ಹಾಸನ

ಹಾಸನ | ತಹಶೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸುವಂತೆ ಡಿಸಿ ಸೂಚನೆ

ಹಾಸನ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಯಾವುದೇ ದೂರುಗಳು ಬರದಂತೆ ನಿಗಾವಹಿಸಿ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಲತಾ ಕುಮಾರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಭೆ ನಡೆಸಿ ಮಾತನಾಡಿದ ಅವರು,...

ಹಾಸನ | ಜು.4ರಂದು ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಇಂದು ಸಂಜೆ ಮತ್ತು ನಾಳೆ ಅಂದರೆ, ಜುಲೈ 3 ಮತ್ತು 4 ರಂದು ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...

ಹಾಸನ | ಸರ್ಕಾರಿ ಸೌಲಭ್ಯಗಳ ಸದುಪಯೋಗಕ್ಕೆ ಡಿಸಿ ಕರೆ

ಸರ್ಕಾರದ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ಅರ್ಹರಿಗೆ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಕರೆ ನೀಡಿದ್ದಾರೆ. ಹಾಸನದ ಕೆಎಸ್ಆರ್‌ಟಿಸಿಯ ಹೊಸ ಬಸ್ ನಿಲ್ದಾಣದಲ್ಲಿ "ಸರ್ಕಾರದ...

ಹಾಸನ | ಕೋಮು ಹಿಂಸಾಚಾರ ತಡೆಗಟ್ಟಿ, ಶಾಂತಿ ಕಾಪಾಡಲು ಡಿಸಿಗೆ ಮನವಿ

ಕರಾವಳಿಯಲ್ಲಿ ಹೆಚ್ಚುತ್ತಿರುವ ಕೋಮು ಹಿಂಸಾಚಾರ ತಡೆಗಟ್ಟಲು, ದ್ವೇಷ ಹರಡುವ ದುಷ್ಟ ಶಕ್ತಿಗಳ ಕಡಿವಾಣಕ್ಕೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಹಾಗೂ ನಾಡಿನಲ್ಲಿ ಶಾಂತಿ-ಸಾಮರಸ್ಯ ಕಾಪಾಡುವಂತೆ ಹಾಸನ ಜಿಲ್ಲೆಯ ಜನರ ಪರವಾಗಿ ಸೌಹಾರ್ದ ಕರ್ನಾಟಕ...

ಹಾಸನ | ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ, ಅನುಸರಿಸಬೇಕು: ಡಾ. ಬಿಪಿನ್ ನಾಗರಾಜ್

ದಲಿತ ಎಂದರೆ ಜಾತಿಯಲ್ಲ. ಅದು ಒಂದು ಶೋಷಿತ ವರ್ಗದವರು ಎಂದರ್ಥ. ಬಾಬಾಸಾಹೇಬರನ್ನು ಆಚರಣೆ ಮಾಡುವುದಲ್ಲ ಅನುಸರಿಸುವುದು ನಮ್ಮೆಲ್ಲರ ಕರ್ತವ್ಯ" ಎಂದು ಮೈಸೂರು ವಿಶ್ವವಿದ್ಯಾಲಯ ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಿಪಿನ್ ನಾಗರಾಜ್...

ಹಾಸನ l ಎರಡು ತಿಂಗಳಲ್ಲಿ 21 ಸಾವು: ಒಂದೇ ದಿನ ಸರಣಿ ಸಾವು: ನಾಲ್ವರಿಗೆ ಹೃದಯಾಘಾತ 

ಒಂದೇ ದಿನ ಓರ್ವ ಮಹಿಳೆ ಸೇರಿ ನಾಲ್ವರು ಹೃದಯಾಘಾತದಿಂದ ಸರಣಿಯಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಗೃಹಿಣಿಯಾಗಿದ್ದ ಲೇಪಾಕ್ಷಿ, ಪತಿ ನಾಗರಾಜು ಅವರ ನಡೆಸುತ್ತಿದ್ದ ಹಿಟ್ಟಿನ ಗಿರಣಿ ನೋಡಿಕೊಳ್ಳುತ್ತಿದ್ದರು. ಸೋಮವಾರ ಬೆಳಿಗ್ಗೆ...

ಭಾರೀ ಮಳೆ | ಗೊರೂರಿನ ಹೇಮಾವತಿ ಜಲಾಶಯದ ಆರು ಕ್ರೆಸ್ಟ್ ಗೇಟ್‌ಗಳ ಮೂಲಕ ನೀರು ಬಿಡುಗಡೆ

ಹಾಸನ ಜಿಲ್ಲೆಯ ಮಲೆನಾಡು ಭಾಗದ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿಗೆ ಒಳಹರಿವು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಆರು ಕ್ರೆಸ್ಟ್‌ ಗೇಟ್‌ಗಳ ಮೂಲಕ ನೀರು...

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಸ್ಪಷ್ಟಪಡಿಸಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ...

ಹೇಮಾವತಿ ಜಲಾಶಯದ ಒಳ ಹರಿವು ಹೆಚ್ಚಳ; ನದಿ ಪಾತ್ರದ ವಾಸಿಗಳ ಸ್ಥಳಾಂತರಕ್ಕೆ ಸೂಚನೆ

ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾಗುತ್ತಿದ್ದು ನದಿ ಪಾತ್ರ, ದಂಡೆ ಮತ್ತು ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಮಾವತಿ ಯೋಜನಾ ವೃತ್ತ ಸೂಪರಿಂಟೆಂಡಿಂಗ್ ಇಂಜಿನಿಯರ್...

ಹಾಸನ l ಜಿಲ್ಲಾಧಿಕಾರಿ ಸಿ. ಸತ್ಯಭಾಮ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಲತಾಕುಮಾರಿ ಕೆ ಎಸ್ ನೇಮಕ

ಹಾಸನ ಜಿಲ್ಲಾಧಿಕಾರಿಯಾಗಿದ್ದ, ಸಿ. ಸತ್ಯಭಾಮ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಇದನ್ನೂ ಓದಿದ್ದೀರಾ?ಹಾಸನ l ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಆಗಿದ್ದ...

ಹಾಸನ l ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

ಖಾಸಗಿ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬು ಬೆದರಿಕೆ ಹಾಕಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ವಿಜಯಪುರ ಇಂಡಸ್ಟ್ರೀಯಲ್ ಹಾಗೂ ಕೆ ಆರ್ ಪುರಂನಲ್ಲಿರುವ ಮಂಜೇಗೌಡ ಎಂಬುವರ ಮಾಲೀಕತ್ವದಲ್ಲಿರುವ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಅಪರಿಚಿತ ವ್ಯಕ್ತಿಯಿಂದ...

ಹಾಸನ | ಏಳು ತಿಂಗಳಿಂದ ಕೈಸೇರದ ವೇತನ; ನ್ಯೂ ಮಿನರ್ವ ಮಿಲ್ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಕಳೆದ ಏಳು ತಿಂಗಳಿಂದ ಕಾರ್ಮಿಕರ ಕೈಸೇರದ ವೇತನವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಹಾಸನ ನಗರ ಸಮೀಪದ ಹನುಮಂತಪುರ ಬಳಿಯ ಕೈಗಾರಿಕಾ ಪ್ರದೇಶದಲ್ಲಿರುವ ನ್ಯೂ ಮಿನರ್ವ ಮಿಲ್ ಫ್ಯಾಕ್ಟರಿ ಎದುರು ಕಾರ್ಮಿಕರು ಅನಿರ್ದಿಷ್ಟಾವಧಿ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X