"ರಾಜ್ಯದ ಜನರಿಗೆ ಸುಖ, ಶಾಂತಿ, ನೆಮ್ಮದಿಯನ್ನು ತಾಯಿ ನೀಡಲಿ ಎಂದು ಸರ್ಕಾರದ ಪರವಾಗಿ ಪ್ರಾರ್ಥನೆ ಸಲ್ಲಿಸಲು ತಾಯಿ ಹಾಸನಾಂಬ ದೇವಿಯ ದರ್ಶನಕ್ಕೆ ಬಂದಿದ್ದೇನೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
ಕುಟುಂಬ...
ಬಾಳೆ ಸಮಗ್ರ ರೋಗ- ನಿರ್ವಹಣಾ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸುವಲ್ಲಿ ಮೊದಲ ಸಾಲಿನ ರಕ್ಷಣೆ ಒದಗಿಸುವ ಬಗ್ಗೆ ಹಾಗೂ ಬಾಳೆಹಣ್ಣಿನ ಅಂಗಾಂಶ ಕೃಷಿ ಬಗ್ಗೆ ತರಬೇತಿ ಶಿಬಿರವನ್ನು ಹಾಸನ ತಾಲೂಕಿನ ದುದ್ದ ಹೋಬಳಿಯ ಜೋಡಿ ಕೃಷ್ಣಾಪುರ...
ಪೋಲಿಯೊ ನಿರ್ಮೂಲನೆಗಾಗಿ ಲಸಿಕೆ ಬಗ್ಗೆ ಪ್ರಾಮುಖ್ಯತೆ ತಿಳಿಸಲು ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಆವರಣದಿಂದ ಹೇಮಾವತಿ ಪ್ರತಿಮೆವರೆಗೂ ಜಾಗೃತಿ ಅಭಿಯಾನ ಕೈಗೊಳ್ಳಲಾಯಿತು. ಈ ಮಧ್ಯೆ ₹30 ಕೋಟಿ ದುಬಾರಿ ಬೆಲೆ ಬಾಳುವ...
ವಿಪಕ್ಷದ ರಾಜಕೀಯ ನಾಯಕರು ಹಗರಣಗಳ ನೆಪದಲ್ಲಿ ಏನೇ ಮಾಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕುಂದಿಸಲು ಸಾಧ್ಯವಿಲ್ಲ ಎಂದು ಹಾಸನ ಜಿಲ್ಲಾ ಘಟಕದ ಕಾಂಗ್ರೆಸ್ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಮುಖಂಡರ ನೇತೃತ್ವದಲ್ಲಿ...
ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ ನೀಡಿದಂತಾಗಿದ್ದು, ಅತ್ಯಾಚಾರಿಗಳಿಗೆ, ಕೊಲೆಪಾತಕರಿಗೆ ಉತ್ತೇಜನ ನೀಡಿದಂತಾಗಿದೆ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್ ಕಳವಳ ವ್ಯಕ್ತಪಡಿಸಿದರು.
ಗೌರಿ ಲಂಕೇಶ್ ಹಂತಕರ ಸನ್ಮಾನದ ವಿರುದ್ಧ...
ಮೂವರು ಬಾಂಗ್ಲಾದೇಶಿ ಪ್ರಜೆಗಳು ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ಜಿಲ್ಲೆಯಲ್ಲಿ ವಾಸವಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ.
ನಗರದ 80 ಅಡಿ ರಸ್ತೆ ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್...
ಹಾಸನ ನಗರದ ಹಿಮ್ಸ್ ಆಸ್ಪತ್ರೆ ಆವರಣದಲ್ಲಿ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುವ ವಿಚಾರಕ್ಕೆ ಆ್ಯಂಬುಲೆನ್ಸ್ ಚಾಲಕರಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ.
ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುಬೇಕಿತ್ತು. ಆ ಸಮಯದಲ್ಲಿ ಆಸ್ಪತ್ರೆ...
ಲೋಕಸಭಾ ಚುನಾವಣೆ ವೇಳೆ ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ನೀತಿಸಂಹಿತೆ ಉಲ್ಲಂಘನೆಯ ಮಾತುಗಳನ್ನಾಡಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೆಡಿಎಸ್ ವಕ್ತಾರ ಹಾಸನ ಎಸ್‌ಪಿಗೆ ದೂರು ನೀಡಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ...
ಪರಿಶಿಷ್ಟ ಜಾತಿಯ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಾದಿಗ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಮುಂಭಾಗದಿಂದ ನೂರಾರು...
ಹಾಸನ ನಗರದ ತಣ್ಣೀರುಹಳ್ಳ ವೃತ್ತದಿಂದ ಸಕಲೇಶಪುರದ ಕಡೆಗೆ ಹಾದುಹೋಗುವ ಹೆದ್ದಾರಿ ಪಕ್ಕದಲ್ಲಿ ಅಕ್ರಮ ಒತ್ತುವರಿ ಮಾಡಿಕೊಂಡಿದ್ದಾರೆಂದು ನಗರಸಭೆ ತೆರೆವು ಕಾರ್ಯಾಚರಣೆ ಆರಂಭಿಸಿದ್ದು, ವಾಣಿಜ್ಯ ಕಟ್ಟಡಗಳ ಎದುರು ಹಾಕಲಾಗಿದ್ದ ಶೆಡ್‌ಗಳು, ಬೃಹತ್ ಜಾಹೀರಾತು ಫಲಕಗಳು,...
ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ...
ಹಾಸನ ಜಿಲ್ಲೆಯಲ್ಲಿ ಮಳೆ ಬರುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮಂಗಳವಾರದಿಂದ ಮಳೆಯ ಆರ್ಭಟ ಜೋರಾಗಿದೆ.
ಮಳೆಯ ಆಗಮನಕ್ಕೆ ರೈತರ ಮೊಗದಲ್ಲಿ ಒಂದು ಕಡೆ ಸಂತೋಷ ಕಂಡು ಬಂದರೆ, ಇನ್ನೊಂದು...