ಹಾಸನ

ಹಾಸನ | ಪತ್ರಕರ್ತರ ಸಂಘ: ‘ಅನ್ನದಾಸೋಹ’ ಯೋಜನೆಗೆ ಜೂನ್ 1 ರಂದು 100ನೇ ದಿನ ಸಂಭ್ರಮ 

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುತ್ತಿರುವ 'ಅನ್ನದಾಸೋಹ' ಯೋಜನೆಗೆ ಜೂನ್ 1 ರಂದು 100ನೇ ದಿನ ತಲುಪಲಿರುವ ಹಿನ್ನೆಲೆ ಅನ್ನದಾಸೋಹದ ನೂರುದಿನದ ಆಚರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯನಿರತ...

ಹಾಸನ | ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಸಾವು 

ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾ‌ರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ. ಮೃತ ಉಪತಹಶೀಲ್ದಾರ್ ತಿಮ್ಮಯ್ಯ (52), ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಅವರು ಹಾಸನ...

ಹಾಸನ | ಕಾಂಗ್ರೆಸ್ ಸರ್ಕಾರ: ಜಿಲ್ಲೆಯಲ್ಲಿ ಅಭಿವೃದ್ಧಿ ಶೂನ್ಯ ; ಶಾಸಕ ಹೆಚ್. ಪಿ ಸ್ವರೂಪ್ ಪ್ರಕಾಶ್ 

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ, “ಮುಖ್ಯಮಂತ್ರಿ ಯಾರು ಎಂಬುದು ಮುಖ್ಯವಲ್ಲ, ಹಾಸನ ಜಿಲ್ಲೆಗೆ ಏನು ಅನುದಾನ ಮತ್ತು ಅಭಿವೃದ್ಧಿ ಸಿಗುತ್ತದೆ ಎಂಬುದೇ ಪ್ರಮುಖ” ಎಂದು ಶಾಸಕ ಎಚ್.ಪಿ. ಸ್ವರೂಪ್‌...

ಮುಸ್ಲಿಮರಿಂದ ಸ್ವಯಂ ನಿರ್ಬಂಧ: ಜಾನುವಾರು ಕೊಳ್ಳುವವರಿಲ್ಲದೆ ಸಂಘಿಗಳ ವಿರುದ್ಧ ರೈತರ ಆಕ್ರೋಶ

ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದೇವೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಹೋರಿ ಕರುಗಳಿಗೆ ಜನ್ಮ ನೀಡಿದಾಗ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತದೆ. ಇಂತಹ ಅನುಪಯುಕ್ತ...

ಹಾಸನ | ಕಾರ್ಮಿಕರಿಗೆ 36 ಸಾವಿರ ರೂ. ಕನಿಷ್ಠ ವೇತನ ನೀಡುವಂತೆ ಸಿಐಟಿಯು ಆಗ್ರಹ: ಮೇ 30ರಂದು ಪ್ರತಿಭಟನೆ

ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನೀಡಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30ರಂದು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು...

ಹಾಸನ | ದಸರಾ ರಾಯಭಾರಿ ಅರ್ಜುನ ಸ್ಮಾರಕ ಲೋಕಾರ್ಪಣೆ; ಸಚಿವ ಈಶ್ವರ ಖಂಡ್ರೆ

ಸಕಲೇಶಪುರ: ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ,...

ಹಾಸನ |18 ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಗೆ 

ರ‍್ಯಾಗಿಂಗ್‌ ಸಂಬಂಧ ನಗರದ ಚಿಕ್ಕಹೊನ್ನೇನಹಳ್ಳಿಯ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, 18 ಹಿರಿಯ ವಿದ್ಯಾರ್ಥಿಗಳನ್ನು  ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ. ರ‍್ಯಾಗಿಂಗ್‌ ವಿರೋಧಿಸಿ ಕಿರಿಯರು, ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ...

ಹಾಸನ | ʼಭಾರತದಲ್ಲಿ ಜಾತಿ ವ್ಯವಸ್ಥೆಯ ಉಗಮ, ಬೆಳವಣಿಗೆ ಮತ್ತು ಜಾತಿ ವಿನಾಶದ ದಾರಿಗಳು’ ಕುರಿತ ಉಪನ್ಯಾಸ

ಜಾತಿ ವ್ಯವಸ್ಥೆಯ ಚಾರಿತ್ರಿಕ ಹಿನ್ನೆಲೆ ಮತ್ತು ವರ್ಗ ಸಂಘರ್ಷ ಮಾನವ ಸಮಾಜದ ವಿಕಾಸವನ್ನು ಗಮನಿಸಿದಾಗ, ಚರಿತ್ರೆಯು ಸ್ಥಿರವಾಗಿಲ್ಲದೆ ನಿರಂತರ ವರ್ಗ ಸಂಘರ್ಷಗಳ ಮೂಲಕವೇ ಸ್ಥಿತ್ಯಂತರಗೊಂಡಿರುವುದು ಕಂಡುಬರುತ್ತದೆ. ಕಾರ್ಲ್ ಮಾರ್ಕ್ಸ್ ಪ್ರತಿಪಾದಿಸಿದಂತೆ, ಇಡೀ ಮಾನವ...

ಹಾಸನ | ಗ್ರಾ.ಪಂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ; ಗ್ರಾಮಸ್ಥರ ವಿರುದ್ಧ ಅಪಪ್ರಚಾರ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಹಂಪ್ಸ್ ತೆರವುಗೊಳಿಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ದೂರುದಾರ ಸಂತೋಷ್ ವಿರುದ್ಧವೇ ಗ್ರಾಮಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಗ್ರಾಮಸ್ಥರ ಪ್ರಕಾರ, ಸಂತೋಷ್ ತನ್ನ ಮನೆಗೆ ಅನುಕೂಲವಾಗುವಂತೆ,...

ಹಾಸನ | ಜನಗಣತಿ ಯಶಸ್ವಿಗೊಳಿಸಲು ಸೂಚನೆ

ಜಿಲ್ಲೆಯಲ್ಲಿ ಜನಗಣತಿ ಯಶಸ್ವಿಗೊಳಿಸಲು ಅಧಿಕಾರಿಗಳು ಗಮನಹರಿಸಬೇಕು. ಜಿಲ್ಲೆಯನ್ನು ಉತ್ತಮ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳಲು ಪ್ರತಿದಿನ ಒಂದು ಗಂಟೆ ಮೀಸಲಿಟ್ಟು ಪರಿಶೀಲನೆ ನಡೆಸಬೇಕು" ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಎಂದು ಸೂಚಿಸಿದ್ದಾರೆ. ಹಾಸನ ಪಟ್ಟಣದ ಜಿಲ್ಲಾಧಿಕಾರಿ...

ಹಾಸನ | ಸರ್ಕಾರಿ ನೌಕರರ ಪದಗ್ರಹಣ ಕಾರ್ಯಕ್ರಮ

ಹಾಸನ: ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿಯ 2026-31ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಬುಧವಾರ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನೆರವೇರಿತು. ಹಾಸನ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸರ್ಕಾರಿ ನೌಕರರು,...

ಮೈಸೂರು | ಜಾಗೃತ ಕರ್ನಾಟಕ ಸಂಘಟನೆಯಿಂದ ಯುವಜನರಿಗೆ ಏ.20ರಂದು ಭಾಷಣ–ಪ್ರಬಂಧ ಸ್ಪರ್ಧೆ

ಯುವಜನರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸಾಮಾಜಿಕ ಬದ್ಧತೆಯನ್ನು ಉತ್ತೇಜಿಸುವ ಉದ್ದೇಶದಿಂದ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಎನ್ ಆರ್ ಮೊಹಲ್ಲಾದಲ್ಲಿರುವ ಮೆಸ್ಕೊ(MESCO)...

ಈ ಹೊತ್ತಿನ ಪ್ರಮುಖ ಸುದ್ದಿ