"ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ"...
ಕೃಷಿ ಭೂಮಿಯ ಸಾರವನ್ನು ಹೆಚ್ಚಿಸಿ, ರೈತರಿಗೆ ವೈಜ್ಞಾನಿಕ ಬೇಸಾಯ ಪದ್ಧತಿಯನ್ನು ಪರಿಚಯಿಸುವ ಉದ್ದೇಶದಿಂದ ಜಾರಿಗೆ ತಂದಿರುವ ರಿವಾರ್ಡ್ ಯೋಜನೆಯಡಿ, ರೋಣ ತಾಲ್ಲೂಕಿನಾದ್ಯಂತ ಭೂ ಸಂಪನ್ಮೂಲ ಸಮೀಕ್ಷೆ ಕುರಿತ ರೈತರ ಅರಿವು ಕಾರ್ಯಕ್ರಮವನ್ನು ಗದಗ...
ಲೋಕಾಯುಕ್ತ ದಾಳಿಯ ಬಳಿಕ ಉಂಟಾದ ಮಾನಸಿಕ ಒತ್ತಡಕ್ಕೆ ಸಿಲುಕಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಹಾಗೂ...
"ಧುತ್ತರಗಿಯವರು ತಮ್ಮ ನಾಟಕಗಳ ಮೂಲಕ ರಾಷ್ಟೀಯ ಪ್ರೇಮ, ಭಾತ್ರತ್ವ, ಬಂಧುತ್ವ ಬಿತ್ತುವ ಕೆಲಸ ಮಾಡಿದರು" ಎಂದು ಶಿಕ್ಷಕ ಆರ್.ಕೆ.ಬಾಗವಾನ ಹೇಳಿದರು.
ಗದಗ ಜಿಲ್ಲೆಯ ರೋಣ ತಾಲೂಕಿನ ನರೇಗಲ್ಲ ಪಟ್ಟಣದ ಶ್ರೀ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯದಲ್ಲಿ...
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು,...
ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ ಮೇಲೆ ನಡೆದಿರುವ ಅಮಾನವೀಯ ಹಲ್ಲೆ ಮತ್ತು ಜಾತಿ ನಿಂದನೆಯ ಘಟನೆಯನ್ನು ದಲಿತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ...
ಗದಗ ಜಿಲ್ಲೆಯ ರೋಣ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಿನ್ನೆ ಸಂಜೆ ಹೊತ್ತಿಗೆ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿದದ್ದು, ಗ್ರಾಮದ ಜನರಲ್ಲಿ ಅಚ್ಚರಿ ಮೂಡಿಸಿದೆ.
ಮಲ್ಲಾಪುರ ಗ್ರಾಮದಲ್ಲಿ ಸರಿಸುಮಾರು ಒಂದೂವರೆ ಗಂಟೆಗಳ ಕಾಲ...
ವಿಬಿ.ಜಿರಾಮ್ಜಿ ಕಾಯ್ದೆಯನ್ನು ಹಿಂಪಡೆದು ಮನರೇಗಾ ಕಾಯ್ದೆ ಯೋಜನೆ ಮುಂದುವರೆಸಿ ರೈತ, ಕೂಲಿ ಕಾರ್ಮಿಕರ, ಮಹಿಳೆಯರ ಪರ ಕಾನೂನುಗಳ ಜಾರಿಗಾಗಿ ಒತ್ತಾಯಿಸಿ ರೋಣ ತಾಲೂಕ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU) ಸಮಿತಿ...
ಕ್ರಷರ್ ಮತ್ತು ಕ್ಯಾಂಟರ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಮೂವರು ಕೃಷಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 14 ಜನ ಮಹಿಳಾ ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ರೋಣ ಹತ್ತಿರದ ಜಿಗಳೂರು...
"ಈಗಾಗಲೇ ರೈತರಿಗೆ ಸ್ವಲ್ಪ ಬೆಳೆ ನಷ್ಟ ಪರಿಹಾರ ನೀಡಲಾಗಿದೆ. ಖರ್ಚಿಗೂ ಈ ಪರಿಹಾರಕ್ಕೂ ಬಹಳಷ್ಟು ವ್ಯತ್ಯಾಸ ಇದೆ. ಕೂಡಲೇ ಬೆಳೆ ನಷ್ಟ ಪರಿಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರ ಖಾತೆಗೆ ಹಾಕಬೇಕು" ಎಂದು ರೈತ...
ಗದಗ ಜಿಲ್ಲೆಯ ರೋಣ ತಾಲೂಕಿನ ಜನರಪಾಲಿನ ಶಕ್ತಿ ಕೇಂದ್ರವೆಂದರೆ ತಹಶೀಲ್ದಾರ್ ಕಚೇರಿ. ಇಲ್ಲಿಗೆ ಬರುವ ಸಾರ್ವಜನಿಕರಿಗೆ ಬೇಕಾದ ಮೂಲಸೌಕರ್ಯಗಳ ವ್ಯವಸ್ಥೆ ಅಷ್ಟಕ್ಕಷ್ಟೇ ಎಂಬಂತೆ ಇದೆ. ರೋಣ ತಹಶೀಲ್ದಾರ್ ಕಚೇರಿ ಕೊಠಡಿಗಳಲ್ಲಿ ಹವಾನಿಯಂತ್ರಿತ ವ್ಯವಸ್ಥೆ...
ಬೆಳೆದ ಬೆಳೆಗೆ ಸೂಕ್ತ ಬೆಲೆ ಇಲ್ಲದೆ ಮನನೊಂದ ರೈತ ತಾನು ಬೆಳೆದ ಉಳ್ಳಾಗಡ್ಡಿ ಬೆಳೆಯನ್ನೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗುಜಮಾಗಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯುವ...