ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದಲ್ಲಿ ಸುಮಾರು ₹5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಬೇಕಾಗಿದ್ದ ಡಾ. ಎಸ್ ಎಲ್ ಭೈರಪ್ಪ ಕಲೆ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿ ಕಳೆದ ಆರು ತಿಂಗಳಿನಿಂದ...
ಸಣ್ಣ ಹಾಗೂ ಮಧ್ಯಮ ವರ್ಗದ ರೈತರಿಗೆ ಆರ್ಥಿಕ ಚೈತನ್ಯ ತುಂಬಿ ಸಶಕ್ತರನ್ನಾಗಿ ಮಾಡುವುದೇ ನಮ್ಮ ಸಹಕಾರಿ ಕ್ಷೇತ್ರದ ಆದ್ಯ ಕರ್ತವ್ಯವಾಗಿದ್ದು, ಆ ನಿಟ್ಟಿನಲ್ಲಿಯೇ ಕೆಲಸ ಮಾಡುತ್ತೇವೆ ಎಂದು ಹಾಸನದ ಡಿಸಿಸಿ ಬ್ಯಾಂಕ್ ಜಿಲ್ಲಾ...
ಕೇವಲ ಲೆಕ್ಕಾಚಾರಗಳು ಮತ್ತು ಅಂಕಿ-ಅಂಶಗಳ ವರದಿ ಮಂಡಿಸಿದ ಅಧಿಕಾರಿಯ ವಿರುದ್ಧ, 'ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ' ವರದಿ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಗುಡುಗಿದರು.
ಹಾಸನದಲ್ಲಿ ನಡೆದ ಕೆಡಿಪಿ...
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಂ ಶಿವಣ್ಣ (93) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಚಾಮರಾಜನಗರ ಜಿಲ್ಲೆಯ...
ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರತಿವರ್ಷ ನಡೆಯುವ ಅದ್ಧೂರಿ ದಸರಾ ಮಹೋತ್ಸವ ಸೋಮವಾರದಿಂದ ಆರಂಭಗೊಂಡಿದ್ದು, ಶಾಸಕ ಎ.ಮಂಜು ಅವರು ವಿಜಯದಶಮಿ ದಿನದ ಅರಕಲಗೂಡು ದಸರಾ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಮೊದಲ...
ಎರಡೂವರೆ ವರ್ಷದ ಹಿಂದೆ ಅಪಘಾತವಾಗಿದ್ದ ಹಿನ್ನೆಲೆ ಎಡಗಾಲಿಗೆ ಅಳವಡಿಸಿದ್ದ ರಾಡ್ ತೆಗೆಯಲು ಹೋದ ವೈದ್ಯರೊಬ್ಬರು ಎಡವಟ್ಟು ಮಾಡಿದ್ದು, ಬಲಗಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿರುವ ಘಟನೆ ಹಾಸನದ ಹಿಮ್ಸ್‌ನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಬೂಚನಹಳ್ಳಿ...
ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಪ್ರತಿಷ್ಠಿತ ಎಂಸಿಇ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದರ್ಶನ್ (24) ಮೃತ ಯುವಕ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತುರುವೇಕೆರೆ ಮೂಲದ...
ಪ್ರಭಾವೀ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಂನಲ್ಲಿ ತನ್ನ ವಿಡಿಯೋವನ್ನು ಇನ್ಯಾರೋ ಅಪ್‌ಲೋಡ್ ಮಾಡಿ ಹಂಚಿಕೊಂಡರೆಂದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಹಾಸನ ತಾಲೂಕಿನ ಕಲ್ಲೇನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪವನ್ ಕೆ (21)...
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಂದೂರು ಗ್ರಾಮದಲ್ಲಿ ಅಪ್ರಾಪ್ತನೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಅಪ್ರಾಪ್ತನೊಬ್ಬ ಮೀನಾಕ್ಷಮ್ಮ(43)ನ ಮನೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಇವರಿಬ್ಬರ ನಡುವೆ...
ಹಾಸನ ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಂಸದ ಶ್ರೇಯಸ್ ಪಟೇಲ್ ತಲಾ ಒಂದೊಂದು ಲಕ್ಷ ಪರಿಹಾರ ವಿತರಣೆ ಮಾಡಿದ್ದಾರೆ.
ಕಟ್ಟಾಯ ಹೋಬಳಿ ಶಿವಯ್ಯನ ಕೊಪ್ಪಲು ಗ್ರಾಮದ ಚಂದನ್...
ಮಾದಿಗ ಸಮುದಾಯ ಅವನತಿಯತ್ತ ಸಾಗುತ್ತಿದೆ. ಸಮುದಾಯದವರೇ ತಮ್ಮ ಮೂಲ ಜಾತಿಯನ್ನು ಹೇಳಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಪೌರಾಣಿಕ, ಐತಿಹಾಸಿಕ ಹಾಗೂ ಶಾಸ್ತ್ರೀಯ ಹಿನ್ನೆಲೆಯಿರುವ ಮಾದಿಗ ಸಮುದಾಯ ಶ್ರೇಷ್ಠ ಸಮುದಾಯ ಎಂಬುದನ್ನು ಸಮುದಾಯದ ಯುವಕರು ಮನಗಂಡು...
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ದುರಂತ ಹಿನ್ನೆಲೆಯಲ್ಲಿ ತಡರಾತ್ರಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ...