ಹಾಸನ

ಹಾಸನ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ; ಮೇ 30ರಂದು ಜನಪರ ಚಳವಳಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಆಗ್ರಹಿಸಿ ಇದೇ 30ರಂದು ಬೃಹತ್ ಹೋರಾಟ ಹಮ್ಮಿಕೊಳ್ಳಲು...

ಪ್ರಜ್ವಲ್ ಲೈಂಗಿಕ ಹಗರಣ | ಪರಾರಿಯಾಗಿರುವ ಪ್ರಜ್ವಲ್ ವಿರುದ್ಧ ಮೊದಲ ಬಂಧನ ವಾರಂಟ್ ಜಾರಿ

ಲೈಂಗಿಕ ದೌರ್ಜನ್ಯ ಹಗರಣದ ಆರೋಪಿ, ತಲೆಮರೆಸಿಕೊಂಡಿರುವ ಹಾಸನ ಸಂಸದ, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಶನಿವಾರ ಮೊದಲ ಬಂಧನ ವಾರಂಟ್ ಜಾರಿಯಾಗಿದೆ. ಪ್ರಜ್ವಲ್ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)...

ಪ್ರಜ್ವಲ್ ಲೈಂಗಿಕ ಹಗರಣ | ಆರೋಪಿ ಪ್ರಜ್ವಲ್ ಜರ್ಮಿನಿಯಿಂದ ಲಂಡನ್‌ಗೆ ರೈಲಿನಲ್ಲಿ ಪರಾರಿ

ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡು ವಿಕೃತಿ ಮರೆದಿದ್ದ ಲೈಂಗಿಕ ಹಗರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕಾಗಿ ಎಸ್‌ಐಟಿ ನಾನಾ ನೋಟೀಸ್‌ಗಳನ್ನು ಜಾರಿ ಮಾಡಿದೆ....

ಹಾಸನದಲ್ಲಿ ದಾರುಣ ಘಟನೆ: ಕೆರೆಯಲ್ಲಿ ಈಜಲು ಹೋದ ಒಂದೇ ಗ್ರಾಮದ ನಾಲ್ವರು ಮಕ್ಕಳು ನೀರುಪಾಲು

ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ ಈಜಲೆಂದು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ...

ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್‌ ಕೇಸ್‌ನಲ್ಲಿ ಕಾರ್ತಿಕ್‌ ಸೇರಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣ ಸಂಬಂಧ ಪೆನ್‌ಡ್ರೈವ್‌ಗಳನ್ನು ಹಂಚಿದ ಪ್ರಕರಣದಲ್ಲಿ ಪ್ರಜ್ವಲ್ ಅವರ ಕಾರು ಚಾಲಕ ಕಾರ್ತಿಕ್ ಸೇರಿ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ...

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಜಿ ಪರಮೇಶ್ವರ್‌

ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣನ ವಿರುದ್ಧ ಇಂಟರ್‌ಪೋಲ್‌ ಸಹಾಯದ ಮೂಲಕ ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ಪ್ರಜ್ವಲ್ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಆರ್ಥಿಕ ನೆರವು

ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರವು ಜೆಡಿಎಸ್‌ ನಾಯಕ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಆರ್ಥಿಕ ನೆರವು ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ...

ಪ್ರಜ್ವಲ್ ಲೈಂಗಿಕ ಹಗರಣ | ಮಹಿಳೆಯರ ಘನತೆ ಕುಗ್ಗಿಸುತ್ತಿರುವ ಮೀಮ್ಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರು

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು, ಮೀಮ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು, ಸೂಕ್ತ ಕಾನೂನು...

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಪ್ರಕರಣ | ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟರೆ ಸೈಬರ್ ಕ್ರೈಂಗೆ ದೂರು: ಬಾಳುಗೋಪಾಲ್ ಕಡಕ್ ಎಚ್ಚರಿಕೆ

ಶಿಲ್ಪಕಲೆಗಳ ತವರೂರು ಆಗಿರುವ ಹಾಸನ ಜಿಲ್ಲೆ ಎಲ್ಲೆಡೆ ತನ್ನದೆಯಾದ ಹೆಸರನ್ನು ಮಾಡಿದ್ದು, ಇಂತಹ ಜಿಲ್ಲೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ವಿಚಾರಗಳ ಟ್ರೋಲ್ ವಿಡಿಯೋ ಮತ್ತು ಸಂದೇಶವನ್ನು ರವಾನೆ ಮಾಡುವ ಮೂಲಕ ಹಾಸನಕ್ಕೆ...

ಹಾಸನ | ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ತಡೆಗೆ ಡಿವೈಎಫ್‌ಐ ಆಗ್ರಹ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಹಿನ್ನೆಲೆಯಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂತಹ, ಮಹಿಳೆಯರ ಘನತೆಗೆ ಕುಂದುಂಟಾಗುವಂತಹ ವೀಡಿಯೋಗಳು (ಮೀಮ್ಸ್‌ಗಳು) ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿವೆ. ಈ ವಿಡಿಯೋಗಳನ್ನು ತಯಾರಿಸಿದವರು ಮತ್ತು ಸಾಮಾಜಿಕ ಜಾಲತಾಣಗಳ...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಸಿಬಿಐನಿಂದ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ

ದೇಶದ ಅತ್ಯಂತ ದೊಡ್ಡ ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ನಿಗೆ ಕೇಂದ್ರೀಯ ತನಿಖಾ ದಳ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆಯಿದೆ. ಸಿಬಿಐನ ಬ್ಲೂ ಕಾರ್ನರ್‌ ನೋಟಿಸ್‌ ವಿದೇಶದಲ್ಲಿರುವ...

‘ಜನರ ಸಮಸ್ಯೆ ಕೇಳಲು ಹೋದ ನನ್ನ ಮೇಲೆ ಹಲವು ಬಾರಿ ಅತ್ಯಾಚಾರ’: ಪ್ರಜ್ವಲ್ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಆರೋಪ

ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಕೇಳಲು ಹೋದ ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಬಾರಿ ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾನೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಆರೋಪಿಸಿದ್ದಾರೆ. ಮೇ 1ರಂದು ಎಸ್‌ಐಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X