ಕಾಲೇಜಿನ ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳು ಸಲ್ಪ ದಿನಗಳ ಕಾಲ ದೂರವಾಗಿದ್ದರು. ಹೊಸವರ್ಷದ ಸಂಭ್ರಮಕ್ಕೆ ಖಾಸಗಿ ಹೋಟೆಲ್‌ಗೆ ಬಂದಿದ್ದ ಪ್ರಿಯಕರನ ಬಳಿ ಹೋಗಿ ಗಲಾಟೆ ತೆಗೆದ ಪ್ರೇಯಸಿ ಮೊದಲೇ ನಿರ್ಧರಿಸಿದಂತೆ ಚಾಕುವಿನಿಂದ ಇರಿದ...
ಹೊಸ ವರ್ಷದ ಶುಭಾಶಯ ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ ಫೈಲ್‌ಗಳ ಕುರಿತು ಎಚ್ಚರಿಕೆಯಿಂದ ಇರುವಂತೆ ಹಾಸನ ಜಿಲ್ಲಾ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆ...
ಸಮಗ್ರ, ಸಮೃದ್ಧ ಮತ್ತು ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29ರಿಂದ 31ರವರೆಗೆ ತುಮಕೂರು ನಗರದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಸಿಪಿಐಎಂ 24ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಇದರ ಅಂಗವಾಗಿ ಸಿಪಿಐಎಂ ಹಾಸನ ಜಿಲ್ಲಾ ಕಚೇರಿಯಲ್ಲಿ...
ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್...
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ವಳಂಬಿಗೆ ಗ್ರಾಮದಲ್ಲಿ ನಡೆಯುತ್ತಿರುವ, ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ, ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಬುಧವಾರ ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ಸುಮಾರು 600 ಮನೆಗಳಿದ್ದು, ಸುಮಾರು 12...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಿದ ಅಹೋರಾತ್ರಿ ಧರಣಿ ಇಂದು ಅಂತ್ಯಗೊಂಡಿದೆ.
ಮೊದಲ ದಿನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ...
ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಹಲವು ಬೇಡಿಕೆ ಒತ್ತಾಯಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
"ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ 50 ವರ್ಷಗಳು ಸಮೀಪಿಸುತ್ತಿದೆ. ಪಾಲನೆ, ಪೋಷಣೆ,...
ಹಾಸನ ಜಿಲ್ಲಾಪಂಚಾಯತ್ ಕಚೇರಿಯ ಬಳಿ ಹಾಕಲಾದ ಶಾಸಕ ಎಚ್ ಡಿ ರೇವಣ್ಣ ಅವರ ಜನ್ಮದಿನಕ್ಕೆ ಶುಭ ಕೋರುವ ಫ್ಲೆಕ್ಸ್‌ನಲ್ಲಿ ಅತ್ಯಾಚಾರದ ಆರೋಪದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಫೋಟೋ ಹಾಕಿರುವುದಕ್ಕೆ ಸ್ಥಳೀಯರು...
ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಂತೆ ಶಿಕ್ಷಣ ಕಲಿತರೆ ಸಾಲದು, ಸಮಗ್ರವಾಗಿ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಎಲ್ಲ ರಂಗಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡು ಒಂದು ಉತ್ತಮ ಶಿಕ್ಷಣ ಕಲಿಯಬೇಕು ಎಂದು ಹಾಸನ ಜಿಲ್ಲಾ ವಯಸ್ಕರ...
ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ ಜಯಕರ್ನಾಟಕ ಸಂಘಟನೆ ಐದನೇ ದಿನದ ಹೋರಾಟ ಕೊನೆಗೊಳಿಸಿದೆ.
ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಕಾಡಾನೆಯಿಂದ ಶಾಶ್ವತ...
ಇತ್ತಿಚಿಗೆ ಮಡಿದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಹಾಸನ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ...
12ನೇ ಶತಮಾನದ ಬಸವಣ್ಣನವರ ಕಾಲಘಟ್ಟದಲ್ಲೇ ತಮ್ಮ ಅನುಭವ ಮಂಟಪದಲ್ಲಿ ಅಸ್ಪೃಶ್ಯರಿಗೆ ಪಾಠ ಪ್ರವಚನ ಕಲಿಸುತ್ತಿದ್ದರು ಎಂದು ದಲಿತ ಶೋಷಿತ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಲೋಕೇಶ್ ಚಂದ್ರ ತಿಳಿಸಿದರು.
ಹಾಸನ ನಗರದ ಜಿಲ್ಲಾ ಕನ್ನಡ...