ಹಾಸನ

ಹಾಸನ | ಸೀತಾರಾಂ ಯೆಚೂರಿಗೆ ಸಿಗರನಹಳ್ಳಿ ಜನರಿಂದ ಶ್ರದ್ಧಾಂಜಲಿ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್‌ 12ರಂದು ನಿಧನರಾಗಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ನಿವಾಸಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಸಿಗರನಹಳ್ಳಿ ಪರಿಶಿಷ್ಟ ಜಾತಿ ಕೇರಿಯಲ್ಲಿ ನಡೆದ ಸಭೆಯಲ್ಲಿ ಯೆಚೂರಿಯವರ ಭಾವಚಿತ್ರಕ್ಕೆ...

ಹಾಸನ | ಮಹಿಳೆಯರಿಗೆ ಸಮಾನ ಅವಕಾಶ ನೀಡಿದಾಗ ಮಾತ್ರ ನೈಜ ಅಭಿವೃದ್ಧಿ ಸಾಧ್ಯ: ಸಾಹಿತಿ ರೂಪ ಹಾಸನ್

ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿಕೊಡುವ ಮೂಲಕ ಸಮಾನವಾಗಿ ಕಾಣುವ ಮತ್ತು ಅವರನ್ನೂ ಅಭಿವೃದ್ಧಿಯ ಪಥದಲ್ಲಿ ಒಳಗೊಂಡಾಗ ಮಾತ್ರ ನೈಜ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಸಾಹಿತಿ ರೂಪ ಹಾಸನ್ ಹೇಳಿದರು. ಮಹಿಳಾ ಸರ್ಕಾರಿ ಕಾಲೇಜು...

ಹಾಸನ | ಕಮ್ಯೂನಿಸ್ಟ್ ಹಿರಿಯ ನಾಯಕ ಸೀತಾರಾಂ ಯೆಚೂರಿಯವರಿಗೆ ಶ್ರದ್ದಾಂಜಲಿ

ತಮ್ಮ ಬದುಕನ್ನು ದಲಿತರು, ದುಡಿಯುವ ವರ್ಗದ ಜನರಿಗಾಗಿಯೇ ಮುಡಿಪಾಗಿಟ್ಟಿದ್ದ ಸೀತಾರಾಂ ಯೆಚೂರಿಯವರ ನಿಧನ ಕಮ್ಯೂನಿಸ್ಟ್ ಪಕ್ಷಗಳಿಗೆ ಮಾತ್ರವಲ್ಲದೆ ಇಡೀ ದೇಶದ ದುಡಿಯುವ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಸಿಪಿಐಎಂ ಹಾಸನ ಜಿಲ್ಲಾ ಕಾರ್ಯದರ್ಶಿ...

ಪ್ರಜ್ವಲ್ ಲೈಂಗಿಕ ಹಗರಣ | ಗನ್ ತೋರಿಸಿ ಜಿ.ಪಂ ಮಾಜಿ ಸದಸ್ಯೆ ಮೇಲೆ 3 ವರ್ಷ ನಿರಂತರ ಅತ್ಯಾಚಾರ

ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...

ಹಾಸನ | ಸಮಗ್ರ ಅಭಿವೃದ್ಧಿ ಕುರಿತು ಅ.20ರಂದು ಬೃಹತ್ ವಿಚಾರ ಸಂಕಿರಣ

ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿ ಕುರಿತು ನಗರದ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 20ರಂದು ಬೃಹತ್ ವಿಚಾರ ಸಂಕಿರಣ ಆಯೋಜಿಸಲಾಗುತ್ತಿದ್ದು, ವಿಚಾರ ಗೋಷ್ಠಿಗಳು ಹಾಗೂ ಪ್ರಬಂಧ ಸ್ಪರ್ಧೆಯಂತಹ...

ಹಾಸನ | ಸೆ.5ರಂದು ಜಿ ಒ ಮಹಂತಪ್ಪನವರಿಗೆ ಶ್ರದ್ಧಾಂಜಲಿ, ನುಡಿನಮನ

ಹಾಸನ ನಗರದಲ್ಲಿ ಸೆಪ್ಟೆಂಬರ್‌ 5ರಂದು ಸಂಜೆ 4 ಗಂಟೆಗೆ ಡಾ. ಬಿ ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಸೇವಕ ಜಿ ಒ ಮಹಂತಪ್ಪನವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ...

ಹಾಸನ | ಸಾಗುವಳಿ ಭೂಮಿ ಕಬಳಿಸಲು ಕೆಐಎಡಿಬಿ ಹುನ್ನಾರ; ಕರ್ನಾಟಕ ಪ್ರಾಂತ ರೈತ ಸಂಘ ಆರೋಪ

ಹಾಸನ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಸರ್ವೆ ನಂಬರ್ 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ, ರೈತರ ಸ್ವಾಧೀನದಲ್ಲಿರುವ ಬಗ‌ರ್ ಹುಕಂ ಸಾಗುವಳಿ ಭೂಮಿಯನ್ನು ಕೆಐಎಡಿಬಿಯವರು ಬಲವಂತವಾಗಿ ಭೂಸ್ವಾಧಿನ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ...

ಹಾಸನ | ಸಕಲೇಶಪುರ ಬಳಿ ಮತ್ತೆ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಲೆನಾಡು ಪ್ರದೇಶಗಳಲ್ಲಿರುವ ಹೆದ್ದಾರಿ, ರೈಲು ಮಾರ್ಗಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಲೇ ಇವೆ. ಇದೀಗ, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರೈಲ್ವೇ ಹಳಿಗಳ ಮೇಲೆ ಗುಡ್ಡ...

ಹಾಸನ | ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ; ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿ ಸಮಾಲೋಚನಾ ಸಭೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಿರುವುದರ ಬಗ್ಗೆ ಸುಪ್ರೀಂ ಕೋರ್ಟ್‌ ಕೆನೆಪದರ ವಿಚಾರವಾಗಿ ಉಲ್ಲೇಖಿಸಿರುವುದನ್ನು ಖಂಡಿಸುತ್ತೇವೆ. ಸುಪ್ರೀಂ ಕೋರ್ಟಿನ ತೀರ್ಪು, ದಲಿತರಲ್ಲೇ ದನಿ ಇಲ್ಲದವರಿಗೆ ಹೊಸಬೆಳಕು ನೀಡಿದೆ ಇದನ್ನು ನಾವು ಒಮ್ಮತದಿಂದ ಸ್ವಾಗತಿಸುತ್ತಿದ್ದೇವೆ. ಈಗಾಗಲೆ ಮಾದಿಗ ಸಮುದಾಯ...

ಹಾಸನ | ರೈತರು, ಕಾರ್ಮಿಕರ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿ; ಸಂಸದ ಶ್ರೇಯಸ್ ಪಟೇಲ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ಮನವಿ

ಲೋಕಸಭೆಯಲ್ಲಿ ಕಾರ್ಮಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಒಕ್ಕೂಟ ಸರ್ಕಾರದ ಗಮನ ಸೆಳೆಯಬೇಕು ಎಂದು ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ(SKM)ದ ಹಾಸನದ ರೈತ ಮುಖಂಡರು ಸಂಸದ ಶ್ರೇಯಸ್...

ಹಾಸನ | ಭಾರೀ ಮಳೆ; ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ದಿನವಿಡೀ ಮಳೆ ಸುರಿದಿದೆ. ಪರಿಣಾಮ ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣ್ಣು ಕುಸಿದಿದೆ. ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಸನ ಜಿಲ್ಲೆಯ...

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ತಿರಸ್ಕೃತ

ಯುವಕನೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X