ಹಾಸನ

ಹಾಸನ | ಜು.16ಕ್ಕೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಹಾಸನ ಜಿಲ್ಲಾ ಸಂಸದ ಶ್ರೇಯಸ್ ಎಂ. ಪಟೇಲ್  ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿದ್ದೀರಾ?ಹಾಸನ...

ಹಾಸನ | ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಮಾನವ ಸರಪಳಿ 

ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ, ಸಾರ್ವಜನಿಕ ಆರೋಗ್ಯ ಹಾಗೂ ಸಾಮಾಜಿಕ ಜಾಗೃತಿಯ ಕುರಿತು ಅರಿವು ಮೂಡಿಸುವ ಉದ್ದೇಶ ದಿಂದ ರೋಟರಿ ಕ್ಲಬ್ ಆಫ್ ಕ್ವಾಂಟಾ, ಹಾಸನ ವತಿಯಿಂದ...

ಹಾಸನ, ತುಮಕೂರು, ಮಂಡ್ಯದಲ್ಲಿ ಅಕ್ರಮ ಬೀಜ-ರಸಗೊಬ್ಬರ ದಾಸ್ತಾನು : ಕೃಷಿ ಇಲಾಖೆಯ ಮಿಂಚಿನ ದಾಳಿ

ರಾಜ್ಯದಲ್ಲಿ ಅನಧಿಕೃತವಾಗಿ ಬೀಜ, ರಸಗೊಬ್ಬರ ಹಾಗೂ ಸೂಕ್ಷ್ಮ ಪೋಷಕಾಂಶಗಳ ದಾಸ್ತಾನು ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಕೃಷಿ ಇಲಾಖೆ ರಾಜ್ಯಾದ್ಯಂತ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಲಕ್ಷಾಂತರ...

ಹಾಸನ | ಮತದಾರರ ಪಟ್ಟಿ  ಪರಿಷ್ಕರಣೆ ಪಾರದರ್ಶಕವಾಗಿ ನಡೆಸಲಾಗುವುದು; ಲತಾ ಕುಮಾರಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುವುದು. ಪ್ರತಿಯೊಂದು ಮತಗಟ್ಟೆಗೂ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿದರೆ ಪರಿಷ್ಕರಣೆ ಪ್ರಕ್ರಿಯೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ. ನಗರದ ಹಾಸನಾಂಬ ಕಲಾಭವನದಲ್ಲಿ...

ಹಾಸನ | ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ; ಶುಭಂ ಶುಕ್ಲ 

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಾಸನ ಜಿಲ್ಲಾ ಪಂಚಾಯಿತಿ...

ಹಾಸನ | ಹವಮಾನ: ಮುಂಗಾರು ಮುನ್ಸೂಚನೆ; ಮಳೆ ಎಚ್ಚರಿಕೆ 

ಜೂನ್ 22 ಮತ್ತು 23ರಂದು ಮುಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಅನೇಕ ಕಡೆಗಳಲ್ಲಿ ನಿರಂತರ ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು....

ಹಾಸನ | ಲಯನ್ಸ್ ಕ್ಲಬ್ ವತಿಯಿಂದ ಸುವರ್ಣ ಮಹೋತ್ಸವ 

ಸಮಾಜ ಸೇವೆ, ಆರೋಗ್ಯ, ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳ ವೃದ್ಧಿಗೆ ಐದು ದಶಕಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಲಯನ್ಸ್ ಕ್ಲಬ್ ಹಾಸನ ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ಭಾನುವಾರ ಹಲವು ಜನೋಪಯೋಗಿ ಯೋಜನೆಗಳನ್ನು...

ಹಾಸನ | ರಸಗೊಬ್ಬರ ದರ ಏರಿಕೆ, ಕೊರತೆ ವಿರೋಧಿಸಿ ರೈತರಿಂದ ಪ್ರತಿಭಟನೆ 

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ಈ ಸಂದರ್ಭದಲ್ಲಿ ರಸಗೊಬ್ಬರ ದರ ಏರಿಕೆ ಹಾಗೂ ಸರಬರಾಜಿನಲ್ಲಿ ಉಂಟಾಗಿರುವ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ರೈತ ಪರ್ವ)ನೇತೃತ್ವದಲ್ಲಿ...

ಹಾಸನ | ಜೂ.18ರಂದು ರಂಗ ಅಭಿನಯ ತರಬೇತಿ ಶಿಬಿರ

ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೆಶನಾಲಯ,, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಂಸ್ಕೃತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜೂನ್18ರಿಂದ 28ರವರೆಗೆ ರಂಗ ಅಭಿನಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ...

ಹಾಸನ | ಕೊಲೆ ಪ್ರಕರಣ: ಆರೋಪಿಗಳ ಬಂಧನ 

ಹಾಸನ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮುಂಭಾಗ ಕಳೆದ ಸೋಮವಾರ ಮುಂಜಾನೆ ಬರ್ಬರವಾಗಿ ಹತ್ಯೆಯಾಗಿದ್ದ ಬೆಂಗಳೂರಿನ ರೌಡಿಶೀಟರ್‌ ಮಂಜೇಶ್ ಕುಮಾರ್‌ ಅಲಿಯಾಸ್ ಮಂಜು ಕೊಲೆ ಸಂಬಂಧ ಐವರು ಹಂತಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ...

ಹಾಸನ | ಕಟ್ಟಡ ಧ್ವಂಸ ಪ್ರಕರಣ: ನಟ ಯಶ್ ತಾಯಿ ಎಸ್ಪಿ ಭೇಟಿ 

ಹಾಸನ ತಾಲೂಕಿನ ವಿದ್ಯಾನಗರದಲ್ಲಿರುವ ನಟ ಯಶ್  ತಾಯಿ ಪುಷ್ಪಾ ಮಾಲೀಕತ್ವದ ಶೆಡ್ ಕಾಂಪೌಂಡ್ ಧ್ವಂಸ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪುಷ್ಪಾ ಅವರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದರು. ಈ ಪ್ರಕರಣ...

ಹಾಸನ | ಶಿಶು ಅಭಿವೃದ್ಧಿ ಯೋಜನೆ: ಹುದ್ದೆಗೆ ಅರ್ಜಿ ಆಹ್ವಾನ 

ಹಾಸನ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 104 ಅಂಗನವಾಡಿ ಸಹಾಯಕಿಯರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ