ರೋಣ

ಗದಗ | ನೂಲಿ‌ ಚಂದಯ್ಯ ಜಯಂತಿ ಆಚರಣೆ

ನೂಲಿ ಚಂದಯ್ಯ ಸ್ವಾಭಿಮಾನದಿಂದ ಬದುಕು ನಡೆಸಿದವರು. ಅವರ ವಚನಗಳಲ್ಲಿಯೂ ಅವರ ಸ್ವಾಭಿಮಾನದ ಕುರಿತು ನಾವು ನೋಡಬಹುದು ಎಂದು ಗುರುಪಾದ ಸ್ವಾಮಿಜಿ ಹೇಳಿದರು. ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಭಜಂತ್ರಿ ಸಮುದಾಯದ ವತಿಯಿಂದ...

ಗದಗ | ಆಗಸ್ಟ್15 ರಂದು 10 ಶಿಶುಪಾಲನ ಕೇಂದ್ರಗಳು ಕಾರ್ಯಾರಂಭ

ರೋಣ ತಾಲೂಕಿನ ಹತ್ತು ಗ್ರಾಮ ಪಂಚಾಯತ್‌ ಗಳಲ್ಲಿ ಶಿಶುಪಾಲನ ಕೇಂದ್ರ ಕಾರ್ಯಾರಂಭ ರಾಜ್ಯ ಸರ್ಕಾರ ಜಾರಿಗೊಳಿಸಿದ ʼಕೂಸಿನ ಮನೆʼ ಮಹತ್ವದ ಯೋಜನೆ ಅನುಷ್ಠಾನ ರೋಣ ತಾಲೂಕಿನಲ್ಲಿ ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ...

ಗದಗ | ಶಿಶುಪಾಲನಾ ಕೇಂದ್ರ ಮಕ್ಕಳ ಬೆಳವಣಿಗೆಗೆ ಪೂರಕವಾಗಿರಲಿ: ಜಿ.ಪಂ. ಐಇಸಿ ಸಂಯೋಜಕ

ಶಿಶುಪಾಲನಾ ಕೇಂದ್ರ ಮಕ್ಕಳಿಗೆ ಪೂರಕ ವಾತಾವರಣ ನಿರ್ಮಿಸುವುದರ ಜೊತೆಗೆ ಸಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಬೇಕು ಎಂದು ಗದಗ ಜಿಲ್ಲಾ ಪಂಚಾಯತ್ ಐಇಸಿ ಸಂಯೋಜಕ ವಿ ಎಸ್ ಸಜ್ಜನ ಹೇಳಿದರು. ರೋಣ ತಾಲೂಕ ಪಂಚಾಯತ್...

ಗದಗ | ಎಸ್‌ಸಿ/ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸದಂತೆ ಡಿವಿಪಿ ಒತ್ತಾಯ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಮಿಸಲಿಟ್ಟ 11,000 ಕೋಟಿ ಅನುದಾನವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ತಿಳಿದುಬಂದಿದೆ. ಸರ್ಕಾರ ನಡೆ ಪರಿಶಿಷ್ಟರ ವಿರೋಧಿಯಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ)...

ಗದಗ | ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವಾತಂತ್ರ್ಯ ಬದುಕಿಗೆ ಮನರೇಗಾ ಆಸರೆ: ಎಡಿಪಿಸಿ ಕಿರಣಕುಮಾರ

ಮಹಿಳೆಯರ ಸ್ವಾವಲಂಬನೆ ಹಾಗೂ ಸ್ವತಂತ್ರ ಬದುಕಿಗೆ ಮನರೇಗಾ ಆಸರೆ ಆಗಿದೆ. ಅಗತ್ಯವಿರುವ ಎಲ್ಲ ಮಹಿಳೆಯರು ತಮ್ಮ ಗ್ರಾಮ ಪಂಚಾಯತಿಗೆ ನಮೊನೆ-6ರಲ್ಲಿ ಅರ್ಜಿ ಸಲ್ಲಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಆ ಮೂಲಕ, ಆರ್ಥಿಕವಾಗಿ ಸದೃಡರಾಗಿ...

ಗದಗ | ರಾಜ್ಯಕ್ಕೆ ಅಕ್ಕಿ ನೀಡಲು ಒಕ್ಕೂಟ ಸರ್ಕಾರ ನಿರಾಕರಣೆ; ಸಿಪಿಐಎಂ ಪ್ರತಿಭಟನೆ

ಬಡವರಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತೊಡಕು ಆಹಾರ ನಿಗಮದ ಅಧಿಕಾರಿಗಳು ಒಪ್ಪಿದ್ದರೂ ಕೇಂದ್ರ ಸರ್ಕಾರ ವಿರೋಧ ಒಕ್ಕೂಟ ಸರ್ಕಾರವು ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಣೆ ಮಾಡಿರುವುದನ್ನು ಖಂಡಿಸಿ ಸಿಪಿಐಎಂ ಸಂಘಟನೆಯ ನೇತೃತ್ವದಲ್ಲಿ...

ಗದಗ | ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗೆ ಆಗ್ರಹ

ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಪುನರ್ವಸತಿ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ದೇವದಾಸಿ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದಾರೆ. ಆದರೂ ಈವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈಗಲಾದರೂ ನೂತನ ಸರ್ಕಾರ ದೇವದಾಸಿಯರ ಬೇಡಿಕೆಗಳನ್ನು ಗಂಭೀರವಾಗಿ...

ಗದಗ | ನಾಲ್ಕು ಕೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ತಲಾ ಎರಡರಲ್ಲಿ ಗೆಲುವು

ಶಿರಹಟ್ಟಿ, ನರಗುಂದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಗದಗ, ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಪ್ರಕಟವಾಗಿದೆ. ನಾಲ್ಕರ ಪೈಕಿ ಎರಡು ಕ್ಷೇತ್ರಗಳಲ್ಲಿ...

ಗದಗ | ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿದ ರೈತ

ಗದಗ ಜಿಲ್ಲೆ ರೋಣ ವಿಧಾನಸಭಾ ಕ್ಷೇತ್ರದಲ್ಲಿ ರೈತನೊಬ್ಬ ಚಕ್ಕಡಿಯಲ್ಲಿ ಬಂದು ಮತ ಚಲಾಯಿಸಿ ಎಲ್ಲರ ಗಮನ ಸೇಳೆದಿದ್ದಾನೆ. ರೋಣ ಕ್ಷೇತ್ರದ ಸವಡಿ ಗ್ರಾಮದ ಮುತ್ತನಗೌಡ ಹೊಸಗೌಡ ಎಂಬ ರೈತ ಮತಗಟ್ಟೆಗೆ ತನ್ನ ಎರಡು ಎತ್ತುಗಳಿಂದ...

ಗದಗ ಜಿಲ್ಲೆ | ಅಭಿವೃದ್ಧಿ ಮರೆತ ಜಿಲ್ಲೆಯಲ್ಲಿ ಅಧಿಕಾರಕ್ಕಾಗಿ ಕೈ-ಕಮಲ ಕಾದಾಟ

ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಅವೈಜ್ಞಾನಿಕವಾಗಿ ರಚನೆಯಾಗಿವೆ ಎಂಬ ಅಳಲು ಪ್ರತಿ ಕ್ಷೇತ್ರದಲ್ಲೂ ಇದೆ. ತಾಲ್ಲೂಕು ಒಂದು ಕ್ಷೇತ್ರದಲ್ಲಿದ್ದರೆ, ವಿಧಾನಸಭೆ ಮತ್ತೊಂದು ಕ್ಷೇತ್ರದಲ್ಲಿ. ಕ್ಷೇತ್ರವಾಸಿಗಳ ಈ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ಗೆದ್ದವರದು...

ರೋಣ ಕ್ಷೇತ್ರ | ನೂರೆಂಟು ಸಮಸ್ಯೆಗಳು – ಫಲಿಸದ ಯೋಜನೆಗಳು; ಬದಲಾವಣೆಯತ್ತ ಮತದಾರ

ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರವು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ. ಹಲವು ವರ್ಷಗಳಿಂದ ನೆನಗುದಿಗೆ ಬಿದ್ದ ಯೋಜನೆಗಳು, ಡಾಂಬರ್ ಕಾಣದ ಹಳ್ಳಿ ರಸ್ತೆಗಳು, ಸ್ಥಳೀಯವಾಗಿ ಮಹಿಳೆಯರ ಸಮಸ್ಯೆಗಳು, ದುಡಿಯುವ ವರ್ಗದ ಸಮಸ್ಯೆ,...

ಗದಗ | ಭಾವೈಕ್ಯತೆಯಿಂದ ರಂಜಾನ್‌ ಆಚರಣೆ; ‘ಡಿವೈಎಫ್ಐ’ನಿಂದ ಪಾನಕ ವಿತರಣೆ

ಜಿಲ್ಲೆಯ ಹಲವೆಡೆ ಶ್ರದ್ಧಾ ಭಕ್ತಿಯಿಂದ ರಂಜಾನ್ ಆಚರಣೆ ಶಾಂತಿ ಸೌಹಾರ್ದತೆಯೊಂದಿಗೆ ಆತಂಕಗಳು ದೂರವಾಗಲಿ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಡಗರ ಮತ್ತು ಸಂಭ್ರಮದಿಂದ ಈದುಲ್‌ ಫಿತ್ರ್ ನಮಾಜ್‌ ನೆರವೇರಿಸಿ ಪರಸ್ಪರ...

ಈ ಹೊತ್ತಿನ ಪ್ರಮುಖ ಸುದ್ದಿ