ಹಾಸನ

ಹಾಸನ  | ಯಾರು ಎಷ್ಟೇ ದೊಡ್ಡಮಟ್ಟದ ಸಾಧನೆ ಮಾಡಿದರೂ ತಂದೆ- ತಾಯಿ ಗೌರವಿಸಿ; ತಾವರೆಕೆರೆ ಕಾಳಪ್ಪಸ್ವಾಮಿ ಮಠದ ಶಿವಪುತ್ರ ಸ್ವಾಮೀಜಿ

ಜಿಲ್ಲೆಯ ಅರಕಲಗೂಡು ಸಮೀಪದ ರಾಮನಾಥಪುರದಲ್ಲಿ ಭಾನುವಾರ ಕುರುಬರ ಸಂಘ, ಕನಕ ನೌಕರರ ಸಂಘ, ಹಾಲುಮತ ಮಹಾಸಭಾ ಹಾಗೂ ರೇವಣಸಿದ್ದೇಶ್ವರ ಮಠ, ಕನಕ ಭವನ ಅರಕಲಗೂಡು ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಆಶೀರ್ವಚನ...

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗೈರು ಹಾಜರಾಗಿದ್ದರು. ಸಚಿವರು ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಶಾಸಕ ಸ್ವರೂಪ್ ಆರೋಪಿಸಿದರು. 'ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡರ...

ಹಾಸನ | ರಾಜ್ಯದ ಹಲವು ಕಡೆ ಮಳೆ ಮುನ್ಸೂಚನೆ 

ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ವರುಣನ ಆರ್ಭಟ ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ...

ಹಾಸನ | 50 ಸಾವಿರ ಸಾಲಕ್ಕೆ ಅಜ್ಜಿಯ ಹತ್ಯೆ 

ಸಾಲದ ಹಣ ವಾಪಸ್ ನೀಡದಿದ್ದಕ್ಕೆ ಹಾಗೂ 120 ಗ್ರಾಂ ಚಿನ್ನಾಭರಣ ದೋಚಿ ಅಜ್ಜಿಯ ಬರ್ಬರ ಹತ್ಯೆಯಾದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಅರಕಲಗೂಡು ತಾಲ್ಲೂಕಿನ ಬೆಟ್ಟದಹಳ್ಳಿ...

ಹಾಸನ | ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆ 

ಹಾಸನ ಜಿಲ್ಲೆ ಶೆಟ್ಟಿಹಳ್ಳಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಪರಶುರಾಮ್‌ (45),  ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿ ಕಾಲೋನಿ ಗ್ರಾಮದ ನಿವಾಸಿ ಪರಶುರಾಮ್ ಅವರು ಶೆಟ್ಟಿಹಳ್ಳಿ ಸೇತುವೆ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ ಮುಂಭಾಗ CPIM, CPI, CITU ಮತ್ತು ಜನಪರ ಚಳುವಳಿಗಳ ಒಕ್ಕೂಟದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಸಂವಿಧಾನ ವಿರೋಧಿ ಎಸ್ಐಆರ್ ಪ್ರಕ್ರಿಯೆಯ ಮೂಲಕ...

ಹಾಸನ | SIR ರದ್ದು;,ಗ್ಯಾನೇಶ್ ಕುಮಾರ್ ವಜಾಕ್ಕೆ DYFI, SFI, AIDSO ಆಗ್ರಹ

ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ ಆಯೋಗದ ದೋಷಪೂರಿತ SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಕೈಗೊಂಬೆಯಾಗಿ...

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಒಟ್ಟಿಗೆ ಬಿಯರ್ ಕುಡಿದು ವಾಪಸ್ ಆಗುವಾಗ ಯುವಕನ ಮೇಲೆ ಮಾರಣಾಂತಿಕ ಹಲ್ಲೆ  ನಡೆಸಲಾಗಿದೆ ಎನ್ನಲಾಗಿದೆ. ತ್ಯಾವಿಹಳ್ಳಿ...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಭಾರಿ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ ಘಟನೆ ನಡೆದಿದೆ.  ಈ ಘಟನೆಯಿಂದ ನಡಹಳ್ಳಿ, ಹಾರ್ಲೆ, ಹಾರ್ಲೆ ಕೂಡಿಗೆ, ದೊಡ್ಡತಪ್ಪಲು...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ ಖ್ಯಾತ ಕವಯತ್ರಿ ಗೊರೂರು ಪಂಕಜ ಅವರನ್ನು ಅಯ್ಕೆ ಮಾಡಲಾಗಿದೆ ಎಂದು  ಕಾಸರಗೋಡಿನ ಕನ್ನಡ ಭವನ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ....

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ಮುಂಬರುವ ವಿಧಾನ ಸಭಾ ಅಧಿವೇಶನದಲ್ಲಿ ಕಾರ್ಮಿಕರ ಪರವಾಗಿ ಧ್ವನಿ ಎತ್ತುವಂತೆ ಒತ್ತಾಯಿಸಿ ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು ಅನುಕೂಲವಾಗಲಿದೆ. ಮೊದಲ ಹಂತದ ಪ್ಯಾಕೇಜ್ 1ರಲ್ಲಿ ಸುಮಾರು 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು. ಯೋಜನೆಯ ಹೆಸರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ