ಶಿರಹಟ್ಟಿ

ಗದಗ | ಬೆಳ್ಳಟ್ಟಿ ಬಸ್ ನಿಲ್ದಾಣದ ಶೌಚಾಲಯ ಸಮಸ್ಯೆ ಬಗೆಹರಿಸುವಂತೆ ಕರವೇ ಒತ್ತಾಯ

ಕಳೆದ 5 ತಿಂಗಳಿನಿಂದ ಬೆಳ್ಳಟ್ಟಿ ಬಸ್‌ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಒಳಚರಂಡಿ ಸಮಸ್ಯೆ ಇದ್ದು ಅನೇಕ ಬಾರಿ ಶಿರಹಟ್ಟಿ ಸಾರಿಗೆ ಇಲಾಖೆಯವರು ಯಾವುದೆ ಕ್ರಮ ಕೈಗೊಂಡಿರುವದಿಲ್ಲ ಎಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...

ಗದಗ | ಚುನಾವಣೆಗೆ ಸ್ಪರ್ಧಿಸಿದರೆ ‘ಗೋ ಬ್ಯಾಕ್‌’ ಅಭಿಯಾನ; ದಿಂಗಾಲೇಶ್ವರ ಸ್ವಾಮೀಜಿಗೆ ಭಕ್ತರ ಎಚ್ಚರಿಕೆ

ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ ಮಠದಿಂದ ಹೊರ ನಡೆಯುವಂತೆ ಆಗ್ರಹಿಸಿ ʼಗೋ ಬ್ಯಾಕ್‌ʼ ಅಭಿಯಾನ ಆರಂಭಿಸಲಾಗುವುದು ಎಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಮಠದ ಭಕ್ತರು ಎಚ್ಚರಿಕೆ...

ಗದಗ | ಚುನಾವಣೆ ಮತ ಬಹಿಷ್ಕಾರ; ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಚುನಾವಣೆ ಮತದಾನ ಬಹಿಷ್ಕಾರ ಹಾಕಿದ್ದು, ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲವಾಗಿದೆ. ಹದಿನೆಂಟು ಜನ ಹುತಾತ್ಮರ ನೆಲವಾದ ಕೋಗನೂರಿಗೆ ಶಿರಹಟ್ಟಿ...

ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕೊಲೆ ಮಾಡಿದೆ: ದಿಂಗಾಲೇಶ್ವರ ಸ್ವಾಮೀಜಿ

ಅನ್ಯಾಯ ತಡೆಯುವಂತೆ ಮನವಿ ಮಾಡಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೋರಾಟವನ್ನೇ ತಡೆಗಟ್ಟಲು ಮುಂದಾಗಿದೆ. ಶಿರಹಟ್ಟಿಯಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಪೊಲೀಸ್ ಇಲಾಖೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕೊಲೆ ಮಾಡಿದೆ ಎಂದು ಫಕೀರೇಶ್ವರ...

ಗದಗ | ಜೀವ ವೈವಿಧ್ಯತೆಯ ರಕ್ಷಣೆ ನಮ್ಮ ಪ್ರಥಮ ಆದ್ಯತೆ: ಅರಣ್ಯ ಸಂರಕ್ಷಣಾಧಿಕಾರಿ

ಮನುಕುಲದ ಭವಿಷ್ಯ ಚೆನ್ನಾಗಿರಬೇಕಾದರೆ ಜೀವ ವೈವಿಧ್ಯತೆ ಕಾಪಾಡಿಕೊಳ್ಳಬೇಕು. ಜೀವ ವೈವಿಧ್ಯತೆಯ ರಕ್ಷಣೆಯ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ. ಪರಿಸರದ ರಕ್ಷಣೆ ಮಾಡುವಲ್ಲಿ ಯುವ ಜನಾಂಗ ಆಸಕ್ತಿ ವಹಿಸಬೇಕು ಎಂದು ಧಾರವಾಡ ವಿಭಾಗದ ಅರಣ್ಯ...

ಗದಗ | ಸೌಲಭ್ಯಗಳ ಕೊರತೆಯಿಂದ ಬೇಸತ್ತ ಜನ; ಗ್ರಾಮಸ್ಥರ ಗೋಳು ಕೇಳುವವರಿಲ್ಲ

ಗದಗಜಿಲ್ಲೆ ಶಿರಹಟ್ಟಿ ತಾಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ, ಬಸ್ ಸಂಚಾರ ಇಲ್ಲ, ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲ, ನರೇಗಾ ಕೂಲಿ ಕೆಲಸ ಇಲ್ಲ ಈ ಕಾರಣಕ್ಕೆ ತಾಲೂಕಿನ ಗ್ರಾಮಸ್ಥರು ಪಟ್ಟಣಗಳತ್ತ ಗುಳೆ...

ಗದಗ | ಆದ್ಯತೆಗನುಸಾರ ಅನುದಾನ ಬಿಡುಗಡೆ: ಸಚಿವ ಸತೀಶ ಜಾರಕಿಹೊಳಿ

ಹಂತ ಹಂತವಾಗಿ ರಸ್ತೆ ಅಭಿವೃದ್ದಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ರಸ್ತೆ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡಲಾಗುವದು ಎಂದು ಲೊಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಬಂಕಾಪುರ-ಲಕ್ಷ್ಮೇಶ್ವರ...

ಗದಗ | ಪ್ರವಾಸಿಗರನ್ನು ಮಾಗಡಿ ಕೆರೆಯತ್ತ ಸೆಳೆಯುತ್ತಿದೆ ವಿದೇಶಿ ಹಕ್ಕಿಗಳ ಕಲರವ

ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಾಗಡಿ ಕೆರೆಯಲ್ಲಿ ಸದ್ಯ 10 ಸಾವಿರಕ್ಕೂ ಅಧಿಕ ಪಕ್ಷಿಗಳು ವಲಸೆ ಬಂದಿದ್ದು. ಮುಂದಿನ 3 ತಿಂಗಳಲ್ಲಿ ಇನ್ನೂ ಹೆಚ್ಚಿನ ಪಕ್ಷಿಗಳು ಬರುತ್ತವೆ. ಇವುಗಳ ಈಜು, ಚಿಲಿಪಿಲಿ ಕಲರವ...

ಗದಗ | ಕುಡಿಯುವ ನೀರಿಗೆ ಕೊರತೆಯಾಗದಂತೆ ನಿಗಾ ವಹಿಸಿ; ಶಾಸಕ ಚಂದ್ರು ಲಮಾಣಿ ಸೂಚನೆ

ಗ್ರಾಮೀಣ ಮತ್ತು ಪಟಣಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕಾರ್ಯನಿರ್ವಹಿಸಲು ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ಕಂದಾಯ ಮತ್ತು ತಹಶೀಲ್ದಾರರ ಕಚೇರಿಯಲ್ಲಿ ನಡೆದ ಬರಗಾಲ...

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ ಗದಗ ಜಿಲ್ಲೆಯ ಹಳ್ಳಿಗಳು ಸಾಕ್ಷಿ. ಸೋದರ ಸೊಸೆಗೆ ಸೋದರತ್ತೆಯರು ಸೀರೆ ಉಡಿಸಬೇಕು ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಗದಗ ಜಿಲ್ಲೆಯ...

ಗದಗ | ಜಿಮ್ಸ್ ನಿರ್ದೇಶಕರನ್ನು ವಜಾಗೊಳಿಸಿ; ದಲಿತಪರ ಸಂಘಟನೆಗಳ ಒಕ್ಕೂಟ ಒತ್ತಾಯ

ಜಿಮ್ಸ್ ನಿರ್ದೇಶಕರಾದ ಬಸವರಾಜ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ವಜಾಗೊಳಿಸಲು ದಲಿಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ಶಿರಹಟ್ಟಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ. ಮನವಿ ಸಲ್ಲಿಸಿ ಮಾತನಾಡಿದ ದಲಿತಪರ ಮುಖಂಡ...

ಗದಗ | ಶಿರಹಟ್ಟಿಯಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ

ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಶಿರಹಟ್ಟಿ ತಾಲೂಕಿನ ಪ್ರತಿ ಹಳ್ಳಿಗಳ ಸಮಸ್ಯೆಗಳು ಹಾಗೂ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೆಲವು ಸಮಸ್ಯೆಗಳಿಗೆ‌ ಸ್ಥಳದಲ್ಲಿಯೇ ಬಗೆಹರಿಸಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X