"ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚಿದ್ದರೂ, ಯಾವುದೇ ಪಶು ಆಸ್ಪತ್ರೆ ಅಥವಾ ಚಿಕಿತ್ಸಾ ಕೇಂದ್ರ ಇಲ್ಲ. ಇದರಿಂದ ರೈತರು ದನಕರುಗಳು ಅನಾರೋಗ್ಯಕ್ಕೆ ಈಡಾದರೆ ತಾಲ್ಲೂಕು ಕೇಂದ್ರಕ್ಕೆ ಹೋಗುವಂತೆ ಸ್ಥಿತಿಯಾಗಿದೆ. ಕೂಡಲೇ ಪಶು...
"ಇಂದಿನ ರೈತರು ಕೃಷಿಯ ಬಗ್ಗೆ ಆಸಕ್ತಿ ಕಳೆದು ಕೊಳ್ಳಬಾರದು ಸಾವಯುವ ಕೃಷಿ ಅಳವಡಿಸಿಕೊಂಡು ದೇಶಕ್ಕೆ ಅನ್ನ ಹಾಕ ಬೇಕು. ರೈತರ ಆರಾಧ್ಯ ದೈವ ಶ್ರೀ ಭಗವಾನ್ ಬಲರಾಮ ಆಗಿದ್ದಾರೆ" ಎಂದು ಜಿಲ್ಲಾ ಪ್ರದಾನ...
ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು ಗದಗ ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾ ಭವನದಲ್ಲಿ ಬೆಳಿಗ್ಗೆ 10:30 ಗಂಟೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರಿಂದ...
ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲ ಹಾಗೂ ಉದ್ಯೋಗ ಕುರಿತು ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು...
"ವಿದ್ಯಾವಂತ ಯುವ ಜನರು ಶಾಖಾ ಗ್ರಂಥಾಲಯದ ಉಪಯೋಗವನ್ನು ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗಬೇಕು" ಎಂದು ಶಾಖಾ ಗ್ರಂಥಾಲಯ ಉದ್ಘಾಟಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮಣ್ಣ ದೊಡ್ಡಮನಿ ಸಲಹೆ ನೀಡಿದರು.
ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ...
ಕೇಂದ್ರ ಸರ್ಕಾರದ ಮಹತ್ತರ ಅಮೃತ-2 ಯೋಜನೆಯಡಿ ಕೈಗೆತ್ತಿಕೊಂಡಿರುವ ಜಲಜೀವನ್ ಮಿಷನ್(ಜೆಜೆಎಂ) ಕುಡಿಯುವ ನೀರಿನ ಕಾಮಗಾರಿಯು ಎಂಜಿನಿಯರ್, ಗುತ್ತಿಗೆದಾರರು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ಕಳಪೆಯಾಗಿದೆ ಎಂದು ಗದಗ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಸಂತೋಷ...
ಕಳೆದ 5 ತಿಂಗಳಿನಿಂದ ಬೆಳ್ಳಟ್ಟಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಒಳಚರಂಡಿ ಸಮಸ್ಯೆ ಇದ್ದು ಅನೇಕ ಬಾರಿ ಶಿರಹಟ್ಟಿ ಸಾರಿಗೆ ಇಲಾಖೆಯವರು ಯಾವುದೆ ಕ್ರಮ ಕೈಗೊಂಡಿರುವದಿಲ್ಲ ಎಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...
ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇ ಆದಲ್ಲಿ ಅವರು ಶಿರಹಟ್ಟಿ ಫಕೀರೇಶ್ವರ ಮಠದಿಂದ ಹೊರ ನಡೆಯುವಂತೆ ಆಗ್ರಹಿಸಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಲಾಗುವುದು ಎಂದು ಶಿರಹಟ್ಟಿ, ಲಕ್ಷ್ಮೇಶ್ವರ ತಾಲೂಕಿನ ಮಠದ ಭಕ್ತರು ಎಚ್ಚರಿಕೆ...
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಚುನಾವಣೆ ಮತದಾನ ಬಹಿಷ್ಕಾರ ಹಾಕಿದ್ದು, ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲವಾಗಿದೆ.
ಹದಿನೆಂಟು ಜನ ಹುತಾತ್ಮರ ನೆಲವಾದ ಕೋಗನೂರಿಗೆ ಶಿರಹಟ್ಟಿ...
ಅನ್ಯಾಯ ತಡೆಯುವಂತೆ ಮನವಿ ಮಾಡಿದರೆ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹೋರಾಟವನ್ನೇ ತಡೆಗಟ್ಟಲು ಮುಂದಾಗಿದೆ. ಶಿರಹಟ್ಟಿಯಲ್ಲಿ 144 ಸೆಕ್ಷನ್ ಜಾರಿ ಮಾಡಿರುವ ಪೊಲೀಸ್ ಇಲಾಖೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕೊಲೆ ಮಾಡಿದೆ ಎಂದು ಫಕೀರೇಶ್ವರ...
ಮನುಕುಲದ ಭವಿಷ್ಯ ಚೆನ್ನಾಗಿರಬೇಕಾದರೆ ಜೀವ ವೈವಿಧ್ಯತೆ ಕಾಪಾಡಿಕೊಳ್ಳಬೇಕು. ಜೀವ ವೈವಿಧ್ಯತೆಯ ರಕ್ಷಣೆಯ ಅಗತ್ಯ ಹಿಂದೆಂದಿಗಿಂತಲೂ ಈಗ ಹೆಚ್ಚಿದೆ. ಪರಿಸರದ ರಕ್ಷಣೆ ಮಾಡುವಲ್ಲಿ ಯುವ ಜನಾಂಗ ಆಸಕ್ತಿ ವಹಿಸಬೇಕು ಎಂದು ಧಾರವಾಡ ವಿಭಾಗದ ಅರಣ್ಯ...