ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...
ದೇಶದಲ್ಲಿ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ಮಾಡದಂತೆ ಆಗ್ರಹಿಸಿ ಹಾಗೂ ಕೇಂದ್ರ ಸರ್ಕಾರದ ಶ್ರಮಿಕ ವರ್ಗಗಳ ವಿರೋಧಿ ನೀತಿ ಖಂಡಿಸಿ ನಗರ ಹಾಗೂ ಹಾಸನ ಜಿಲ್ಲೆಯ ವಿವಿಧೆಡೆ ಅಖಿಲ ಭಾರತ ಕಾರ್ಮಿಕರ...
ಮಹಿಳೆಯರು ಮತ್ತು ಮಕ್ಕಳ ಸಮಸ್ಯೆಗಳು ಹಾಗೂ ಪರಿಹಾರಗಳ ಕುರಿತು ಜಾಗೃತಿ ಮೂಡಿಸಲು ರಾಜ್ಯದ 13 ಜಿಲ್ಲೆಗಳಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಹಾಸನ ಜಿಲ್ಲಾದ್ಯಂತ...
ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂಬ ಬೇಡಿಕೆಗಳನ್ನಿಟ್ಟುಕೊಂಡು ಜುಲೈ 9 ರಂದು ಅಖಿಲ ಭಾರತ ಕಾರ್ಮಿಕರು ಸಾರ್ವತ್ರಿಕ ಮುಷ್ಕರ ಹಮ್ಮಿಕೊಂಡಿದ್ದು, ಈ ಮುಷ್ಕರಕ್ಕೆ ಸಿಪಿಐಎಂ...
ಸರ್ಕಾರವು ಕಂಪೆನಿಗಳ ಮೂಲಕ ರೈತರಿಗೆ ಮೆಕ್ಕೆಜೋಳದ ಕಳಪೆ ಬಿತ್ತನೆಬೀಜ ನೀಡಲಾಗಿದ್ದು, ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸಾಮೂಹಿಕ ನಾಯಕತ್ವದಲ್ಲಿ ನಕಲಿ ಕಂಪನಿಗಳ ಪ್ರತಿಕೃತಿ...
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 39ನೇ ಪುಣ್ಯ ಸ್ಮರಣೆಯನ್ನು ಹಾಸನ ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಾಡಲಾಯಿತು.
ನಗರದ ವಿವೇಕ ನಗರದಲ್ಲಿ...
ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವರುಣ್ ಕುಟುಂಬಸ್ಥರಿಗೆ ಸಂಸದ...
ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಿ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಿನ್ನೆ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ...
ಹಾಸನದಲ್ಲಿ ದಲಿತ ಕುಟುಂಬಗಳು ವಾಸ ಮಾಡುವ ಸ್ಥಳದಲ್ಲಿ ಬಲಾಢ್ಯರು, ಹಣವಂತರು ಅಕ್ರಮವಾಗಿ ಬೇಲಿ ಹಾಕಿಕೊಂಡು ದೌರ್ಜನ್ಯ ನಡೆಸುತ್ತಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯು ಶುಕ್ರವಾರ...
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದ ಸಂಭವಿಸುವ ಸಾವಿನ ಸಂಖ್ಯೆ ಏರುತ್ತಲೇ ಇದೆ. ಹಾಸನದ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಮದನ್ (21) ಎಂಬ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೂಲತಃ ಹಾಸನ ತಾಲ್ಲೂಕಿನ, ಚಿಟ್ನಳ್ಳಿ ಗ್ರಾಮದವನಾದ...
ಹಾಸನ ತಾಲೂಕಿನ ದುದ್ದ ಹೋಬಳಿಯ ಹಿರಿಕಡಲೂರು ಗ್ರಾಮದಲ್ಲಿ ಕೆಪಿಟಿಸಿಎಲ್ ವತಿಯಿಂದ ಪವರ್ ಕಂಬಗಳನ್ನು ಹಾಕುವ ಕಾಮಗಾರಿ ನಡೆಸಿದ್ದು, ಸಂತ್ರಸ್ತ ಬಡ ರೈತರಿಗೆ ಸೂಕ್ತ ಪರಿಹಾರ ನೀಡದೆ ಇದೀಗ ಬಿತ್ತನೆ ಬೆಳೆಯ ಮೇಲೇಯೇ ವಿದ್ಯುತ್...
ಹಾಸನ ಜಿಲ್ಲೆಯಲ್ಲಿ 2025-26ನೇ ಸಾಲಿನ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ಆಧುನಿಕ ಯಂತ್ರೋಪಕರಣ ಬಳಕೆ,...