ಹಾಸನ

ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ, ವೇತನ ಹೆಚ್ಚಳ ಮತ್ತು ಸೇವೆ ಖಾಯಂಗೊಳಿಸುವಂತೆ  ಒತ್ತಾಯಿಸಿ ಹಾಸನ ಜಿಲ್ಲಾ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು. ಹಾಸನ ನಗರದ ಗಂಧದ ಕೋಟಿ...

ಹಾಸನ | ಆಲೂರಿನಲ್ಲಿ ರೈಲುಗಳ ನಿಲುಗಡೆಗೆ ಆಗ್ರಹ

ಬೆಂಗಳೂರು-ಮಂಗಳೂರು ನಡುವೆ ಚಲಿಸುವ ರೈಲುಗಳು ಹಾಸನ ಜಿಲ್ಲೆಯ ಆಲೂರು ರೈಲ್ವೆ ನಿಲ್ದಾಣದಲ್ಲಿ ನಿಂತು ಹೊರಡುವ ಕಾಲ ಸನ್ನಿಹಿತವಾಗುತ್ತಿದೆ. ಸ್ಥಳೀಯ ರಾಧಮ್ಮ, ಜನಸ್ಪಂದನ ಸಂಸ್ಥೆ ಅಧ್ಯಕ್ಷ ಹೇಮಂತಕುಮಾರ್, ದೆಹಲಿ ರೈಲು ಭವನದ ಮುಂದೆ ಪ್ರತಿಭಟನೆ ನಡೆಸಿ,...

ಮೈತ್ರಿ ಕಗ್ಗಂಟು | ದೇವೇಗೌಡರೇ ಘೋಷಿಸಿದ್ರೂ ಪ್ರಜ್ವಲ್‌ಗೆ ಸಿಗಲ್ವಾ ಹಾಸನ ಟಿಕೇಟು?

ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿಕೊಂಡಿದೆ.  ಜೆಡಿಎಸ್‌-ಬಿಜೆಪಿ ಮೈತ್ರಿಯೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಈ ಮೈತ್ರಿ ಕಗ್ಗಂಟಾಗಿ ಪರಿಣಮಿಸಿದೆ. ಈ...

ಹಾಸನ | ಮದುವೆಗೆ ಒಪ್ಪದ ಶಾಲಾ ಶಿಕ್ಷಕಿ ಅಪಹರಣ; ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸ್

ಮದುವೆಗೆ ಒಪ್ಪದ ಹಿನ್ನೆಲೆ, ಶಾಲಾ ಶಿಕ್ಷಕ್ಷಿಯೊಬ್ಬರನ್ನು ದುರುಳರು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣಕ್ಕೊಳಗಾದವರು. ಈಕೆಯ ಸಂಬಂಧಿ ರಾಮು ಎಂಬುವವರು ಅಪಹರಣ...

ಹಾಸನ | ಕಾಡಾನೆಗಳ ಬಗ್ಗೆ ಎಚ್ಚರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...

ಹಾಸನ | ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್; ಬಂಧನಕ್ಕೆ ಆದೇಶ

ಪ್ರಕರಣವೊಂದರಲ್ಲಿ ವಿವರಣೆ ನೀಡಲು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ನೀಡಿದ್ದರೂ, ಕೋರ್ಟ್‌ಗೆ ಹಾಜರಾಗದ ತಹಶೀಲ್ದಾರ್‌ರನ್ನು ಬಂಧಿಸಿ, ಹಾಜರುಪಡಿಸುವಂತೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಗುರುವಾರ ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್‌ ನೀಡಿತ್ತು. ಆದರೂ, ಹಾಸನ...

ಹಾಸನ | ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಗೆಲುವು; ಪ್ರಜ್ವಲ್‌ ರೇವಣ್ಣ ವಿಶ್ವಾಸ

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮಂಗಳವಾರ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ...

ಹಾಸನ | ಎಚ್‌ಡಿಕೆಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿ ಬಂದಿಲ್ಲ: ಸಂಸದ ಪ್ರಜ್ವಲ್‌ ರೇವಣ್ಣ

ರಾಜ್ಯದ ಪ್ರಮುಖ ನಾಯಕರು ಮತ್ತು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರಿಗೆ ₹2,000 ವಿದ್ಯುತ್ ಬಿಲ್ ಕಟ್ಟದಷ್ಟು ದುರ್ಗತಿಯೇನೂ ಬಂದಿಲ್ಲ, ವಿದ್ಯುತ್ ದೀಪಗಳ ಅಲಂಕಾರಕ್ಕೆ ಅವರಿಂದ ಕಾಂಟ್ರ್ಯಾಕ್ಟ್ ಪಡೆದವ ಮಾಡಿದ ಎಡವಟ್ಟಿಗೆ ಅವರನ್ನು ದೂರುವುದು...

ಹಾಸನ | ಪೊಲೀಸ್ ಠಾಣೆಯಲ್ಲಿ ಪತ್ನಿಯ ಕುತ್ತಿಗೆ ಕೊಯ್ದ ದುರುಳ ಪತಿ

ಕೌಟುಂಬಿಕ ದೌರ್ಜನ್ಯ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗಲೇ ಪೊಲೀಸರ ಎದುರೇ ದುರುಳ ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದಿರುವ ಘಟನೆ ಹಾಸನದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಘಟನೆ ನಡೆದಿದ್ದು,...

ಹಾಸನ | ಕಾಂತರಾಜ ವರದಿ ಬಿಡುಗಡೆ ಮತ್ತು 2ಬಿ ಮೀಸಲಾತಿ ಗೊಂದಲ ನಿವಾರಣೆಗೆ ಆಗ್ರಹ

ಕಾಂತರಾಜ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗೂ ಮುಸಲ್ಮಾನರ 2ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ.8ಕ್ಕೆ ಏರಿಸಲು ಹಾಸದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ...

ಹಾಸನ | ಪ್ರೀತಿ ನಿರಾಕರಿಸಿದ್ದಕ್ಕೆ ಸ್ನೇಹಿತೆಯನ್ನೇ ಕೊಂದ ಯುವಕ

ಪ್ರೀತಿಯನ್ನು ನಿರಾಕರಿಸಿದಕ್ಕೆ ಸ್ನೇಹಿತೆಯನ್ನೇ ಯುವಕನೊಬ್ಬ ಕೊಂದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಮೊಸಳೆಹೊಸಳ್ಳಿ ಗ್ರಾಮದ ಯುವತಿ ಸುಚಿತ್ರಾ (20) ಹತ್ಯೆಯಾದ ದುರ್ದೈವಿ. ಗುರುವಾರ ಬೆಳಗ್ಗೆ ಕಾಲೇಜಿಗೆ...

ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧದ ಆರೋಪ; ವರದಿ ಸಲ್ಲಿಸಲು ಅರಣ್ಯ ಇಲಾಖೆಗೆ ಸೂಚನೆ

61.32 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ಅಕ್ರಮವಾಗಿ ಮಾರ್ಪಡಿಸಿದ ಕುರಿತು ಹಾಸನದ ಉಪವಿಭಾಗಾಧಿಕಾರಿ ಬಿ ಎ ಜಗದೀಶ್ ವಿರುದ್ಧ ಮಾಡಿರುವ ಆರೋಪಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಪರಿಸರ, ಅರಣ್ಯ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X