ಶಿರಹಟ್ಟಿ

ಗದಗ | ಈ ದಿನ.ಕಾಮ್‌ ಫಲಶ್ರುತಿ: ಅಲೆಮಾರಿ ಸಮುದಾಯ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಾಗೂ ಶಿಗ್ಲಿ ಗ್ರಾಮದಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗಳ ಕುರಿತು ಈದಿನ.ಕಾಮ್‌, "ನೀರು, ಕರೆಂಟ್ ಕೇಳಿದ್ರ, ನಿಮ್ಜಾಗ ಎಲೈತಿ ಅಂತ ಹೇಳ್ತಾರೆ;...

ಗದಗ | ಕಸ್ತೂರ ಬಾ ಬಾಲಕಿಯರ ವಸತಿ ನಿಲಯಕ್ಕೆ ಹೊಸ ಕಟ್ಟಡ ನಿರ್ಮಿಸಲು ಆಗ್ರಹ

ಗೊಜನೂರ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರ ಬಾ ಬಾಲಕಿಯರ ವಸತಿ ನಿಲಯದ ಕೊಠಡಿಗಳು ಶಿಥಿಲಗೊಂಡಿವೆ. ಅವುಗಳನ್ನು ದುರಸ್ತಿ ಮಾಡಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ಪಡೆ (ಕರವೇ) ಕಾರ್ಯಕರ್ತರು ಒತ್ತಾಯಿಸಿದ್ದಾರೆ....

ಗದಗ | ಅಪಘಾತ ವಿಮೆಯ ಪರಿಹಾರ ಚೆಕ್ ವಿತರಣೆ

ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಅಂಚೆ ಇಲಾಖೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್, ಟಾಟಾ ವಿಮೆ ಕಂಪನಿಯು 10 ಲಕ್ಷ ರೂಪಾಯಿಯ ವಿಮಾ ಚೆಕ್ ವಿತರಣೆ ಮಾಡಿದೆ. ಗದಗ ಜಿಲ್ಲೆಯ ಶಿರಹಟ್ಟಿ...

ಗದಗ | ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ; ಸದುಪಯೋಗ ಪಡೆಯಲು ತೋಟಗಾರಿಕೆ ನಿರ್ದೇಶಕರ ಕರೆ

ರಾಜ್ಯ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಿದೆ. ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿರಹಟ್ಟಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸುರೇಶ ಕುಂಬಾರ...

ಗದಗ | ನಾಲ್ಕು ಕೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ತಲಾ ಎರಡರಲ್ಲಿ ಗೆಲುವು

ಶಿರಹಟ್ಟಿ, ನರಗುಂದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಗದಗ, ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಪ್ರಕಟವಾಗಿದೆ. ನಾಲ್ಕರ ಪೈಕಿ ಎರಡು ಕ್ಷೇತ್ರಗಳಲ್ಲಿ...

ಗದಗ ಜಿಲ್ಲೆ | ಅಭಿವೃದ್ಧಿ ಮರೆತ ಜಿಲ್ಲೆಯಲ್ಲಿ ಅಧಿಕಾರಕ್ಕಾಗಿ ಕೈ-ಕಮಲ ಕಾದಾಟ

ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಅವೈಜ್ಞಾನಿಕವಾಗಿ ರಚನೆಯಾಗಿವೆ ಎಂಬ ಅಳಲು ಪ್ರತಿ ಕ್ಷೇತ್ರದಲ್ಲೂ ಇದೆ. ತಾಲ್ಲೂಕು ಒಂದು ಕ್ಷೇತ್ರದಲ್ಲಿದ್ದರೆ, ವಿಧಾನಸಭೆ ಮತ್ತೊಂದು ಕ್ಷೇತ್ರದಲ್ಲಿ. ಕ್ಷೇತ್ರವಾಸಿಗಳ ಈ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ಗೆದ್ದವರದು...

ಶಿರಹಟ್ಟಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್; ಷರತ್ತುಬದ್ಧ ರಾಜೀನಾಮೆ ಅಂಗೀಕರಿಸಿದ ಆರೋಗ್ಯ ಇಲಾಖೆ

ರಾಜೀನಾಮೆ ಸಲ್ಲಿಸಿ 2 ವರ್ಷ ಕಳೆದರೂ ಆಗದ ಅಂಗೀಕಾರ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಚಂದ್ರು ಲಮಾಣಿ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಷರತ್ತುಬದ್ಧವಾಗಿ ರಾಜೀನಾಮೆ ಅಂಗೀಕರಿಸಿದೆ. ನಾಮಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X