ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ, ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ...
ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ವಿಶೇಷ ಪುಷ್ಪಗಳಿಂದ ದೇವಾಲದ ಆವರಣ ಅದ್ಧೂರಿ ಅಲಂಕಾರಗೊಂಡಿದ್ದು, ಕಣ್ಮನ ಸೆಳೆಯುವಂತಿದೆ. ತಿರುಪತಿ ದೇವಾಲಯದ ಮಾದರಿಯಲ್ಲಿ ಪುಷ್ಪಾಲಂಕಾರ ಮಾಡಲಾಗಿದ್ದು,...
ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್. ಡಿ ರೇವಣ್ಣ, 'ಒಬ್ಬ ಜಿಲ್ಲಾಧಿಕಾರಿಯಾದವರು ಪಕ್ಷಾತೀತವಾಗಿ ಎಲ್ಲಾ ಎಂಎಲ್ಎಗಳಿಗೆ ಫೋನ್ ಮಾಡಬೇಕು ಹಾಗೂ ಮೊದಲು...
ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು ₹2.5 ಕೋಟಿ ಹಣಕಾಸಿನ ವಂಚನೆ ನಡೆದಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಹಕರು ಬ್ಯಾಂಕ್ ಮುಂಭಾಗದಲ್ಲಿ ಧರಣಿ ನಡೆಸಿ ಆಕ್ರೋಶ...
ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.
ಹತ್ಯೆಯಾದ ಮೃತ ವ್ಯಕ್ತಿ ಮಂಜುನಾಥಸ್ವಾಮಿ (58), ಎನ್ನಲಾಗಿದೆ. ಅವಿವಾಹಿತನಾಗಿದ್ದ ಮಂಜುನಾಥಸ್ವಾಮಿ ಕಲ್ಲಹಳ್ಳಿ ಗ್ರಾಮದಲ್ಲೇ ಒಂಟಿಯಾಗಿ ವಾಸವಾಗಿದ್ದ. ಮೂವತ್ತು ವರ್ಷಗಳ...
ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ ಅರಣ್ಯ ಭೂಮಿಯನ್ನು ಖಾಸಗಿಯವರಿಗೆ ಮಾಡಿದ್ದ ಪೋಡಿ ದುರಸ್ತಿಯನ್ನು ಮೈಸೂರು ವಿಭಾಗದ ಪ್ರಾದೇಶಿಕ ಭೂ ದಾಖಲೆಗಳ ಜಂಟಿ ನಿರ್ದೇಶಕರ ನ್ಯಾಯಾಲಯ ರದ್ದುಗೊಳಿಸಿ...
ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಸ್ಥಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿಅಕ್ಟೋಬರ್ 13ರಂದು ನಡೆದಿದ್ದ...
ಸ್ಟಿಂಗ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ, '2028ಕ್ಕೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಬರುವುದು ನಿಶ್ಚಿತ. ಈಗಿರುವ ಮುಖ್ಯಮಂತ್ರಿ ಆಗ ಇರುವುದಿಲ್ಲ. ಆಗ ಕುಮಾರಸ್ವಾಮಿಯ ಇನ್ನೊಂದು ಮುಖ ತೋರಿಸುತ್ತೇನೆ...
ಜಿಲ್ಲೆಯ ಅರಕಲಗೂಡು ಸಮೀಪದ ರಾಮನಾಥಪುರದಲ್ಲಿ ಭಾನುವಾರ ಕುರುಬರ ಸಂಘ, ಕನಕ ನೌಕರರ ಸಂಘ, ಹಾಲುಮತ ಮಹಾಸಭಾ ಹಾಗೂ ರೇವಣಸಿದ್ದೇಶ್ವರ ಮಠ, ಕನಕ ಭವನ ಅರಕಲಗೂಡು ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ...
ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗೈರು ಹಾಜರಾಗಿದ್ದರು. ಸಚಿವರು ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಸ್ವರೂಪ್ ಆರೋಪಿಸಿದರು.
'ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರ...
ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ವರುಣನ ಆರ್ಭಟ ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ...
ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ ಅಜ್ಜಿಯ ಬರ್ಬರ ಹತ್ಯೆಯಾದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ...