ನಗರದ ಪತ್ರಿಕಾಗೋಷ್ಠಿಯಲ್ಲಿ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ರಾಜ್ಯ ಸಂಚಾಲಕ ಆರ್. ಮರೀಜೋಸೆಫ್ ಮಾತನಾಡಿ, 'ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ ಮುಚ್ಚಿಕೊಂಡು ಭೇಟಿಯಾಗಲು ಬಂದ ಅಪರಿಚಿತ ವ್ಯಕ್ತಿಯನ್ನು ತಕ್ಷಣ...
ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ ಹೈಡ್ರಾಮಾ ಪ್ರಯತ್ನವನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ.
ಪ್ಯಾಂಟ್ನಲ್ಲಿ ನೋಟುಗಳ ಬಂಡಲ್ ಪತ್ತೆ: ದಾಳಿ ನಡೆಯುತ್ತಿದ್ದ ವೇಳೆ ಹೇಮಂತ್ಕುಮಾರ್ ಅವರ ಪುತ್ರ ಶಾಲೆಗೆ ತೆರಳಲು...
ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಹೇಮಂತ್ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅವರ ಆಸ್ತಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೇಮಂತ್ಕುಮಾರ್ ಸಕಲೇಶಪುರ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು,ಹಾಸನ,...
ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ ಹಂತವಾಗಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದ ಬಿಜೆಪಿ ಮುಖಂಡ ದಿನೇಶ್ ಗೌಡ...
ಹಾಸನ ನಗರದ ವ್ಯಾಪ್ತಿಯಲ್ಲಿ ನಡು ರಸ್ತೆಯಲ್ಲಿ ಇಬ್ಬರು ಮಹಿಳೆಯರು ಚಪ್ಪಲಿಯಿಂದ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.
ಮಹಿಳೆಯರ ನಡುವೆ ಜಗಳ; ಚಪ್ಪಲಿಯಿಂದ ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದಾರೆ. ಮಹಿಳೆಯರ ನಡುವಿನ ಈ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿದ್ದು,...
ಆಲೂರು ತಾಲೂಕಿನಲ್ಲಿ ಬಿಜೆಪಿ ಮುಖಂಡ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಆಲೂರಿನ ಬಿಜೆಪಿ ಮುಖಂಡ ಅಡಿಬೈಲು ದಿನೇಶ್ ಗೌಡ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ಪ್ರೀತಿಸಿ...
ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಡಿಸೆಂಬರ್ 3, 2026ರಂದು ನಡೆಯಲಿರುವ ಅನಂತಪುರಿ ಕನ್ನಡ ಉತ್ಸವ ಕಾರ್ಯಕ್ರಮದಲ್ಲಿ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲು ತೀರ್ಮಾನಿಸಲಾಗಿದೆ.
ನಮ್ಮ ಸಂಸ್ಥೆಯು ಕೇರಳ ರಾಜ್ಯದಲ್ಲಿ ನೆಲೆಸಿರುವ ಗಡಿನಾಡ...
ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ ನಾಗೇನಹಳ್ಳಿ ಗ್ರಾಮದವರು. ಹಫೀಜ್ ಉರ್ ರೆಹಮಾನ್ (56) ಎಂಬಾತ. ಕಾಫಿ ತೋಟದಲ್ಲಿ ಸ್ಪ್ರೇ ಮಾಡುತ್ತಿದ್ದ...
ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ.
ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ ನಾಗೇನಹಳ್ಳಿ ಗ್ರಾಮದವರು. ಹಫೀಜ್ ಉರ್ ರೆಹಮಾನ್ (56) ಎಂಬಾತ. ಕಾಫಿ ತೋಟದಲ್ಲಿ ಸ್ಪ್ರೇ ಮಾಡುತ್ತಿದ್ದ ವೇಳೆ...
ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ ರಾಜ್ಯದ ನಲ್ಗೊಂಡಾದಲ್ಲಿ 2026 ನವೆಂಬರ್ 15 ರಿಂದ 18 ರವರೆಗೆ ನಡೆಯಲಿದೆ. ರಾಜ್ಯದಿಂದ 28 ರೈತ ಮುಖಂಡರು ಪ್ರತಿನಿಧಿಗಳಾಗಿ ಭಾಗವಹಿಸುತ್ತಿದ್ದಾರೆ....
ಮಾರನಹಳ್ಳಿ ಸಮೀಪ 100 ಅಡಿ ಆಳದ ಕಂದಕಕ್ಕೆ ಶವ ಎಸೆದಿದ್ದ ಆರೋಪಿ ಇಂದುಶೇಖರ್; ನಂದಿನಿ, ಶಂಕರ್ ಮೃತದೇಹಗಳ ಹೊರತೆಗೆಯುವಿಕೆ ಸಕಲೇಶಪುರ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರ...
ಕೆಲವರಿಗೆ ಸುಳ್ಳೇ ಮನೆ ದೇವರು. ಆದರೆ, ಸತ್ಯ, ಧರ್ಮ ಮತ್ತು ನ್ಯಾಯದ ಹಾದಿಯಲ್ಲಿ ನಡೆಯುವವರಿಗೆ ದೇವರು ಸದಾ ಬೆಂಬಲವಾಗಿ ನಿಲ್ಲುತ್ತಾನೆ. ಸುಳ್ಳು ಹೇಳುವವರಿಗೆ ಹಾಸನಾಂಬೆ ತಾಯಿಯೇ ಸಂದರ್ಭಕ್ಕೆ ತಕ್ಕಂತೆ ಉತ್ತರ ನೀಡುತ್ತಾಳೆ ಎಂದು...