆ, ಬಡವರಿಗೆ ಶಿಕ್ಷಣ, ಆರೋಗ್ಯ ಮತ್ತು ವಸತಿ ಉಚಿತವಾಗಿ ನೀಡುತ್ತೇವೆಂದು ಅಧಿಕಾರಕ್ಕೆ ಬರುವ ಸರ್ಕಾರಗಳು ಜನರಿಗೆ ನೀಡಿರುವ ಭರವಸೆಗಳನ್ನು ಮರೆತು ಶ್ರೀಮಂತರ ಹಾಗೂ ಕಾರ್ಪೋರೇಟಗಳ ಉದ್ದಾರಕ್ಕಾಗಿ...

ಗದಗ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತ ಸಂಘ ಪ್ರತಿಭಟನೆ

ಸರಕಾರ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಲು ಹೊರಟಿದ್ದು, ರೈತರಿಗೆ ಹಾಗೂ ಕೆಇಬಿ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ...

ಗದಗ | ಎಚ್ ಕೆ ಪಾಟೀಲ್ v/s ಜಿ ಎಸ್ ಪಾಟೀಲ್: ಸಚಿವ ಸ್ಥಾನಕ್ಕೆ ಪೈಪೋಟಿ

ಗದಗ ಜಿಲ್ಲೆಯ ಹಿರಿಯ ಶಾಸಕ ಎಚ್ ಕೆ ಪಾಟೀಲ್ ಮತ್ತು ರೋಣ ಶಾಸಕ ಜಿ ಎಸ್ ಪಾಟೀಲ್ ಅವರ ನಡುವಿನ ಸಚಿವ ಸ್ಥಾನಕ್ಕಾಗಿನ ಪೈಪೋಟಿ ನಡೆಯುತ್ತಿರುವುದು, ರಾಜ್ಯ ಕಾಂಗ್ರೆಸ್‌ನಲ್ಲಿ ಜಿಲ್ಲಾ ಮತ್ತು ವ್ಯಕ್ತಿ...

ಗದಗ | ಎಸ್ಐಆರ್; ದಾಖಲೆಗಳು ಇಲ್ಲದ ಲಕ್ಷಾಂತರ ಜನರು ಮತದಾನದ ಹಕ್ಕು ಕಳೆದುಕೊಳ್ಳುವರು: ಯೂಸೂಫ್ ಕನ್ನಿ ಕಳವಳ

"ನಮ್ಮ ದೇಶದಲ್ಲಿ ಕೇವಲ 36 ಶೇಕಡ ಜನರಲ್ಲಿ ಮಾತ್ರ ಚುನಾವಣಾ ಆಯೋಗ ಕೇಳಿರುವ ದಾಖಲೆಗಳಿವೆ. ಉಳಿದ 64 ಶೇಕಡ ಜನರಲ್ಲಿ ದಾಖಲೆಗಳು ಇಲ್ಲ. ಹಾಗಾಗಿ, ಎಸ್ಐಆರ್ ಮೂಲಕ ರಾಜ್ಯದಲ್ಲಿ ಲಕ್ಷಾಂತರ ಜನರು ಮತದಾನದ...

ಗದಗ | ಗಡಿಭಾಗದ ಹಳ್ಳಿಗಳಿಗೆ ಸಾರಿಗೆ ಬಸ್ ಇಲ್ಲ, ವಿದ್ಯಾರ್ಥಿಗಳಿಗೆ ಪಸ್ ಪಾಸ್ ನೀಡುತ್ತಿಲ್ಲ; ಕರವೇ ಪ್ರತಿಭಟನೆ

"ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸಾರಿಗೆ ಇಲಾಖೆ ಚೆಲ್ಲಾಟವಾಡುತ್ತಿದೆ. ​ಗದಗ ನಗರದಿಂದ ಶಿರಹಟ್ಟಿ ಗಡಿಭಾಗದ ಹಳ್ಳಿಗಳಿಗೆ ಬಸ್ ಸೌಲಭ್ಯವಿಲ್ಲ. ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯು ಬಸ್ ಪಾಸ್ ನೀಡುತ್ತಿಲ್ಲ" ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗದಗ...

ಗದಗ | ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನಕ್ಕಾಗಿ ಬೃಹತ್ ಪ್ರತಿಭಟನೆ

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಗದುಗಿನ ಶಾಸಕ ಎಚ್.ಕೆ. ಪಾಟೀಲ ಅವರನ್ನು ಕಡೆಗಣಿಸಿರುವದನ್ನು ಖಂಡಿಸಿ ಅಪಾರ ಪ್ರಮಾಣದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಮಂಗಳವಾರ ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ...

ಗದಗ | ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು: ಸಾವಿತ್ರಿ ಹೂಗಾರ ಮನವಿ

ಗದಗ ಕ್ಷೇತ್ರದ ಶಾಸಕರೂ ಹಾಗೂ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್. ಕೆ. ಪಾಟೀಲ್ ಅವರು ರಾಜ್ಯದ ಅಭಿವೃದ್ಧಿಗೆ ಮತ್ತು ಪಕ್ಷದ ಸಂಘಟನೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅವರ ದೀರ್ಘಕಾಲದ ಅನುಭವ, ಪ್ರಾಮಾಣಿಕತೆ ಮತ್ತು...

ಗದಗ | ಪಂಚ ಗ್ಯಾರಂಟಿ ಯೋಜನೆಗಳು ಬಡವರ ಸೇವೆಗೆ ಒದಗಿಸಿದ ಬಹುದೊಡ್ಡ ಕೊಡುಗೆ: ಅಶೋಕ ಮಂದಾಲಿ

"ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಈ ಯೋಜನೆಗಳ ಅನುಷ್ಟಾನವು ಬಡಜನರ ಸೇವೆಗೆ ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ" ಎಂದು ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೊಜನೆಗಳ...

ಗದಗ | ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ 

ಶಾಲಾ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ಉದ್ದೇಶದಿಂದ ಕಪ್ಪತಗುಡ್ಡ ರಕ್ಷಣೆಯ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಲಾಯಿತು.  ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...

ಈ ಹೊತ್ತಿನ ಪ್ರಮುಖ ಸುದ್ದಿ