ಹಾಸನ

ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆ ಅಪಹರಣ; ರೇವಣ್ಣ ಸಹಚರ ಸತೀಶ್ ಬಾಬಣ್ಣ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಲೈಂಗಿಕ ಹಗರಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೂ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು...

ಅಶ್ಲೀಲ ವಿಡಿಯೋ ಪ್ರಸಾರ ತಡೆ: ಪೊಲೀಸ್ ಇಲಾಖೆಗೆ ಮಹಿಳಾ ಆಯೋಗ ಪತ್ರ

ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಆಗುತ್ತಿರುವ ಅಶ್ಲೀಲ ವಿಡಿಯೋಗಳನ್ನು ತಡೆಯಬೇಕೆಂದು ರಾಜ್ಯ ಮಹಿಳಾ ಆಯೋಗ ಪೊಲೀಸ್‌ ಇಲಾಖೆಗೆ ಪತ್ರ ಬರೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಶೇರ್‌...

ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆ ಅಪಹರಣ; ಸಂತ್ರಸ್ತೆಗೆ ರಕ್ಷಣೆ ನೀಡುವಲ್ಲಿ ಸರ್ಕಾರ ವಿಫಲ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಹಗರಣದ ಪ್ರಕರಣದಲ್ಲಿ ಸಂತ್ರಸ್ತೆ ಅಪಹರಣವಾಗಿದೆ. ಆಕೆಯನ್ನು ರೇವಣ್ಣ ಕುಟುಂಬವೇ ಅಪಹರಿಸಿದೆ ಎಂದು ಸಂತ್ರಸ್ತೆಯ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ರಕ್ಷಣೆ...

ಪ್ರಜ್ವಲ್‌ ಲೈಂಗಿಕ ಹಗರಣ | ರೇವಣ್ಣ ಕುಟುಂಬದ ಫಾರ್ಮ್‌ ಹೌಸ್‌ಗಳ ಮೇಲೆ ಎಸ್‌ಐಟಿ ದಾಳಿ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ರಾಷ್ಟ್ರಮಟ್ಟದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಲೈಂಗಿಕ ಹಗರಣ ಸಂಬಂಧ ಮಾಜಿ ಸಚಿವ ರೇವಣ್ಣ ಮತ್ತು...

ರಾಜತಾಂತ್ರಿಕ ಪಾಸ್‌ಪೋರ್ಟ್ ಮೂಲಕ ಪ್ರಜ್ವಲ್ ಜರ್ಮನಿಗೆ ಪ್ರಯಾಣ: ವಿದೇಶಾಂಗ ಇಲಾಖೆ

ಲೈಂಗಿಕ ಹಗರಣವೆಸಗಿ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ. ಪ್ರಜ್ವಲ್‌ ರೇವಣ್ಣ ವಿದೇಶಾಂಗ ಸಚಿವಾಲಯದಿಂದ ಯಾವುದೇ ಅನುಮತಿ ಪಡೆಯದೆ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮೂಲಕ ಜರ್ಮನಿಗೆ...

ಪ್ರಜ್ವಲ್ ಲೈಂಗಿಕ ಹಗರಣ | ಎಸ್‌ಐಟಿ ಮುಂದೆ ರೇವಣ್ಣ ಹಾಜರಾಗುವ ಸಾಧ್ಯತೆ

ಎಚ್‌.ಡಿ. ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ, ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ರೇವಣ್ಣ...

ವಿಜಯಪುರ | ಪ್ರಜ್ವಲ್‌ ಪ್ರಕರಣ; ಸಂತ್ರಸ್ತೆಯರ ದೂರಿಗೆ ಕಾಯದೆ ಶೀಘ್ರ ಕ್ರಮ ಕೈಗೊಳ್ಳುವಂತೆ ಎಐಡಿವೈಒ ಆಗ್ರಹ

ಹಾಸನದ ಸಂಸದ ಹಾಗೂ ಪ್ರಸ್ತುತ ಲೋಕಸಭಾ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ನಡೆಸಿರುವ ದೌರ್ಜನ್ಯಗಳ ಪ್ರಕರಣ‌ವು ಅತ್ಯಂತ ಆಘಾತಕಾರಿಯಾಗಿದೆ. ಹಾಸನದಲ್ಲಿ ಎಲ್ಲೆಂದರಲ್ಲಿ ಸಿಕ್ಕ ಪೆನ್ ಡ್ರೈವ್‌ಗಳ ಮೂಲಕ ಈ...

ಹಾಸನ | ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ,...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂತ್ರಸ್ತೆಯರೇ ಧೈರ್ಯವಾಗಿರಿ, ಅಂಜಬೇಕಾದ್ದು ಗಂಡುಕುಲ

ಒಂದು ವಾರದಿಂದ, ಹಾಸನ ಸಂಸದ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಬಗ್ಗೆ ಚರ್ಚೆ ನಡೀತಾ ಇದೆ. ರಾಷ್ಟ್ರ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ ಆಗ್ತಿದೆ....

‘ವಿಕೃತ ಕಾಮ ಪಿಶಾಚಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ’; ಜನಪರ ಚಳುವಳಿಗಳ ಒಕ್ಕೂಟ ಆಗ್ರಹ

ಹಾಸನ ಪೆನ್‌ಡ್ರೈವ್‌ - ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ, ಆತನ ವಿರುದ್ಧ ತನಿಖೆ ನಡೆಸಿ, ಶಿಕ್ಷೆಗೆ ಒಳಪಡಿಸಬೇಕು. ಆತನ ಕೃತ್ಯಕ್ಕೆ ರೇವಣ್ಣ ಅವರ ಕುಮ್ಮಕ್ಕು ಇರುವ ಸಾಧ್ಯತೆಗಳಿದ್ದು, ಅವರನ್ನೂ...

ಹಾಸನದ ಪೆನ್‌ಡ್ರೈವ್‌ ಪ್ರಕರಣ | ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ?

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಹಾಗೂ ಜೆಡಿಎಸ್‌ನ ಯುವ ಮುಖಂಡ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಆದೇಶ ಇನ್ನೂ...

ಹಾಸನ ಪೆನ್‌ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಚ್‌.ಡಿ ಕುಮಾರಸ್ವಾಮಿ

ಹಾಸನದಲ್ಲಿ ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್‌ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್‌.ಡಿ ದೇವೇಗೌಡರ ಮೊಮ್ಮಗ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X