ಕೇರಳದ ವಯನಾಡಿನ ಮನಂತವಾಡಿಯಲ್ಲಿ ರೇಡಿಯೋ ಕಾಲರ್ಡ್ ಆನೆಯೊಂದು ಭೀತಿಯನ್ನು ಹರಡಿದ ಒಂದು ವಾರದ ಬಳಿಕ ಅಂತಹ ಮತ್ತೊಂದು ಆನೆ ಅದೇ ಪ್ರದೇಶಕ್ಕೆ ನುಸುಳಿರುವ ಘಟನೆ ನಡೆದಿದೆ.
ಹಾಸನ ಅರಣ್ಯ ವಿಭಾಗದ ಬೇಲೂರಿನಲ್ಲಿ ನಿಯಮಿತವಾಗಿ ಬೆಳೆಗಳಿಗೆ...
ಕಿಡಿಗೇಡಿಗಳು ಜಮೀನಿಗೆ ಬೆಂಕಿ ಹಚ್ಚಿದ ಕಾರಣ ಜಾನುವಾರುಗಳ ಮೇವು, ನೀರಿನ ಪೈಪ್‌ಗಳು ಹಾಗೂ ತೆಂಗಿನಕಾಯಿಗಳು ಬೆಂಕಿಗಾಹುತಿಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಕಿಡಿಗೇಡಿಗಳು ಜಮೀನಿನಲ್ಲಿ ಬೆಂಕಿ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್, ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲೆಯ ಕಾಂಪೌಂಡ್ ಮತ್ತು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ...
ಜನವರಿ 30ರಂದು ಗಾಂಧಿ ಹುತಾತ್ಮ ದಿನದ ಅಂಗವಾಗಿ, ಸೌಹಾರ್ದ ಮಾನವ ಸರಪಳಿ ಮತ್ತು ಸೌಹಾರ್ದ ಸಭೆ ನಡೆಸಲಾಗುವುದು ಎಂದು ಹಾಸನ ಜಿಲ್ಲಾ ಸೌಹಾರ್ದ ವೇದಿಕೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದೆ.
ಹಾಸನ ನಗರದಲ್ಲಿ ಮಾಧ್ಯಮಗಳೆದುರು ಮಾತನಾಡಿದ ಸಿಐಟಿಯು...
ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಜಗತ್ತಿನ ಶ್ರೀಮಂತ ಸಂಸ್ಕೃತಿಯನ್ನು ಹೊಂದಿರುವ ರಾಷ್ಟ್ರ, ಭಾಷೆ, ಬಾಳ್ವೆ, ಉಡುಗೆ ತೊಡುಗೆಯಲ್ಲಿ ಎಷ್ಟೇ ಭಿನ್ನತೆ ಇದ್ದರೂ ಭಾವನಾತ್ಮಕವಾಗಿ ನಾವೆಲ್ಲರೂ ಒಂದಾಗಿ ಸಾಗುತ್ತಿದ್ದೇವೆ. ಮುಂದೆಯೂ ಹೀಗೆ ಐಕ್ಯತೆಯೊಂದಿಗೆ ದೇಶದ...
ಕೇಂದ್ರ ಸರ್ಕಾರ ನವ ಉದಾರೀಕರಣ ನೀತಿಗಳನ್ನು ಜಾರಿಗೆ ತರುತ್ತಿದೆ. ಆ ಮೂಲಕ, ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ 90% ರಿಂದ 60%ಗೆ ಕಡಿಮೆ ಮಾಡುತ್ತಿದೆ. ಐಸಿಡಿಎಸ್ ಯೋಜನೆಗೆ...
ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮತ್ತು ಕಾರ್ತಿಕ್ ಪತ್ನಿ ಶಿಲ್ಪ ಅವರ ಮೇಲೆ ಭವಾನಿ ರೇವಣ್ಣ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ಶಿಲ್ಪ ಅವರಿಗೆ ಗರ್ಭಪಾತವಾಗಿದೆ ಎಂದು ಆರೋಪಿಸಿ...
ಅಕ್ರಮವಾಗಿ ಮದ್ಯ ಮಾರಾಟ ನಡೆಯದಂತೆ ತಡೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ)...
ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ.
"ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ...
ʼನಮ್ಮೂರಿನಲ್ಲಿರುವ ರಾಮನನ್ನು ಪೂಜೆ ಮಾಡಿದರೆ ನಮಗೆ ರಾಮ ಆಶೀರ್ವಾದ ಮಾಡೋದಿಲ್ವಾʼ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ...
ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ.
ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್ ಮುಂದೆ...