ರೋಣ

ಗದಗ | ಮೇ 7ರಂದು ಮತದಾನದ ಹಬ್ಬದಲ್ಲಿ ಭಾಗಿಯಾಗಿ ಮತ ಚಲಾಯಿಸಿ; ಎಸ್ ಕೆ ಇನಾಮದಾರ

ಎಲ್ಲ ಮತದಾರರು ತಮ್ಮ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇ 7 ರಂದು ನಡೆಯುವ ಮತದಾನದ ದಿನ ತಪ್ಪದೆ ನಿಮ್ಮ ಹಕ್ಕು ಚಲಾಯಿಸಿ ಎಂದು ರೋಣ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು...

ಗದಗ | ಹಳ್ಳಿರಂಗ ಶಾಲೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ

ದೇಶದ ಕಟ್ಟ ಕಡೆಯ ಪ್ರತಿ ಪ್ರಜೆಯ ಹಿತಕ್ಕಾಗಿ ಬೇರೆ ಬೇರೆ ದೇಶಗಳಲ್ಲಿ ಶಿಕ್ಷಣ ಪಡೆದು, ಮರಳಿ ತನ್ನ ಜನಗಳ ಹತ್ತಿರ ಬಂದು ಅವರಿಗೆ ಸಮಾನತೆ, ಹಕ್ಕುಗಳು, ಶಿಕ್ಷಣ ಸಿಗಲೆಂದು ಹಗಲಿರುಳು ಶ್ರಮಿಸಿದವರು ಡಾ....

ಗದಗ | ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಈ ದೇಶದ ಜನರು ಎಲ್ಲರೂ ಸಮಾನವಾಗಿ ಹಾಗೂ ಸುರಕ್ಷಿತವಾಗಿ ಇದ್ದಾರೆ ಎಂದರೆ ಅದಕ್ಕೆ ಕಾರಣ ಈ ದೇಶದ ಸಂವಿಧಾನ ಅದನ್ನು ನಮಗೆ ಕೊಟ್ಟ ಅಂಬೇಡ್ಕರ್. ಅವರ ಜೀವನ, ಸಾಗಿ ಬಂದು ದಾರಿ, ಹೋರಾಟ...

ಗದಗ | ಹೊಳೆ ಮಣ್ಣೂರಲ್ಲಿ ಮನರೇಗಾ ಕೂಲಿ ಕಾರ್ಮಿಕರೊಂದಿಗೆ ಅಂಬೇಡ್ಕರ್ ಜಯಂತಿ ಆಚರಣೆ 

ಭಾರತ ಕಂಡ ಶ್ರೇಷ್ಟ ಮಹಾ ನಾಯಕರಲ್ಲಿ ಒಬ್ಬರಾಗಿರುವ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶ್ರಮಿಕ ವರ್ಗವಾದ ತಮ್ಮೆಲ್ಲರ ಜತೆಗೆ ಮಾಡುತ್ತಿರುವುದು ನಮ್ಮ ನಿಮ್ಮೇಲ್ಲರ ಪುಣ್ಯ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ...

ಗದಗ | ದೇಶದ ಶೇ.75ರಷ್ಟು ಜನರು ಮೋದಿ ಬೆಂಬಲಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ವಿಶ್ವಾಸ

ಹತ್ತು ವರ್ಷ ಅಧಿಕಾರ ನಡೆಸಿದರೂ ದೇಶದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದ್ದು, ದೇಶದ ಶೇ.75ರಷ್ಟು ಜನರು ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಗದಗ | ನಿಮ್ಮ ಮತದಿಂದ ನಿಮ್ಮ ಅಭಿವೃದ್ಧಿ, ದೇಶದ ಅಭಿವೃದ್ಧಿ ಸಾಧ್ಯ: ಎಸ್.ಕೆ ಇನಾಮದಾರ

ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಭಾರತದ ಪೌರರಾದ ನಾವೆಲ್ಲರೂ ಪಡೆದಿದ್ದೇವೆ. ಮತ ಚಲಾಯಿಸುವ ಮೂಲಕ ನೀವು ನಿಮ್ಮ ಅಭಿವೃದ್ಧಿ, ಗ್ರಾಮದ ಅಭಿವೃದ್ಧಿ, ದೇಶದ ಅಭಿವೃದ್ಧಿ ಮಾಡಲು ಸಾಧ್ಯ. ಹಾಗಾಗಿ, ಅದನ್ನು ಲಘುವಾಗಿ ಪರಿಗಣಿಸದೆ...

ಗದಗ | ಮತದಾನ ಸಾಂವಿಧಾನಿಕ ಹಕ್ಕು, ತಪ್ಪದೇ ಮತ ಚಲಾಯಿಸಿ: ಇಒ

ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಯುವ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಇಂತಹ ಪ್ರಜಾಪ್ರಭುತ್ವದಲ್ಲಿ ಸರ್ಕಾರದ ಅಡಿಪಾಯವೇ ಮತದಾನ ಆಗಿರುತ್ತದೆ. ಸಂವಿಧಾನ ಬ‌ದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಚಲಾಯಿಸುವಲ್ಲಿ ಯಾವುದೇ ರೀತಿಯಲ್ಲಿ ಹಿಂಜರಿಯಬಾರದು....

ಗದಗ | ಚರಂಡಿ ಅವ್ಯವಸ್ಥೆ; ಪಿಡಿಒ, ಜನಪ್ರತಿನಿದಿಗಳಿಗೆ ಛೀಮಾರಿ ಹಾಕಿದ ಎಸ್‌ಸಿ ಕಾಲೋನಿ ನಿವಾಸಿಗಳು 

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 5ನೇ ವಾರ್ಡಿನ ಎಸ್‌ಸಿ ಕಾಲೋನಿಯಲ್ಲಿ ಸ್ವಚ್ಚತೆ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷಿಸಿದ್ದಾರೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ."ಸುಮಾರು ತಿಂಗಳುಗಳಿಂದ...

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ ತಂದು, ಗ್ರಾಮೀಣ ಪ್ರದೇಶಗಳ ಬಡ ಜನರಿಗೆ ಮನರೇಗಾ ಯೋಜನೆಯ ಲಾಭ ದೊರಕುವ ಹಾಗೆ ಮಾಡುವುದು ನಮ್ಮ ಕರ್ತವ್ಯ. ಅದಕ್ಕೆ ನಿಮ್ಮೆಲ್ಲರ...

ಗದಗ | ಗುಳೆ ತಪ್ಪಿಸಲು ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭ: ವಿ.ಎಸ್ ಸಜ್ಜನ

ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು ಮನರೇಗಾ ಕಾಯಕ ಬಂಧುಗಳ ಸಹಕಾರ ಬಹಳ ಮುಖ್ಯ. ಪ್ರತಿ ಮನೆಗೆ ಹೋಗಿ ಮನರೇಗಾ ಅಡಿಯಲ್ಲಿ ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ...

ಗದಗ | ಜೂನ್‌ ಅಂತ್ಯದವರೆಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಕೆಲಸ; ಪಿಡಿಒ ಈಶ್ವರಗೌಡ ಪಾಟೀಲ

ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

ಗದಗ | ಕೂಲಿಕಾರರ ಜತೆಗೆ ಸಮನ್ವಯತೆ ಸಾಧಿಸಿ ಕೆಲಸ ತಗೆದುಕೊಳ್ಳಿ: ಪಿಡಿಒ ಶಿಲ್ಪಾ ಕವಲೂರ

ಮನರೇಗಾ ಯೋಜನೆಯು ಬೇಸಿಗೆ ದಿನಗಳಲ್ಲಿ ದುಡಿಯುವ ಕೈಗಳಿಗೆ ಶಕ್ತಿ ತುಂಬಲು ನೆರವಾಗುತ್ತದೆ. ಹೀಗಾಗಿ ನಿಮ್ಮ ತಂಡದ ಸಂಪೂರ್ಣ ಜವಾಬ್ದಾರಿ ನೀವು ತೆಗೆದುಕೊಂಡು ಅವರ ಕೆಲಸ ತೆಗೆದುಕೊಳ್ಳವುದು ಹಾಗೂ ಅವರಿಗೆ ಸಂಪೂರ್ಣ ವೇತನ ಪಾವತಿಯಾಗುವವರೆಗೂ...

ಜನಪ್ರಿಯ